ಸೇವೆ

ಎಚ್.ಡಿ.ಕೋಟೆ ಆಸ್ಪತ್ರೆಯಲ್ಲಿ ಕೆಟ್ಟು ನಿಂತ ಆಂಬುಲೆನ್ಸ್

ಜಿಲ್ಲೆಯ ತಾಲೂಕು ಕೇಂದ್ರ ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಟತ್ರೆಯಲ್ಲಿ ಸೇವೆ  ಒದಗಿಸುತ್ತಿದ್ದ  108 ಆಂಬುಲೆನ್ಸ್ ಕೆಟ್ಟು ಹೋಗಿ  ಒಂದೂವರೆ ತಿಂಗಳಾದರೂ ದುರಸ್ತಿ ಮಾಡದ ಕಾರಣ ಸುತ್ತಮುತ್ತಲ ರೋಗಿಗಳು ಆಂಬುಲೆನ್ಸ್ ಗಾಗಿ ಪರದಾಡುವ…

4 months ago

ಸೇವೆ ಕಾಯಂಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರ ಧರಣಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸುವಂತೆ ಆಗ್ರಹಿಸಿ ತರಗತಿಗಳನ್ನು ಬಹಿಷ್ಕರಿಸಿ ಅತಿಥಿ ಉಪನ್ಯಾಸಕರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರದಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ…

5 months ago

ನವದೆಹಲಿ: ಕೆನಡಾ ಪ್ರಜೆಗಳಿಗೆ ಇ ವೀಸಾ ಸೇವೆ ಆರಂಭ

ಸುಮಾರು ಎರಡು ತಿಂಗಳ ಬಳಿಕ ಭಾರತವು ಕೆನಡಾದ ಪ್ರಜೆಗಳಿಗೆ ಇ ವೀಸಾ ಸೇವೆಗಳನ್ನು ಪುನರಾರಂಭಿಸಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.

5 months ago

ಬೀಳ್ಕೊಡುಗೆ ಕಾರ್ಯಕ್ರಮ: ಕಣ್ಣೀರಿನ‌ ಮೂಲಕ‌ ಅಂಗನವಾಡಿ ಕಾರ್ಯಕರ್ತೆಯರ ವಿದಾಯ

ಕೊರೋನಾ ಸೇರಿದಂತೆ ಅನೇಕ ಕ್ಲಿಷ್ಟಕರ ಸಂದರ್ಭದಲ್ಲಿ ಜೀವ ಪಣಕ್ಕಿಟ್ಟು ಸೇವೆ ಸಲ್ಲಿಸಿದ ಕುಂದಗೋಳದ ಅಂಗನವಾಡಿ ಕಾರ್ಯಕರ್ತೆಯರು ಕಾರ್ಯಕ್ರಮವೊಂದರಲ್ಲಿ ಬಿಕ್ಕಿ ಬಿಕ್ಕಿ ಅತ್ತ ಘಟನೆ ನಡೆದಿದೆ.

6 months ago

ಕಲಬುರಗಿ-ಮಂಗಳೂರು ವಿಮಾನ ಸೇವೆ ಆರಂಭಿಸಿ: ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ

ಮಂಗಳೂರು-ಕಲಬುರಗಿ ನಡುವೆ ವಿಮಾನ ಸೇವೆ ಆರಂಭಿಸಬೇಕು ಎಂದು ಒತ್ತಾಯಿಸಿ ಕಲಬುರಗಿಯ ದಕ್ಷಿಣ ಕನ್ನಡ ಸಂಘದ ಪದಾಧಿಕಾರಿಗಳು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ…

7 months ago

ಕೆನಡಾದ ನಾಗರಿಕರಿಗೆ ವೀಸಾ ಸೇವೆ ರದ್ದುಗೊಳಿಸಿದ ಭಾರತ

ನವದೆಹಲಿ: ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಹಿಂದೆ ಭಾರತದ ಕೈವಾಡವಿದೆ ಎಂದು ಕೆನಡಾ ಪಿಎಂ ಜಸ್ಟಿನ್ ಟ್ರುಡೊ ಹೇಳಿದ ಬಳಿಕ ಭಾರತ ಕೆನಡಾ ಸಂಬಂಧ…

