ಸಿಬ್ಬಂದಿ

ದಯಾಮರಣ ಕೋರಿ ಪೊಲೀಸ್‌ ಸಿಬ್ಬಂದಿಯಿಂದ ರಾಷ್ಟ್ರಪತಿಗೆ ಪತ್ರ

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಕಾರ್ಯನಿರ್ವಸುತ್ತಿರುವ ಪೊಲೀಸ್‌ ಸಿಬ್ಬಂದಿ ಒಬ್ಬರು ದಯಾಮರಣ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

2 months ago

‘ನಿಗರಾಣಿ’ ಬೀದರ್ ಜಿಲ್ಲಾ ಪೊಲೀಸರ ವಿನೂತನ ಯೋಜನೆ

ಬೀಗ ಹಾಕಿದ ಮನೆಗಳ ಮೇಲೆ ಗಸ್ತು ಸಿಬ್ಬಂದಿ ನಿಗಾ ಇಡಲು ಬೀದರ ಜಿಲ್ಲಾ ಪೊಲೀಸ್ ವತಿಯಿಂದ ವಿನೂತನ ಯೋಜನೆ ನಿಮ್ಮ ಮನೆ ನಮ್ಮ ನಿಗರಾಣಿ ಬೀದರ ಜಿಲ್ಲೆಯಲ್ಲಿ…

3 months ago

ಭಾರತದಲ್ಲಿ ರಾಯಭಾರ ಕಚೇರಿ ಮುಚ್ಚಿದ ಅಫ್ಘಾನಿಸ್ತಾನ

ಭಾರತ ಸರ್ಕಾರದಿಂದ ಬೆಂಬಲದ ಕೊರತೆ, ಸಿಬ್ಬಂದಿ ಮತ್ತು ಸಂಪನ್ಮೂಲಗಳ ಕೊರತೆಯನ್ನು ಉಲ್ಲೇಖಿಸಿ ಭಾರತದಲ್ಲಿನ ತನ್ನ ರಾಯಭಾರ ಕಚೇರಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವುದಾಗಿ ಅಫ್ಘಾನಿಸ್ತಾನ ಘೋಷಿಸಿದೆ.

7 months ago

ದೆಹಲಿ ಪೋಲಿಸ್‍ ಕಾನ್ ಸ್ಟೇಬಲ್ ನೇಮಕಕ್ಕೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ದೆಹಲಿ ಪೊಲೀಸ್‍ನಲ್ಲಿ ಎಕ್ಸಿಕ್ಯೂಟಿವ್ ಕಾನ್ಸ್ಟೇಬಲ್ (ಪುರುಷ ಮತ್ತು ಮಹಿಳೆ) ಹುದ್ದೆಗಳ ನೇಮಕಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು  ಆಹ್ವಾನಿಸಿದೆ.

8 months ago

ಕಾಡುಗಳ್ಳ ವೀರಪ್ಪನ್ ನಿಂದ ಹತರಾದ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಶ್ರದ್ಧಾಂಜಲಿ

ಕಾಡುಗಳ್ಳ ವೀರಪ್ಪನ್ ನಿಂದ 1992ರ ಆಗಸ್ಟ್ 14ರಂದು ಹತರಾದ ಪೊಲೀಸ್ ಅಧಿಕಾರಿ ಹಾಗು ಸಿಬ್ಬಂದಿಗೆ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ವನ್ಯಧಾಮದ ಮಿಣ್ಯಂ ಅರಣ್ಯ ಪ್ರದೇಶದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

9 months ago

ಕಾರವಾರ: ಮೀನುಗಾರಿಕೆ ವೇಳೆ ನೌಕಾನೆಲೆ ಸಿಬ್ಬಂದಿಗಳಿಂದ ದೌರ್ಜನ್ಯ

ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ ಸಂದರ್ಭಲ್ಲಿ ಸ್ಥಳೀಯ ಮೀನುಗಾರರು ನೌಕಾನೆಲೆ ಸಿಬ್ಬಂದಿಗಳು ತೊಂದರೆ ನೀಡುತ್ತಿದ್ದು ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿ ಮುದಗಾ ಹಾಗೂ ಹಾರವಾಡ ಭಾಗದ…

