ಸುರತ್ಕಲ್ ಫಾಜಿಲ್

ಮಂಗಳೂರು: ಮಸೂದ್, ಫಾಸಿಲ್ ಕುಟುಂಬಕ್ಕೆ ನ್ಯಾಯ ಕೊಡಿ ಮುಸ್ಲಿಂ ಐಕ್ಯತಾ ವೇದಿಕೆಯಿಂದ  ಪ್ರತಿಭಟನೆ

ಸುರತ್ಕಲ್ ಫಾಜಿಲ್ ,ಬೆಳ್ಳಾರೆ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು.

2 years ago