ಸುಬ್ರಹ್ಮಣ್ಯ

ಸುಬ್ರಹ್ಮಣ್ಯ ಕಾಲೇಜು ವಿದ್ಯಾರ್ಥಿನಿ ತೃಪ್ತಿ ಅನಾರೋಗ್ಯದಿಂದ ಮೃತ್ಯು

ಸುಬ್ರಹ್ಮಣ್ಯ ಪದವಿ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿನಿ ತೃಪ್ತಿ ತೀವ್ರ ಅನಾರೋಗ್ಯದಿಂದ ಜ 11ರಂದು ರಾತ್ರಿ ನಿಧಾನರಾಗಿದ್ದಾರೆ.

4 months ago

ನಿಸರ್ಗ ಪ್ರಿಯರಿಗೆ ರಸದೂಟ ನೀಡುವ ಬಿಸಿಲೆಘಾಟ್

ಕೊಡಗು, ದಕ್ಷಿಣಕನ್ನಡ ಹಾಗೂ ಹಾಸನ ಜಿಲ್ಲೆಗಳಿಗೆ ಹೊಂದಿಕೊಂಡಂತಿರುವ ಸುಬ್ರಹ್ಮಣ್ಯ ಸಮೀಪವಿರುವ ನಿಸರ್ಗ ನಿರ್ಮಿತ ಸುಂದರ ತಾಣವೇ ಬಿಸಿಲೆಘಾಟ್. ಇದು ಪಶ್ಚಿಮ ಘಟ್ಟದ ಸುಂದರ ಪ್ರಾಕೃತಿಕ ಸುಂದರ ತಾಣ…

4 months ago

ಕುಕ್ಕೆಯಲ್ಲಿ ಚಂಪಾಷಷ್ಠಿ ಮಹೋತ್ಸವ ಸಂಭ್ರಮ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಅತಿದೊಡ್ಡ ಉತ್ಸವ ಎಂದರೆ ಅದು ಚಂಪಾಷಷ್ಠಿ ಮಹೋತ್ಸವ. ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಮಹೋತ್ಸವ ನಡೆದಿದ್ದು, ಸುಬ್ರಹ್ಮಣ್ಯ ದೇವರ ಬ್ರಹ್ಮ ರಥೋತ್ಸವ…

4 months ago

ಕರಾವಳಿಯ ದೇಗುಲಗಳಲ್ಲಿ ಮುಂದುವರಿದ ವ್ಯಾಪಾರ ಧರ್ಮ ದಂಗಲ್

ದಕ್ಷಿಣ ಕನ್ನಡ ಜಿಲ್ಲೆಯ ದೇವಸ್ಥಾನದಲ್ಲಿ ವ್ಯಾಪಾರ ಧರ್ಮ ದಂಗಲ್ ಮುಂದುವರಿದಿದೆ.

5 months ago

ಲೋಕಸಭೆ ಕಲಾಪದ ಅನುವಾದಕರಾಗಿ ಸುಬ್ರಹ್ಮಣ್ಯ ಡಾ| ಗೋವಿಂದ ನೇಮಕ

ಲೋಕಸಭೆಯ ಕಲಾಪದಲ್ಲಿ ಆಗುವ ಚರ್ಚೆಗಳನ್ನು ಆಂಗ್ಲ ಹಾಗೂ ಪ್ರಾದೇಶಿಕ ಭಾಷೆಗೆ ಭಾಷಾಂತರ ಮಾಡುವ ಕನ್ಸಲ್ಟಂಟ್‌ ಇಂಟಪ್ರಿಟರ್‌ ಹುದ್ದೆಗೆ ಸುಬ್ರಹ್ಮಣ್ಯ ಸಮೀಪದ ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕ ಗ್ರಾಮದ…

5 months ago

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರ ಬಗ್ಗೆ ನಿಂದನೆಯ ಬರಹ: ದೂರು ದಾಖಲು

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರ ಬಗ್ಗೆ ನಿಂದನಾತ್ಮಕ ಬರಹ ಹಾಗೂ ಗರ್ಭಗುಡಿಯ ಪೋಟೋ ತೆಗೆದ ಆರೋಪದಡಿ ಕುಲ್ಕುಂದದ ಶ್ರೀನಾಥ್ ಭಟ್ ಎಂಬುವರ ಮೇಲೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ…

5 months ago

ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ ಹೆಚ್.ಡಿ. ದೇವೇಗೌಡ ದಂಪತಿ

ಮಾಜಿ ಪ್ರಧಾನಿ ದೇವೇಗೌಡ ದಂಪತಿ ಇಂದು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ವಿಮಾನ ಮೂಲಕ ಮಂಗಳೂರಿಗೆ ಬಂದು ತಡರಾತ್ರಿ ಸುಬ್ರಹ್ಮಣ್ಯ ಕ್ಕೆ ಆಗಮಿಸಿದ…