11 months ago

ಮಂಗಳೂರು: ಜ್ಯುವೆಲರಿ ಸಿಬ್ಬಂದಿ ಹತ್ಯೆ ಪ್ರಕರಣ, ಪೊಲೀಸರಿಂದ ಶಂಕಿತನ ಪೋಟೋ ಬಿಡುಗಡೆ

ನಗರದ ಹಂಪನ ಕಟ್ಟೆಯ ಜ್ಯುವೆಲರಿಯೊಂದರಲ್ಲಿ ಕಳೆದ ಶುಕ್ರವಾರ ಹಾಡುಹಗಲೇ ನಡೆದ ಸಿಬ್ಬಂದಿ ಕೊಲೆ, ಅಂಗಡಿ ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇದರ ಬೆನ್ನಲ್ಲೇ…

1 year ago

ಬಂಟ್ವಾಳ: ಗ್ರಾಮ ಪಂಚಾಯಿತಿ ಸಿಬ್ಬಂದಿಯಿಂದ ದೌರ್ಜನ್ಯ, ಪ್ರಕರಣ ದಾಖಲು

ಪುಣಚ ಗ್ರಾಮ ಪಂಚಾಯಿತಿ ಸಿಬ್ಬಂದಿಯೊಬ್ಬ ಪಂಚಾಯಿತಿಗೆ ಆಗಮಿಸಿದ ಯುವತಿಯ ಕೈಹಿಡಿದೆಳೆದು ದೌರ್ಜನ್ಯ ಎಸಗಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2 years ago

ಭೋಪಾಲ್: 6 ಭದ್ರತಾ ಸಿಬ್ಬಂದಿಗಳ ಹತ್ಯೆ ಪ್ರಕರಣ, ಓರ್ವ ಶಂಕಿತನ ಬಂಧನ

ಮೇ ತಿಂಗಳಿನಿಂದ ಕನಿಷ್ಠ ಆರು ಭದ್ರತಾ ಸಿಬ್ಬಂದಿಗಳ ಹತ್ಯೆಯಲ್ಲಿ ಭಾಗಿಯಾಗಿದ್ದ ಶಂಕಿತ ಸರಣಿ ಹಂತಕನನ್ನು ಮಧ್ಯಪ್ರದೇಶ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

2 years ago

ಕೊಲಂಬೊ: ಪರಿಸ್ಥಿತಿ ನಿಯಂತ್ರಿಸಲು ಸೇನೆ, ಪೊಲೀಸರಿಗೆ ಅಧಿಕಾರ ನೀಡಿದ ಶ್ರೀಲಂಕಾ

ನಾಗರಿಕರ ಭದ್ರತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು, ತ್ರಿ ಪಡೆಗಳ ಕಮಾಂಡರ್ಗಳು ಮತ್ತು ಐಜಿಪಿ ಅವರನ್ನು…

2 years ago

ಬೆಂಗಳೂರು: ಒಂದೇ ಪೊಲೀಸ್ ಠಾಣೆಯ 14 ಸಿಬ್ಬಂದಿಗೆ ಕೊರೊನಾ ಸೋಂಕು ದೃಢ

ರಾಜ್ಯ ರಾಜಧಾನಿ ಬೆಂಗಳೂರು ಮತ್ತೆ ಕೊರೊನಾ ಹಾಟ್ ಸ್ಪಾಟ್  ಆಗುತ್ತಿದ್ದು, ಇದೀಗ ಪೊಲೀಸ್ ಠಾಣೆಗಳಿಗೂ ಹೆಮ್ಮಾರಿ ವಕ್ಕರಿಸಿದೆ. ಸಿಟಿ ಮಾರ್ಕೆಟ್ ಠಾಣೆಯ 14 ಸಿಬ್ಬಂದಿಗೆ ಕೊರೊನಾ ಸೋಂಕು…

2 years ago