ಸುವರ್ಣಸೌಧ

ಬೆಳಗಾವಿ ಅಧಿವೇಶನಕ್ಕೆ ಹೊರಟಿದ್ದ ಬಸ್​ಗೆ ಅಪರಿಚಿತ ವಾಹನ ಡಿಕ್ಕಿ

ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನಕ್ಕೆ ಹೊರಟಿದ್ದ ಬಸ್​ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು  ಚಾಲಕ ಸೇರಿ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾದ ಘಟನೆ ನಡೆದಿದೆ.

5 months ago

ಬೆಳಗಾವಿ ಚಳಿಗಾಲದ ಅಧಿವೇಶನ: ಸುವರ್ಣಸೌಧದ ಹೊರಗೆ ಪ್ರತಿಭಟನೆ

ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ 6 ನೆೇ ದಿನಕ್ಕೆ ಕಾಲಿಟ್ಟಿದ್ದು, ಸುವರ್ಣಸೌಧದ ಹೊರಗೆ ಪ್ರತಿಭಟನೆ ಕಾವು ಕಡಿಮೆ ಆಗಿಲ್ಲ.

5 months ago

ಬೆಳಗಾವಿ: ಸುವರ್ಣಸೌಧದಲ್ಲಿ ರಾಷ್ಟ್ರೀಯ ನಾಯಕರುಗಳ ಭಾವಚಿತ್ರಗಳ ಅನಾವರಣ

ಬೆಳಗಾವಿಯ ಸುವರ್ಣಸೌಧದಲ್ಲಿ ರಾಷ್ಟ್ರೀಯ ನಾಯಕರುಗಳ ಭಾವಚಿತ್ರಗಳನ್ನು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಬೆಳಗ್ಗೆ ಅನಾವರಣಗೊಳಿಸಿದರು.

1 year ago

ಬೆಳಗಾವಿ: ಅಗಲಿದ ಗಣ್ಯರಿಗೆ ಉಭಯ ಸದನಗಳಲ್ಲಿ ಸಂತಾಪ

ಅಗಲಿದ ಗಣ್ಯರಿಗೆ ಸುವರ್ಣಸೌಧದದ ವಿಧಾನಸಭೆ ಮತ್ತು ವಿಧಾನಪರಿಷತ್ ನ ಉಭಯಸದನಗಳಲ್ಲಿ ಸಂತಾಪ ಸೂಚಿಸಲಾಯಿತು.

1 year ago

ಮೇಕೆದಾಟು ಯೋಜನೆ: ಜ.9 ರಿಂದ 19 ರವರೆಗೆ ಕಾಂಗ್ರೆಸ್ ಪಾದಯಾತ್ರೆ

ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಜ.9 ರಿಂದ 19 ರವರೆಗೆ ಕಾಂಗ್ರೆಸ್ ಪಾದಯಾತ್ರೆ ನಡೆಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಘೋಷಿಸಿದರು.

2 years ago

ಮಳೆಯಿಂದ ಹಾನಿಗೀಡಾದ ಬೆಳೆಗೆ ಪರಿಹಾರ ವಿತರಿಸಲಾಗುವುದು: ಆರ್. ಅಶೋಕ್

ರಾಜ್ಯದಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದ ಹಾನಿಗೀಡಾದ ಬೆಳೆಗೆ ಪರಿಹಾರ ವಿತರಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ

2 years ago

ಜೀವಂತ ಇರುವವರನ್ನು  ಮಾತನಾಡಿಸಿ, ನಾನು ಜೀವಂತ ಇಲ್ಲ: ರಮೇಶ್‌ ಕುಮಾರ್‌

ತಾವಾಡಿದ ಮಾತುಗಳು ರಾಷ್ಟ್ರಾದ್ಯಂತ ಪ್ರತಿಧ್ವನಿಸಿ ಚರ್ಚೆಗೆ ಕಾರಣವಾದ ಹಿನ್ನೆಲೆಯಲ್ಲಿ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರು ಮಾಧ್ಯಮಗಳ ಮೇಲೆ ಸಿಟ್ಟಾಗಿದ್ದಾರೆ. ಅವರ ಕೋಪ ಇನ್ನೂ ತಣ್ಣಿದಿಲ್ಲ.

2 years ago

ವಿಶೇಷ ವಿಮಾನದ ಮೂಲಕ ವಾರಣಾಸಿಗೆ ತೆರಳಿದ ಸಿಎಂ ಬೊಮ್ಮಾಯಿ

ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು ವಿಧಾನ ಮಂಡಲ ಅಧಿವೇಶನದಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ವಿಶೇಷ ವಿಮಾನದ ಮೂಲಕ ವಾರಣಾಸಿಗೆ ತೆರಳಿದರು.

2 years ago