ಸುರಂಗ

ಸುರಂಗದಲ್ಲಿ ಸಿಲುಕಿದ ಕಾರ್ಮಿಕರು ಏಮ್ಸ್‌ ಆಸ್ಪತ್ರೆಗೆ ಸ್ಥಳಾಂತರ

ಕಳೆದ 17 ದಿನಗಳಿಂದ ಉತ್ತರಕಾಶಿಯ ಸಿಲ್ಕ್ಯಾರಾದ ಸುರಂಗದಲ್ಲಿ ಸಿಲುಕಿಕೊಂಡಿದ್ದ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತರಲಾಗಿದೆ. ಇದೀಗ 41 ಕಟ್ಟಡ ಕಾರ್ಮಿಕರನ್ನು ಭಾರತೀಯ ವಾಯುಪಡೆಯ ಚಿನೂಕ್‌ ಹೆಲಿಕಾಫ್ಟರ್‌ ನಲ್ಲಿ ಋಷಿಕೇಶದ…

5 months ago

ಸಿಲ್ಕ್ಯಾರಾ ಸುರಂಗದಿಂದ 10 ಕಾರ್ಮಿಕರು ಹೊರಕ್ಕೆ

ಉತ್ತರಾಖಂಡದ ಸಿಲ್ಕ್ಯಾರಾದಲ್ಲಿ ಸುರಂಗದಲ್ಲಿ ಸಿಲುಕಿದ್ದ 41 ಮಂದಿಯಲ್ಲಿ ಮೂವರನ್ನು ರಕ್ಷಿಸಲಾಗಿದ್ದು, ನಿಷೇಧಿತ "ರ್ಯಾಟ್-ಹೋಲ್" ಗಣಿಗಾರಿಕೆ ತಂತ್ರದ ಮೂಲಕ ಮೂವರನ್ನು ಹೊರತರಲಾಗಿದೆ. 17 ದಿನಗಳ ಬಳಿಕ ಮೂವರು ಕಾರ್ಮಿಕರು…

5 months ago

ಕಾರ್ಮಿಕರನ್ನು ಹೊರಕರೆತರಲು 3-4 ಗಂಟೆ ಬೇಕಾಗುತ್ತದೆ: ಲೆಫ್ಟಿಂನೆಂಟ್ ಜನರಲ್ ಹೇಳಿಕೆ

ಉತ್ತರಾಖಂಡ : ಉತ್ತರ ಕಾಶಿ ಬಳಿ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನ ಎನ್‌ ಡಿ ಆರ್‌ ಎಫ್‌ ರಕ್ಷಣಾ ಸಿಬ್ಬಂದಿಗಳು ಸೇರಿದಂತೆ ಹಲವು ಇಲಾಖೆಗಳು ಸತತ ಪ್ರಯತ್ನ…

5 months ago

ಉತ್ತರಕಾಶಿ: ಕೈಯಿಂದಲೇ ಸುರಂಗ ಕೊರೆಯುವ ಕೆಲಸ ಆರಂಭ

ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣೆಗೆ ಹರಸಾಹಸ ಮುಂದುವರಿದಿದೆ. ಬೆಟ್ಟದ ಮೇಲಿನಿಂದ ಡ್ರಿಲ್ಲಿಂಗ್‌ ನಡೆಸುವುದರ ಜೊತೆಗೆ, ಕೈಯಿಂದ ಅಗೆಯುವ ಕೆಲಸವೂ ಆರಂಭವಾಗಿದೆ.

5 months ago

ಸುರಂಗದಲ್ಲಿ ಸಿಲುಕಿದ ಕಾರ್ಮಿಕರನ್ನು ಹೊರತರುವ ವಿಡಿಯೋ ಬಿಡುಗಡೆ ಮಾಡಿದ ಎನ್‌ಡಿಆರ್‌ಎಫ್

ಡೆಹ್ರಾಡೂನ್​: ಕುಸಿದ ಸುರಂಗದಲ್ಲಿ ಕಳೆದ 13 ದಿನಗಳಿಂದ ಸಿಲುಕಿರುವ 41 ಕಾರ್ಮಿಕರನ್ನು ದೊಡ್ಡ ಪೈಪ್​ ಮೂಲಕ ಹಗ್ಗ ಕಟ್ಟಿದ ಗಾಲಿ ಸ್ಟ್ರೆಚರ್ ನೆರವಿನಿಂದ ಕೆಲವೇ ಕ್ಷಣಗಳಲ್ಲಿ ಸುರಂಗದಿಂದ…

