ಸುಪ್ರೀಂಕೋರ್ಟ್

ತನ್ನ ಬಂಧನ ಪ್ರಶ್ನಿಸಿ ಸುಪ್ರೀಂ​ನಲ್ಲಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಕೇಜ್ರಿವಾಲ್

ತನ್ನ ಬಂಧನ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಿಂಪಡೆದಿದ್ದಾರೆ. ಮದ್ಯನೀತಿ ಹಾಗೂ ಅಕ್ರೆಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು…

1 month ago

ರೈತರ ಪ್ರತಿಭಟನೆ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ !

ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟು ಭಾರಿ ಸಂಖ್ಯೆಯಲ್ಲಿ ರೈತರು ದೆಹಲಿಯತ್ತ ನುಗ್ಗಿದ್ದಾರೆ. ಅತೀ ದೊಡ್ಡ ರೈತ ಪ್ರತಿಭಟನೆ ಆರಂಭಗೊಂಡಿದೆ. ದೆಹಲಿಯ ಗಡಿ ಭಾಗಗಳನ್ನು…

3 months ago

ರಾಜ್ಯಸಭೆಯಲ್ಲೂ ಜಮ್ಮು ಕಾಶ್ಮೀರ ಮೀಸಲು ಮಸೂದೆ ಅಂಗೀಕಾರ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಸುಪ್ರೀಂ ಕೋರ್ಟ್ ಆರ್ಟಿಕಲ್ 370 ರದ್ದು ಆದೇಶವನ್ನು ಎತ್ತಿಹಿಡಿದಿದೆ. ಇತ್ತ ಕೇಂದ್ರ ಸರ್ಕಾರ ಕಾಶ್ಮೀರ ಕುರಿತು ತಂದ 2 ಬಿಲ್‌ಗಳನ್ನು ರಾಜ್ಯಸಭೆ ಅಂಗೀಕರಿಸಿದೆ.…

5 months ago

“ವಿದ್ಯಾರ್ಥಿಗಳ ಆತ್ಮಹತ್ಯೆಗೆ ಪೋಷಕರೇ ಕಾರಣ” ಎಂದ ಸುಪ್ರೀಂಕೋರ್ಟ್​

ರಾಜಸ್ಥಾನ: ಇತ್ತೀಚೆಗೆ ರಾಜಸ್ಥಾನದ ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚೆಚ್ಚು ವರದಿಯಾಗುತ್ತಲೇಯಿದೆ. ಇನ್ನು ಕುರಿತಂತೆ ವಿಚಾರಣೆ ಅರ್ಜಿಯೊಂದರ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಕೋಟಾ ಆತ್ಮಹತ್ಯೆ ಪ್ರಕರಣದಲ್ಲಿ…

6 months ago

ರಜನಿಕಾಂತ್ ಪತ್ನಿಗೆ ಸುಪ್ರೀಂಕೋರ್ಟ್ ನಿಂದ ಮತ್ತೊಂದು ಸಂಕಷ್ಟ

ಚೆನ್ನೈ:ತಮಿಳು ಚಿತ್ರ 'ಕೋಚಡೈಯಾನ್'ಗೆ ಸಂಬಂಧಿಸಿದಂತೆ ರಜನಿಕಾಂತ್ ಅವರ ಪತ್ನಿ ಲತಾ ವಿರುದ್ಧದ ಕ್ರಿಮಿನಲ್ ಆರೋಪವನ್ನು ಸುಪ್ರೀಂ ಕೋರ್ಟ್ ಮರುಸ್ಥಾಪಿಸಿದೆ.

7 months ago

“ಬೇರಿಯಂ” ಪಟಾಕಿ ತಯಾರಿಕೆಗೆ ಅನುಮತಿಯಿಲ್ಲ ಎಂದ ಸುಪ್ರೀಂಕೋರ್ಟ್​

ಹಸಿರು ಪಟಾಕಿ ನಿಷೇಧಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರದ ಆದೇಶಕ್ಕೆ ಬೆಂಬಲ ನೀಡಿರುವ ಸುಪ್ರೀಂಕೋರ್ಟ್ "ಬೇರಿಯಂ" ಪಟಾಕಿ​ ಉತ್ಪಾದನೆ, ಮಾರಾಟಕ್ಕೆ ಅನುಮತಿ ಇಲ್ಲ ಎಂದು ಸ್ಪಷ್ಟಪಡಿಸಿದೆ. ಈ ವಿಷಯದಲ್ಲಿ…

8 months ago

‘ಸುಪ್ರೀಂ’ ವಕೀಲೆಯ ಬರ್ಬರ ಹತ್ಯೆ: 36 ಗಂಟೆ ಮನೆಯಲ್ಲೇ ಅಡಗಿ ಕುಳಿತಿದ್ದ ಪತಿ!