7 months ago

ಪ್ರವಾಸಿಗರ ಗಮನಕ್ಕೆ: ಕುಮಾರಪರ್ವತ ಚಾರಣಕ್ಕೆ ಮತ್ತೆ ಅವಕಾಶ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣ ಅ. 7ರ ಇಂದಿನಿಂದ ಆರಂಭಗೊಳ್ಳಲಿದೆ. ಇದೀಗ ಮಳೆಯ ಪ್ರಮಾಣ ಕಡಿಮೆಯಾದ ಕಾರಣ ಚಾರಣಕ್ಕೆ ಅವಕಾಶ ಒದಗಿಸಲಾಗಿದೆ ಎಂದು…

7 months ago

ಪ್ರವಾಸಿಗರೇ ಗಮನಿಸಿ: ಅ.3 ರಿಂದ ಕುಮಾರಪರ್ವತ ಚಾರಣಕ್ಕೆ ನಿರ್ಬಂಧ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತಕ್ಕೆ ಚಾರಣ ಹೋಗಲು ಅ. 3ರಿಂದ ನಿರ್ಬಂಧ ವಿಧಿಸಲಾಗಿದೆ.

7 months ago

ನಾಳೆ (ಆಗಸ್ಟ್‌ 17) ಕುಕ್ಕೆ ಗೆ ಮಾಜಿ ಪ್ರಧಾನಿ ದೇವೇ ಗೌಡ

ಮಾಜಿ ಪ್ರಧಾನಿ ಎಚ್ . ಡಿ. ದೇವೇಗೌಡ ಅವರು ಆಗಸ್ಟ್ 17ರಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ದೇವೇ ಗೌಡ ಅವರು ಆಗಸ್ಟ್ 17ರಂದು ಮಧ್ಯಾಹ್ನ 2.15ಕ್ಕೆ…

9 months ago

ಕುಮಾರಧಾರ ಸ್ನಾನ ಘಟ್ಟ ಮುಳುಗಡೆ: ಪ್ರವಾಹ ರಕ್ಷಣಾ ತಂಡದ ಸದಸ್ಯರಿಗೆ ಮಾರ್ಗದರ್ಶನ

ಘಟ್ಟದ ಮೇಲ್ಬಾಗದಲ್ಲಿ ಮತ್ತು ಕರಾವಳಿಯಲ್ಲಿ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರಾವಳಿಯ ನದಿಗಳು ತುಂಬಿಹರಿಯುತ್ತಿದ್ದು, ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟ ಮುಳುಗಡೆ ಯಾಗಿದೆ.

9 months ago

ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಜಿಲ್ಲೆಯ ಪವಿತ್ರ ಕ್ಷೇತ್ರ ಸುಬ್ರಹ್ಮಣ್ಯದಲ್ಲಿ ಹರಿಯುವ ಕುಮಾರಾಧಾರ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳಗೊಂಡಿದ್ದು, ಸ್ನಾನಘಟ್ಟ ಮುಳುಗಡೆಯಾಗಿದೆ.

9 months ago

ದೇವಸ್ಥಾನಕ್ಕೆಂದು ಬಂದ ಮಹಿಳೆಯ ಆತ್ಮಹತ್ಯೆ

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆಂದು ಬಂದ ಮಹಿಳೆಯೊಬ್ಬರು ಸಮೀಪದ ಕಾಡಿಗೆ ತೆರಳಿ ಅಲ್ಲಿ ದೇವರಗದ್ದೆ ಬಳಿ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ.

10 months ago

ಸುಬ್ರಹ್ಮಣ್ಯ: ಕುಮಾರಧಾರ ಸ್ನಾನ ಘಟ್ಟ ಮುಳುಗಡೆ, ಭಕ್ತಾದಿಗಳಿಗೆ ನೀರಿಗಿಳಿಯದಂತೆ ಸೂಚನೆ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಇರುವ ಕುಮಾರ ಧಾರ ನದಿ ಉಕ್ಕಿ ಹರಿಯುತ್ತಿದೆ. ನದಿಯಲ್ಲಿ ರಭಸದಿಂದ ನೀರು ಹರಿಯುತ್ತಿರುವುರಿಂದ ಪವಿತ್ರ ಸ್ನಾನ ಘಟ್ಟ ಮುಳುಗಡೆಯಾಗಿದೆ. ಹೀಗಾಗಿ ಭಕ್ತಾದಿಗಳಿಗೆ…

10 months ago

ಸುಬ್ರಹ್ಮಣ್ಯ: ಕೆ ಎಸ್ ಎಸ್ ಕಾಲೇಜ್ ವತಿಯಿಂದ ವಿದ್ಯಾರ್ಥಿ ಕೇಂದ್ರಿತ ಚಟುವಟಿಕೆ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಸಂಸ್ಕೃತ ವಿಭಾಗದ ವತಿಯಿಂದ ಶ್ರೀ ಸುಬ್ರಹ್ಮಣ್ಯೇಶ್ವರ ಪ್ರೌಢಶಾಲಾ(SSPU) ವಿಭಾಗದ ಸಂಸ್ಕೃತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಕೇಂದ್ರಿತ ಚಟುವಟಿಕೆಗಳನ್ನು ಜೂ.27 ರಂದು ಹಮ್ಮಿಕೊಂಡರು.

10 months ago