6 months ago

ಸುರಂಗ ಕುಸಿತ ಸ್ಥಳಕ್ಕೆ ದೇವರ ಪಲ್ಲಕ್ಕಿ ಹೊತ್ತು ತಂದ ಗ್ರಾಮಸ್ಥರು

ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸಿಲ್ಕ್ಯಾರಾ-ಬಾರ್ಕೋಟ್ ಸುರಂಗದೊಳಗೆ ಸಿಲುಕಿರುವ 41 ಕಟ್ಟಡ ಕಾರ್ಮಿಕರನ್ನು ರಕ್ಷಿಸುವ ಪ್ರಯತ್ನಗಳು ಭರದಿಂದ ನಡೆಯುತ್ತಿವೆ. ಈ ರಕ್ಷಣಾ ಕಾರ್ಯಕ್ಕಾಗಿ ಅಮೆರಿಕ ನಿರ್ಮಿತ…

6 months ago

ಉತ್ತರಾಖಂಡ್ ಸುರಂಗ ಕುಸಿತ: ಅಂತಿಮ ಹಂತದಲ್ಲಿ ಕಾರ್ಮಿಕರ ರಕ್ಷಣಾ ಕಾರ್ಯ

ನವದೆಹಲಿ: ರಕ್ಷಣಾ ತಂಡಗಳು ಸಿಲ್ಕ್ಯಾರಾ ಸುರಂಗ ಕುಸಿತದ ಅವಶೇಷಗಳ ಮೂಲಕ 45 ಮೀಟರ್ ಆಳದವರೆಗೆ ಅಗಲವಾದ ಪೈಪ್‌ಗಳನ್ನು ಕೊರೆದು ಯಶಸ್ವಿಯಾಗಿವೆ. ಬುಧವಾರ ಅಧಿಕಾರಿಗಳ ಹೇಳಿಕೆಗಳ ಪ್ರಕಾರ, ಕಳೆದ 10…

6 months ago

ಸುರಂಗದಲ್ಲಿ ಸಿಲುಕಿರುವವರ ರಕ್ಷಗೆ ಇನ್ನೂ 15 ದಿನಗಳು ಬೇಕು ಎಂದ ಅಧಿಕಾರಿಗಳು

ಉತ್ತರಾಖಂಡ: ಉತ್ತರಕಾಶಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗ ಕುಸಿದು 10 ದಿನಗಳು ಕಳೆದಿವೆ. ನಲವತ್ತೊಂದು ಕಾರ್ಮಿಕರನ್ನು ಮುಂದಿನ ಎರಡು ದಿನಗಳಲ್ಲಿ ಡ್ರಿಲ್ಲಿಂಗ್ ಮೆಷಿನ್ ಸಹಾಯದಿಂದ ಹೊರತೆಗೆಯಬಹುದು.

6 months ago

ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರಿಗೆ ಪೈಪ್‌ ಮೂಲಕ ಆಹಾರ, ಆಮ್ಲಜನಕ ಪೂರೈಕೆ

ಉತ್ತರಕಾಶಿ: ಉತ್ತರಕಾಶಿಯಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರಿಗೆ 6 ಇಂಚಿನ ಪೈಪ್ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಆಹಾರ, ಆಮ್ಲಜನಕ ಪೂರೈಕೆ ಮಾಡುವುದಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ಈ ಪೈಪ್ ನ…

6 months ago

ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರಿಗೆ ಆಹಾರ, ಖಿನ್ನತೆ ನಿವಾರಕ ಮಾತ್ರೆ ಪೂರೈಕೆ