ಸುಪ್ರೀಂಕೋರ್ಟ್ ವಕೀಲೆಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಪತಿ ಮಾಜಿ ಭಾರತೀಯ ಕಂದಾಯ ಸೇವೆ ಅಧಿಕಾರಿ ಅಜಯ್ ನಾಥ್ ಎಂಬವರನ್ನು ಸೋಮವಾರ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಮೃತ ಮಹಿಳೆಯನ್ನು…

8 months ago

ವಾರಾಣಸಿ ಜ್ಞಾನವಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆಗೆ ತಾತ್ಕಾಲಿಕ ತಡೆ

ವಾರಾಣಸಿ: ವಾರಾಣಸಿಯ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಸುಪ್ರೀಂಕೋರ್ಟ್​ ತಾತ್ಕಾಲಿಕ ತಡೆ ನೀಡಿದೆ. ಯಾವುದೇ ಉತ್ಖನನವಿಲ್ಲದೆ ಜ್ಞಾನವಾಪಿ ಮಸೀದಿಯ ಸಮೀಕ್ಷೆ ನಡೆಸಲು ಎಎಸ್​ಐಗೆ ಸುಪ್ರೀಂಕೋರ್ಟ್​ ಅನುಮತಿ ನೀಡಿದೆ.…

10 months ago

ಇಂದು ಸುಪ್ರೀಂಕೋರ್ಟ್​ನಲ್ಲಿ ರಾಹುಲ್​​​​ ಗಾಂಧಿ ಅರ್ಜಿ ವಿಚಾರಣೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜೈಲುಶಿಕ್ಷೆ ತಡೆ ಕೋರಿದ್ದ ಅರ್ಜಿ ವಿಚಾರಣೆ ಇಂದು (ಜುಲೈ21) ಸುಪ್ರೀಂಕೋರ್ಟ್​ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಹುಲ್​​​​ ಗಾಂಧಿ ಭವಿಷ್ಯ…

10 months ago

ಸರ್ಕಾರ ಕ್ರಮ ಕೈಗೊಳ್ಳದಿದ್ದಲ್ಲಿ ನಾವು ಮಧ್ಯಪ್ರವೇಶ ಮಾಡುತ್ತೇವೆ- ಸುಪ್ರೀಂ

ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದ ವಿಡಿಯೋ ಕುರಿತು ಸುಪ್ರೀಂಕೋರ್ಟ್‌ ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ಘಟನೆಯಿಂದ ತೀವ್ರ ವಿಚಲಿತಗೊಂಡಿದ್ದೇವೆ. ಯಾವುದೇ ಕಾರಣಕ್ಕೂ ಕೃತ್ಯ ಸ್ವೀಕಾರಾರ್ಹವಲ್ಲ…

10 months ago

ಮಹಾರಾಷ್ಟ್ರ: ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಮಾಡಲಿರುವ, ಮುಖ್ಯಮಂತ್ರಿ ಏಕನಾಥ ಶಿಂಧೆ

ಮುಖ್ಯಮಂತ್ರಿ ಏಕನಾಥ ಶಿಂಧೆ ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದು, 15 ಶಾಸಕರಿಗೆ ಸಚಿವರಾಗುವ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

2 years ago

ಸಾಂವಿಧಾನಿಕ ರಕ್ಷಣೆ ಗರ್ಭಪಾತದ ಹಕ್ಕನ್ನು ಕೊನೆಗೊಳಿಸಿದ ಅಮೆರಿಕಾ ಸುಪ್ರೀಂಕೋರ್ಟ್

50 ವರ್ಷಗಳ ಹಿಂದೆ ಮಹಿಳೆಯರಿಗೆ ಗರ್ಭಪಾತದ ಹಕ್ಕನ್ನು ನೀಡಿದ ಅಮೆರಿಕಾ ಇದೀಗ ಅದನ್ನು ತೊಲಗಿಸಿದೆ. ಒಬ್ಬ ಮಹಿಳೆ ತಾನು ತಾಯಿಯಾಗಬೇಕೆ..? ಬೇಡವೇ..? ಎಂದು ನಿರ್ಧರಿಸುವ ಹಕ್ಕನ್ನು ಕಸಿದುಕೊಂಡಿರುವುದಕ್ಕೆ…

2 years ago

ನವಮಂಗಳೂರು ಬಂದರಿಗೆ ಕಬ್ಬಿಣದ ಅದಿರು ಹರಿದು ಬರುವ ಬಗ್ಗೆ ಲೆಕ್ಕಾಚಾರ ಆರಂಭ

 ರಾಜ್ಯದ ಕಬ್ಬಿಣದ ಅದಿರನ್ನು ರಫ್ತು ಮಾಡುವುದಕ್ಕೆ ಇದ್ದ ನಿರ್ಬಂಧಗಳನ್ನು ಸುಪ್ರೀಂಕೋರ್ಟ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ನವಮಂಗಳೂರು ಬಂದರಿಗೆ ಅದಿರು ಹರಿದು ಬರುವ ಬಗ್ಗೆ ಲೆಕ್ಕಾಚಾರ ಆರಂಭವಾಗಿದೆ .

2 years ago

NEET-PG-22 ಪರೀಕ್ಷೆ ಮುಂದೂಡುವಂತೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

NEET-PG-22 ಪರೀಕ್ಷೆ ಮುಂದೂಡುವಂತೆ ವೈದ್ಯರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಈ ಕುರಿತು ಅರ್ಜಿ ವಿಚಾರಣೆಯನ್ನು ಕೈಗೊಂಡ ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರ ಪೀಠವು,…

2 years ago

2 ವಾರದಲ್ಲಿ ಖೈದಿಗಳು ಶರಣಾಗಬೇಕು : ಸುಪ್ರೀಂಕೋರ್ಟ್

ಕೋವಿಡ್ ಸಂದರ್ಭದಲ್ಲಿ ಪೆರೋಲ್ ಪಡೆದಿರುವ ಕೇರಳದ ಕೈದಿಗಳಿಗೆ ಎರಡು ವಾರಗಳಲ್ಲಿ ಶರಣಾಗುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.

2 years ago