ಸಿ.ಎಂ.ಇಬ್ರಾಹಿಂ

ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸಿ.ಎಂ.ಇಬ್ರಾಹಿಂ

ಈಗಾಗಲೇ ಕಾಂಗ್ರೆಸ್‌ನ ಸಖ್ಯ ಕಳೆದುಕೊಂಡಿರುವ ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಅವರು ತಮ್ಮ ಆಕ್ರೋಶವನ್ನು ಹೊರಹಾಕುವುದರೊಂದಿಗೆ ಫೆ.14ರಂದು ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಸಂದೇಶ ರವಾನಿಸಿದ್ದಾರೆ.

2 years ago

ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ ಇಬ್ರಾಹಿಂ

ಕಾಂಗ್ರೆಸ್ ಪಕ್ಷದ ಚಟುವಟಿಕೆ ಯಿಂದ ದೂರ ಇದ್ದ ಸಿ.ಎಂ.ಇಬ್ರಾಹಿಂ ಅವರು ಭಾನುವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.

2 years ago