ಸಿ.ಎಂ.ಇಬ್ರಾಹಿಂ

ನಮ್ಮದೇ ಒರಿಜಿನಲ್ ಜನತಾದಳ ಮೆಜಾರಿಟಿ ಶಾಸಕರು ನನ್ನ ಜೊತೆ ಇದ್ದಾರೆ: ಇಬ್ರಾಹಿಂ

ಸಿ.ಎಂ.ಇಬ್ರಾಹಿಂ ಅವರನು ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನದಿಂದ ಕಿತ್ತೊಗೆಯಲಾಗಿದೆ. ಹೀಗಾಗಿ ಇಬ್ರಾಹಿಂ ಕೆಂಡಾ ಮಂಡಲವಾಗಿದ್ದಾರೆ. ಅವರಿಗೆ ನನ್ನನ್ನು ತೆಗೆಯುವ ಅಧಿಕಾರ ಇಲ್ಲ.

7 months ago

ಹೆಚ್​ ಡಿಕೆಗೆ ರಾಜ್ಯಾಧ್ಯಕ್ಷ ಪಟ್ಟ: ಹೆಚ್​​​ಡಿ ದೇವೇಗೌಡರಿಂದ ಮಹತ್ವದ ಘೋಷಣೆ

ಹಿಂದಿನ ಅಧ್ಯಕ್ಷರ ಹೇಳಿಕೆಯನ್ನು ನಾನು ಪ್ರಸ್ತಾಪ ಮಾಡುವುದಿಲ್ಲ. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ.ಇಬ್ರಾಹಿಂ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಹೆಚ್.ಡಿ.ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ನೀಡಲಾಗಿದೆ ಎಂದು ಮಾಜಿ…

7 months ago

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ. ಇಬ್ರಾಹಿಂ ವಜಾ: ಪತ್ರ ವೈರಲ್‌

ಜೆಡಿಎಸ್ ಬಿಜೆಪಿ ಮೈತ್ರಿ ಆಗಿ ಒಂದು ತಿಂಗಳು ಕಳೆದರೂ ಜೆಡಿಎಸ್ ಮನೆಯಲ್ಲಿ ಅಸಮಾಧಾನದ ಹೊಗೆ ಇನ್ನೂ ಕಡಿಮೆಯಾಗಿಲ್ಲ. ಬಿಜೆಪಿ ಜೊತೆಗಿನ ದೋಸ್ತಿ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ…

7 months ago

ನಾನೊಂದು ಪಕ್ಷದ ಅಧ್ಯಕ್ಷ ನನಗೆ ಒಂದು ಮಾತು ಹೇಳಿಲ್ಲ: ಮೈತ್ರಿ ಕುರಿತು ಸಿ.ಎಂ ಇಬ್ರಾಹಿಂ

ಲೋಕಸಭೆ ಚುನಾವಣೆಗಾಗಿ ಬಿಜೆಪಿ ಮತ್ತು ಜೆಡಿಎಸ್‌ ಮರು ಮೈತ್ರಿ ಮಾಡಿಕೊಂಡಿವೆ. ಈ ನಿಟ್ಟಿನಲ್ಲಿ ಜೆಡಿಎಸ್‌ ರಾಜ್ಯ ಅಧ್ಯಕ್ಷ ಕೊನೆಗೂ ಸಿಎಂ ಇಬ್ರಾಹಿಂ ಮೌನಮುರಿದಿದ್ದಾರೆ ಬೆಂಗಳೂರಿನಲ್ಲಿ ಮಾತನಾಡಿದ ಅವರು,…

7 months ago

ಜೆಡಿಎಸ್​ ಸೋಲಿನ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಇಬ್ರಾಹಿಂ

ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್​ಗೆ ಸೋಲಿನ ಹಿನ್ನೆಲೆಯಲ್ಲಿ ನೈತಿಕ ಹೊಣೆಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬುಧವಾರ ಸಿ.ಎಂ.ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ. 

12 months ago

ಹಾಸನ: ಟಿಕೆಟ್ ಕೇಳುವ ಹಕ್ಕು ಭವಾನಿಗೂ ಇದೆ- ಇಬ್ರಾಹಿಂ

ಇಲ್ಲಿನ ವಿಧಾನ ಸಭಾ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಕೇಳುವ ಹಕ್ಕು ಭವಾನಿ, ಸ್ವರೂಪ್ ಸೇರಿದಂತೆ ಪ್ರತಿ ಯೊಬ್ಬ ಕಾರ್ಯಕರ್ತನಿಗೂ ಇದೆ ಎಂದು ಜೆಡಿಎಸ್ ರಾಜ್ಯಾ ಧ್ಯಕ್ಷ ಸಿ.ಎಂ…

1 year ago

ಪ್ರತಿಯೊಬ್ಬ ಕಾರ್ಯಕರ್ತನಿಗೂ ಟಿಕೆಟ್ ಕೇಳುವ ಹಕ್ಕಿದೆ: ಸಿ.ಎಂ. ಇಬ್ರಾಹಿಂ

ಹಾಸನ ವಿಧಾನ ಸಭೆ ಕ್ಷೇತ್ರದ ಜೆಡಿಎಸ್ ಟಿಕೇಟ್ ವಿಚಾ ರದಲ್ಲಿ ಕೆಲವರು ಗೊಂದಲ ಉಂಟು ಮಾಡುತ್ತಿದ್ದು ಪ್ರತಿಯೊಬ್ಬ ನಿಷ್ಟಾವಂತ ಕಾರ್ಯಕರ್ತರಿಗೆ ಟಿಕೇಟ್ ಕೆಳುವ ಹಕ್ಕಿದೆ ಎಂದು ಜೆಡಿಎಸ್…

