ಸಿಲಿಂಡರ್

ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರೋದು ಬಾಂಬ್‌ ಸ್ಪೋಟ: ತೇಜಸ್ವಿ ಸೂರ್ಯ

ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರೋದು ಬಾಂಬ್‌ ಸ್ಪೋಟ ಯಾವುದೇ ಸಿಲಿಂಡರ್ ಸ್ಫೋಟವಲ್ಲ ಎಂದು ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

2 months ago

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 25 ರೂ. ಹೆಚ್ಚಳ

ಇಂದಿನಿಂದ 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ 25 ರೂ. ಹೆಚ್ಚಿಸಲಾಗಿದೆ.

2 months ago

ಚಹಾ ಮಾಡುವಾಗ ಸಿಲಿಂಡರ್ ಸ್ಫೋಟ: ತಾಯಿ, ಮಕ್ಕಳಿಗೆ ಗಂಭೀರ ಗಾಯ

ಚಹಾ ಮಾಡುವಾಗ ಸಿಲಿಂಡರ್ ಸ್ಫೋಟಗೊಂಡು ತಾಯಿ ಮತ್ತು ಮೂವರು ಮಕ್ಕಳಿಗೆ ಗಂಭೀರ ಗಾಯವಾದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಟಗಾ ಗ್ರಾಮದಲ್ಲಿ ನಡೆದಿದೆ.

3 months ago

ಎಲ್​ಪಿಜಿ ಸಿಲಿಂಡರ್​ಗಳನ್ನು​ ಸಾಗಿಸುತ್ತಿದ್ದ ಟ್ರಕ್​ಗೆ ಬೆಂಕಿ ಹೊತ್ತಿಕೊಂಡು ಸ್ಫೋಟ

ಉತ್ತರ ಪ್ರದೇಶದ ಗೊಂಡಾದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡು ಭಾರಿ ಸ್ಫೋಟ ಸಂಭವಿಸಿರುವ ಘಟನೆ ಇಂದು (ಜ. 19) ರಂದು ನಡೆದಿದೆ.

3 months ago

ಮನೆಯಲ್ಲಿ ಸಿಲಿಂಡರ್ ಸ್ಫೋಟ: 6 ಮಂದಿಗೆ ಗಾಯ

ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಆರು ಜನರು ಗಾಯಗೊಂಡ ಘಟನೆ ಯಲಹಂಕದ ಎಲ್​ಬಿಎಸ್​​ ಲೇಔಟ್​ನಲ್ಲಿ ಸಂಭವಿಸಿದೆ.

3 months ago

ಗ್ಯಾಸ್‌ ಸಿಲಿಂಡರ್‌ ಸ್ಫೋಟ ಪ್ರಕರಣ: ಗಾಯಗೊಂಡಿದ್ದ ತಂದೆ ಮಗ ಸಾವು

ಡಿಸೆಂಬರ್ 19 ರಂದು ಬೇಗೂರು ಬಳಿಯ ಲಕ್ಷ್ಮಿ ಬಡಾವಣೆಯಲ್ಲಿ ಭಾರಿ ದುರಂತವೊಂದು ಸಂಭವಿಸಿತ್ತು. ಅಡುಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಾಯವಾಗಿತ್ತು.

4 months ago

ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ: ಇಲ್ಲಿದೆ ವಿವರ ನೋಡಿ

ದೇಶಾದ್ಯಂತ ಇಂದು (ಜುಲೈ 1) ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ (LPG Price) ಪರಿಷ್ಕರಣೆ ಮಾಡಲಾಗಿದೆ. ಇಂಡಿಯನ್ ಆಯಿಲ್‌ನ ವೆಬ್‌ಸೈಟ್ ಪ್ರಕಾರ, ದೇಶೀಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ…

10 months ago

ಬೆಂಗಳೂರು: 19 ಕೆಜಿ ಗ್ಯಾಸ್‌ ಸಿಲಿಂಡರ್‌ ಬೆಲೆ 83.50 ರೂ. ಇಳಿಕೆ

19 ಕೆಜಿ ಎಲ್​ಪಿಜಿ ಸಿಲಿಂಡರ್​ ಬೆಲೆ ಇಳಿಕೆಯಾಗಿದ್ದು ಗ್ರಾಹಕರಿಗೆ ಖುಷಿ ತಂದಿದೆ, ಸಿಲಿಂಡರ್​ ಬೆಲೆ 83.50 ರೂ.ಗೆ ಇಳಿಕೆಯಾಗಿದೆ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 83 ರೂ.…

