ಸಿರಾಜುದ್ದೀನ್ ಎ.

ಮಂಗಳೂರು: ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾದೀಶರಾಗಿ ಸಿರಾಜುದ್ದೀನ್ ಎ. ಆಯ್ಕೆ

ಮಂಗಳೂರಿನ ನ್ಯಾಯಾವಾದಿ ಸಿರಾಜುದ್ದೀನ್ ಎ. ಅವರು 2022ರ ಸಾಲಿನ ನೇರ ನೇಮಕಾತಿಯಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ.

2 years ago