1 year ago

ಹುಮನಾಬಾದ್: ಮುಂದಿನ ದಿನಗಳಲ್ಲಿ ಬಸವತತ್ವ ಸರಕಾರ ಅಧಿಕಾರಕ್ಕೆ, ಸಿ.ಎಂ ಇಬ್ರಾಹಿಂ ಭರವಸೆ

ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ‌ ಬಸವತತ್ವ ಸರಕಾರ ಅಧಿಕಾರಕ್ಕೆ ಬರಲಿದ್ದು, ಬೇಡ ಜಂಗಮರಿಗಾಗಿ ಪ್ರತ್ಯೇಕ ನಿಗಮ ಸ್ಥಾಪನೆ ಮಾಡುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಭರವಸೆ ನೀಡಿದರು.

1 year ago

ವಿಜಯಪುರ: ಕಾಂಗ್ರೆಸ್ ಮುಸ್ಲಿಮರನ್ನು ನಿರ್ಲಕ್ಷಿಸಿತು, ಅವರನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿತು!

ಮುಸ್ಲಿಮರನ್ನು ಕಾಂಗ್ರೆಸ್ ಕಡೆಗಣಿಸುತ್ತಿದೆ ಎಂದು ಆರೋಪಿಸಿದ ಮಾಜಿ ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, 'ಮುಸ್ಲಿಮರಿಗೆ ಕಾಂಗ್ರೆಸ್ ಸೂಕ್ತ ಸ್ಥಾನಮಾನ ನೀಡಿಲ್ಲ' ಎಂದು ಆರೋಪಿಸಿದರು.

2 years ago

ರಾಜ್ಯ ಸರ್ಕಾರದ ಆಯಸ್ಸು ಕೇವಲ 9 ತಿಂಗಳು ಮಾತ್ರ: ಸಿ.ಎಂ.ಇಬ್ರಾಹಿಂ

ರಾಜ್ಯ ಸರ್ಕಾರದ ಆಯಸ್ಸು ಕೇವಲ 9 ತಿಂಗಳು ಮಾತ್ರ. 2023ಕ್ಕೆ ಎಚ್‌.ಡಿ. ಕುಮಾರಸ್ವಾಮಿ ಸರ್ಕಾರ ಬರುತ್ತದೆ ಅಂತ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು.

2 years ago

ಏ.17ರಂದು ಜೆಡಿಎಸ್​ ರಾಜ್ಯಾಧ್ಯಕ್ಷರಾಗಿ ಇಬ್ರಾಹಿಂ ಅಧಿಕಾರ ಸ್ವೀಕಾರ

ಜಾತ್ಯತೀತ ಜನತಾ ದಳ ಪಕ್ಷದ ನೂತನ ಸಾರಥಿಯಾಗಿ ಸಿ.ಎಂ. ಇಬ್ರಾಹಿಂ ನೇಮಕಗೊಳ್ಳಲಿದ್ದಾರೆ ಎಂದು ಪಕ್ಷದ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಘೋಷಿಸಿದರು.

2 years ago

ವಿಧಾನ ಪರಿಷತ್ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜೀನಾಮೆ: ಅಂಗೀಕರಿಸಿದ ಸಭಾಪತಿ

ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿರುವ ಸಿ.ಎಂ ಇಬ್ರಾಹಿಂ ಅವರು ಗುರುವಾರ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ಅವರು ಅಂಗೀಕರಿಸಿದ್ದಾರೆ.

2 years ago

ಅಧಿಕಾರದ ದುರಾಸೆಯಿಂದ ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ತೊರೆದಿದ್ದಾರೆ : ಸಿದ್ದರಾಮಯ್ಯ

ಅಧಿಕಾರದ ದುರಾಸೆಯಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಸಿ.ಎಂ. ಇಬ್ರಾಹಿಂ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

2 years ago

ಕಾಂಗ್ರೆಸ್‌ ಸದಸ್ಯತ್ವಕ್ಕೆ ಸಿ.ಎಂ. ಇಬ್ರಾಹಿಂ ರಾಜೀನಾಮೆ!

ಕಾಂಗ್ರೆಸ್‌ ಮುಸ್ಲೀಮರನ್ನು ಗೌರವದಿಂದ ನಡೆಸಿಕೊಳ್ಳುತ್ತಿಲ್ಲ, ನಮಗೆ ಯಾವುದೇ ಅಧಿಕಾರ ಕೊಡುತ್ತಿಲ್ಲ ಎಂದು ಆರೋಪಿಸಿ ತಮ್ಮ ಎಂಎಲ್‌ʼಸಿ ಸ್ಥಾನ ಹಾಗೂ ಕಾಂಗ್ರೆಸ್‌ ಸದಸ್ಯತ್ವಕ್ಕೆ ಸಿ.ಎಂ. ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ.

2 years ago

ಸಿ.ಎಂ.ಇಬ್ರಾಹಿಂರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ ; ಸಚಿವ ಕೆ.ಎಸ್. ಈಶ್ವರಪ್ಪ

ರಾಷ್ಟ್ರವಾದಿ ಮುಸಲ್ಮಾನರು ಬಿಜೆಪಿ (BJP)ಗೆ ಬರುವುದಾದರೆ ಸ್ವಾಗತ. ಆದರೆ ಯಾವ ಕಾರಣಕ್ಕೂ ಸಿ.ಎಂ.ಇಬ್ರಾಹಿಂರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲ್ಲ.ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

2 years ago