ಸೇನಾ ವಾಹನ

ಸೇನಾ ವಾಹನದ ಮೇಲೆ ಉಗ್ರರ ಗುಂಡಿನ ದಾಳಿ: ಇಬ್ಬರು ಯೋಧರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಥಾನಾಮಂಡಿ ಪ್ರದೇಶದಲ್ಲಿ ಸೈನಿಕರನ್ನು ಸಾಗಿಸುತ್ತಿದ್ದ ವಾಹನದ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವ ಘಟನೆ ಗುರುವಾರ ನಡೆದಿದೆ ಎಂದು ಅಧಿಕಾರಿಗಳು…

4 months ago

ನವದೆಹಲಿ: ಸೇನಾ ವಾಹನದ ಮೇಲೆ ದಾಳಿ ಸ್ಥಳಕ್ಕೆಎನ್‌ಐಎ ಭೇಟಿ

ಕಳೆದ ಗುರುವಾರ ಸೇನಾ ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ಜಮ್ಮು ಮತ್ತು ಕಾಶ್ಮೀರದ ಪೂಂಚ್-ರಜೌರಿ ಹೆದ್ದಾರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಸದಸ್ಯರು ಶುಕ್ರವಾರ ಭೇಟಿ ನೀಡಿದರು.

1 year ago

ಶ್ರೀನಗರ: ಕಂದಕಕ್ಕೆ ಉರುಳಿ ಬಿದ್ದ ಸೇನಾ ವಾಹನ, ಮೂವರು ಯೋಧರು ಹುತಾತ್ಮ!

ಸೇನಾ ವಾಹನವು ಕಡಿದಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂರು ಯೋಧರು ಹುತಾತ್ಮರಾದ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ.

1 year ago

ಸೇನಾ ವಾಹನ ಶಯೋಕ್ ನದಿಗೆ ಬಿದ್ದ ಪರಿಣಾಮ ಏಳು ಮಂದಿ ಯೋಧರು ಹುತಾತ್ಮ

26 ಯೋಧರಿದ್ದ ಸೇನಾ ವಾಹನವು ಪರ್ತಾಪುರ್ ಟ್ರಾನ್ಸಿಟ್ ಶಿಬಿರದಿಂದ ಉಪ ಸೆಕ್ಟರ್ ಹನೀಫ್ ಪ್ರದೇಶಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ವಾಹನ ಸ್ಕಿಡ್ ಆಗಿ ಶಯೋಕ್ ನದಿಗೆ ಉರುಳಿ ಬಿದ್ದಿದ್ದು,…

2 years ago