ಸೃಷ್ಟಿ

ನವದೆಹಲಿ: ಉದ್ಯೋಗವನ್ನು ಹೆಚ್ಚಿಸಲು, ಆಹಾರ ಕೇಂದ್ರಗಳನ್ನು ಅಭಿವೃದ್ಧಿಪಡಿಸುತ್ತೇವೆ ಎಂದ ಕೇಜ್ರಿವಾಲ್

ಹೆಚ್ಚಿನ ಉದ್ಯೋಗ ಸೃಷ್ಟಿಸುವ ಪ್ರಯತ್ನದಲ್ಲಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ತಮ್ಮ ಸರ್ಕಾರವು ರಾಷ್ಟ್ರ ರಾಜಧಾನಿಯಲ್ಲಿ ಆಹಾರ ಕೇಂದ್ರಗಳನ್ನು ಅಭಿವೃದ್ಧಿಪಡಿಸುವುದಾಗಿ ಘೋಷಿಸಿದ್ದಾರೆ.

2 years ago

ಸೃಷ್ಟಿಯ ಎಲ್ಲಾ ತತ್ವಗಳು ಪ್ರತಿಯೊಂದು ದೇವಾಲಯಗಳಲ್ಲಿದೆ: ಪ್ರಸಾದ ಮುನಿಯಂಗಳ

ಸೃಷ್ಟಿಯ ಎಲ್ಲಾ ತತ್ವಗಳು ಪ್ರತಿಯೊಂದು ದೇವಾಲಯಗಳಲ್ಲಿದೆ, ದೇಹದ ರಚನೆಯಂತೆ ದೇವಾಲಯವೂ ಇರುತ್ತದೆ. ಪಂಚತತ್ವಗಳನ್ನು ದೇವಸ್ಥಾನದಲ್ಲಿ ಕಾಣಬಹುದಾಗಿದೆ. ಎಂದು ವಾಸ್ತು ತಜ್ಞ ಪ್ರಸಾದ ಮುನಿಯಂಗಳ ಹೇಳಿದರು.

2 years ago