ಸಿಲಿಂಡರ್ ಸ್ಪೋಟ

ಬೆಳಗಾವಿ : ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಫೋಟ

ಗೋಕಾಕ್‌ ನಗರದ ಎಪಿಎಂಸಿ ಬಳಿ ವಾಹನದಲ್ಲಿದ್ದ ಸಿಲಿಂಡರ್‌ ಬದಲಾವಣೆ ವೇಳೆ ಗ್ಯಾಸ್‌ ಸೋರಿಕೆಯಾಗಿ ಸಿಲಿಂಡರ್‌ ಸ್ಪೋಟಗೊಂಡು ಅವಘಡ ಸಂಭವಿಸಿದೆ.

2 years ago

ಜಮ್ಮು-ಕಾಶ್ಮೀರ: ‘ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆ’ಯಲ್ಲಿ ‘ಗ್ಯಾಸ್ ಸಿಲಿಂಡರ್’ ಸ್ಪೋಟ

ಹೆರಿಗೆ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಯಲ್ಲಿ ಸಿಲಿಂಡರ್ ಸ್ಪೋಟಗೊಂಡ  ಪರಿಣಾಮ,  ಹಲವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ.

2 years ago

ಸಿಲಿಂಡರ್ ಸ್ಪೋಟ: ಒಂದೇ ಕುಟುಂಬದ ಐವರು ಮಕ್ಕಳು ಸಜೀವ ದಹನ

ಬಿಹಾರದ ಬಂಕಾ ಜಿಲ್ಲೆಯ ರಾಜಾವರ್ ಗ್ರಾಮದಲ್ಲಿ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಒಂದೇ ಕುಟುಂಬದ ಐವರು ಮಕ್ಕಳು ಮೃತಪಟ್ಟ ಘಟನೆ ನಡೆದಿದೆ.

2 years ago

ಸಿಲಿಂಡರ್ ಸ್ಪೋಟ: ನಗದು ಬೆಂಕಿಗಾಹುತಿ

ಆಕಸ್ಮಿಕವಾಗಿ ಸಿಲಿಂಡರ್ ಸ್ಪೋಟ ಆದ ಪರಿಣಾಮ ಸುಮಾರು 60ಸಾವಿರ ನಗದು ಬೆಂಕಿಗಾಹುತಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಭೀಮನ ಬೀಡು ಗ್ರಾಮದ ಜಮೀನಿನಲ್ಲಿ ನಡೆದಿದೆ.

2 years ago