ಉತ್ತರಕಾಶಿ: ಯಮುನೋತ್ರಿ ಹೆದ್ದಾರಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸಿಲ್ಕ್ಯಾರಾ-ಬಾರ್ಕೋಟ್ ಸುರಂಗದಲ್ಲಿ ಭಾನುವಾರ ಬೆಳಗ್ಗೆಯಿಂದ ಸಿಲುಕಿರುವ 40 ಕಟ್ಟಡ ಕಾರ್ಮಿಕರಿಗೆ ಖಿನ್ನತೆ ನಿವಾರಕ ಮಾತ್ರೆಗಳನ್ನು ನೀಡಲಾಗುತ್ತಿದೆ ಎಂದು ಉತ್ತರಾಖಂಡ ಸರ್ಕಾರ…

6 months ago

ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಸ್ಥಗಿತ!

ಡೆಹ್ರಾಡೂನ್: 130 ಗಂಟೆಗಳಿಗೂ ಹೆಚ್ಚು ಕಾಲ ಸುರಂಗದೊಳಗೆ ಸಿಲುಕಿರುವ 40 ಕಾರ್ಮಿಕರನ್ನು ರಕ್ಷಿಸಲು ಸಮಯದ ಜತೆಗೆ ಸ್ಪರ್ಧೆಗೆ ಬಿದ್ದಿರುವ ರಕ್ಷಣಾ ಕಾರ್ಯಕರ್ತರಿಗೆ ಶುಕ್ರವಾರ ಮತ್ತೊಂದು ಹಿನ್ನಡೆ ಎದುರಾಗಿದೆ.…

6 months ago

ಉತ್ತರಕಾಶಿ ಸುರಂಗದಲ್ಲಿ ಸಿಲುಕಿದವರಿಗಾಗಿ ಮುಂದುವರಿದ ರಕ್ಷಣಾಕಾರ್ಯ

ಉತ್ತರಾಖಂಡ: ನಿರ್ಮಾಣ ಹಂತದಲ್ಲಿದ್ದ ಸುರಂಗ ಮಾರ್ಗ ಕುಸಿದು ಇಂದಿಗೆ 5 ದಿನಗಳಾಗಿವೆ. ಅವಶೇಷದಡಿ 40 ಜನರು ಸಿಲುಕಿದ್ದು, ಅವರನ್ನು ಹೊರತೆಗೆಯಲು ಕಾರ್ಯಚರಣೆ ನಡೆಯುತ್ತಿದೆ. 96 ಗಂಟೆಗಳಷ್ಟು ಕಾಲ…

6 months ago

ಕಾರವಾರ: ಟನಲ್ ಬಳಿ ಮಣ್ಣು ಕುಸಿತ, ಪ್ರಯಾಣಿಕರಲ್ಲಿ ಆತಂಕ

ಸತತ ಮಳೆಯಿಂದಾಗಿ ನಗರದಿಂದ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಿಸಿರುವ ಸುರಂಗದ ದ್ವಾರದ ಮೇಲ್ಭಾಗದಲ್ಲಿ ಮಣ್ಣು ಕುಸಿಯುವ ಅಪಾಯ ಇರುವ ಹಿನ್ನೆಲೆಯಲ್ಲಿ ಮಣ್ಣು ತೆರವುಗೊಳಿಸಲಾಯಿತು.

10 months ago

ಮಡಿಕೇರಿ: ಮನೆಯ ಬೆಡ್​ರೂಂನಲ್ಲಿ ಸುರಂಗ ತೋಡಿದ್ದ ಇಬ್ಬರು ಬಂಧನ

ಯುವಕನೊಬ್ಬ ತನ್ನ ಮನೆಯ ಬೆಡ್​ ರೂಂನಲ್ಲಿ ಯಾರಿಗೂ ತಿಳಿಯದಂತೆ 15 ಅಡಿ ಗುಂಡಿ ತೋಡಿದ್ದ. ಕೋಳಿ ಬಲಿಪೂಜೆಯನ್ನೂ ನೆರವೇರಿಸಿದ್ದವ ದೊಡ್ಡ ಬಲಿ ಕೊಡಲು ನಿರ್ಧರಿಸಿದ್ದ. ಅಷ್ಟರಲ್ಲಿ ಸ್ಥಳಕ್ಕೆ…

2 years ago