11 months ago

ನವದೆಹಲಿ: ವಾಣಿಜ್ಯ ಬಳಕೆ ಸಿಲಿಂಡರ್‌ ಬೆಲೆ 172 ರೂ. ಇಳಿಕೆ

ವಾಣಿಜ್ಯ ಬಳಕೆಯ ಎಲ್'ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಸರ್ಕಾರಿ ತೈಲ ಕಂಪನಿಗಳು ವಾಣಿಜ್ಯ ಅನಿಲ ಸಿಲಿಂಡರ್‌ಗಳ ಬೆಲೆ ಕಡಿಮೆ ಮಾಡಿವೆ. 19 ಕೆಜಿ ವಾಣಿಜ್ಯ…

12 months ago

ಹೈದರಾಬಾದ್: ಗ್ಯಾಸ್ ಸಿಲಿಂಡರ್ ಸ್ಫೋಟ, ಓರ್ವ ಸಾವು

ಹೈದರಾಬಾದ್ ನ ಹೊರವಲಯದಲ್ಲಿರುವ ಮನೆಯೊಂದರಲ್ಲಿ ಗುರುವಾರ ನಡೆದ ಅಡುಗೆ ಸಿಲಿಂಡರ್ ಸ್ಫೋಟದಲ್ಲಿ ಓರ್ವ ವ್ಯಕ್ತಿ ಮೃತಪಟ್ಟು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

2 years ago

ದೆಹಲಿ: ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರದಲ್ಲಿ ಇಳಿಕೆ!

ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರದಲ್ಲಿ ಇಳಿಕೆಯಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ. ಕಮರ್ಷಿಯಲ್ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರದಲ್ಲಿ‌ ಸೋಮವಾರ ರೂ. 36 ಇಳಿಕೆ ಮಾಡಲಾಗಿದೆ.

2 years ago

ಚೆನ್ನೈ: ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡ ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಎಂ.ಕೆ.ಸ್ಟಾಲಿನ್

ಕನ್ಯಾಕುಮಾರಿ ಜಿಲ್ಲೆಯ ಚಹಾ ಅಂಗಡಿಯಲ್ಲಿ ಭಾನುವಾರ ಬೆಳಿಗ್ಗೆ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡವರಿಗೆ ತಲಾ 50,000 ರೂ.ಗಳ ಪರಿಹಾರವನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಘೋಷಿಸಿದ್ದಾರೆ.

2 years ago

ದೆಹಲಿ: ಗೃಹಬಳಕೆಯ ಅಡುಗೆ ಸಿಲಿಂಡರ್‌ಗಳ ಬೆಲೆ ಏರಿಕೆ!

ದೇಶಾದ್ಯಂತ ಗೃಹಬಳಕೆಯ ಅಡುಗೆ ಸಿಲಿಂಡರ್‌ಗಳ ಬೆಲೆಯನ್ನು ತಕ್ಷಣ ಜಾರಿಗೆ ಬರುವಂತೆ ಜುಲೈ 6 ಬುಧವಾರದಿಂದ ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳ ಪ್ರಕಾರ, ಮನೆಗಳಲ್ಲಿ ಬಳಸುವ…

2 years ago

ನವದೆಹಲಿ: ವಾಣಿಜ್ಯ ಬಳಕೆಯ ಸಿಲಿಂಡರ್ ಗಳ ದರ ಕಡಿತ

ಎಲ್ಪಿಜಿ ಸಿಲಿಂಡರ್ಗಳ ಹೊಸ ದರಗಳನ್ನು ಬಿಡುಗಡೆ ಮಾಡಲಾಗಿದ್ದು, ವಾಣಿಜ್ಯ ಬಳಕೆಯ ಸಿಲಿಂಡರ್ ಗಳ ದರ ಇಳಿಕೆಯಾಗಿದೆ. ಇಂದು, ಇಂಡೇನ್ ಸಿಲಿಂಡರ್ ದೆಹಲಿಯಲ್ಲಿ 198 ರೂ.ಗಳಷ್ಟು ಅಗ್ಗವಾಗಿದ್ದು,  ಎಲ್ಪಿಜಿ…

2 years ago

ಅಡುಗೆ ಅನಿಲ ಬೆಲೆ ಮತ್ತೆ ಏರಿಕೆ: ಇಂದಿನಿಂದ ಹೊಸ ದರ ಜಾರಿ

ದಿನಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಏರಿಕೆಯಾಗಿದೆ. ಇಂದು ಗುರುವಾರದಿಂದಲೇ ಜಾರಿಗೆ ಬರುವಂತೆ 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 3.5 ರೂಪಾಯಿ ಏರಿಕೆಯಾಗಿದೆ.

2 years ago