7 months ago

ಯಕ್ಷಗಾನದಿಂದ ಸಾಹಿತ್ಯ, ಸಂಸ್ಕೃತಿ ಉನ್ನತಿ: ಶ್ರೀ ಹರಿ ನಾರಾಯಣ

ಯಕ್ಷನಾಟ್ಯದಿಂದಲೂ ದೇವರ ಸೇವೆ ಮಾಡಿದಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಯಕ್ಷಗಾನ ಸಹಿತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರೂಡಿಸಿಕೊಂಡರೆ ಜೀವನದಲ್ಲಿ ಸಂಸ್ಕಾರ ಸಂಸ್ಕೃತಿ ಸಾಧ್ಯ ಎಂದು ಕಟೀಲು ಕ್ಷೇತ್ರದ ಅರ್ಚಕ…

10 months ago

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ಚಂಪಾ ಷಷ್ಠಿಯಲ್ಲಿ ಎಡೆಸ್ನಾನಕ್ಕೆ ಅವಕಾಶ, ಸಭೆಯಲ್ಲಿ ನಿರ್ಧಾರ

ಕೊರೊನಾ ಹಿನ್ನೆಲೆ ಕಳೆದೆರಡು ವರ್ಷಗಳಿಂದ ನಿರ್ಬಂಧಿಸಲಾಗಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿನ ಚಂಪಾ ಷಷ್ಠಿಯ ಎಡೆಸ್ನಾನ ಸೇವೆಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ಸಚಿವ ಎಸ್‌ ಅಂಗಾರ ನೇತೃತ್ವದಲ್ಲಿ ಚಂಪಾ…

1 year ago

ಭುವನೇಶ್ವರ: ಸಶಕ್ತ ಒಡಿಸ್ಸಾಕ್ಕಾಗಿ ಕೆಲಸ ಮಾಡಲು ಜನರ ನಂಬಿಕೆಯೇ ನನಗೆ ದೊಡ್ಡ ಸ್ಫೂರ್ತಿ ಎಂದ ಸಿಎಂ

ಒಡಿಸ್ಸಾದ 4.5 ಕೋಟಿ ಜನರು ಕಳೆದ 22 ವರ್ಷಗಳಿಂದ ತಮ್ಮ ಸೇವೆ ಮಾಡಲು ನಿರಂತರವಾಗಿ ಆಶೀರ್ವದಿಸುತ್ತಿದ್ದಾರೆ ಎಂದು ಒಡಿಸ್ಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹೇಳಿದ್ದಾರೆ.

2 years ago

ಗೋಕರ್ಣ: ಸೇವೆಯ ಸಮಾಧಾನ, ಸಂತೋಷ, ಭೋಗದಲ್ಲಿಲ್ಲ ಎಂದ ರಾಘವೇಶ್ವರ ಶ್ರೀ

ಸೇವೆಯಲ್ಲಿರುವ ಸಮಾಧಾನ, ಸಂತೋಷ ಭೋಗದಲ್ಲಿಲ್ಲ; ಯುವಶಕ್ತಿಯನ್ನು ಭೋಗದ ಜತೆ ಜೋಡಿಸದೇ, ಸೇವೆಯ ಜತೆ ಜೋಡಿಸುವ ಕಾರ್ಯ ಆಗಬೇಕು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು.

2 years ago

ಮಂಗಳೂರು: ರಾಷ್ಟ್ರೀಯ ಲೋಕ್ ಅದಾಲತ್ 30,729 ಪ್ರಕರಣಗಳು ಇತ್ಯರ್ಥ

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ‘ರಾಷ್ಟ್ರೀಯ ಲೋಕ್ ಅದಾಲತ್’ ಕಾರ್ಯಕ್ರಮವನ್ನು ಆ.13ರ ಶನಿವಾರ ದಕ್ಷಿಣ…

2 years ago

ಜೈಪುರ: ನಿವೃತ್ತಿಯ ನಂತರದ ಮಹತ್ವಾಕಾಂಕ್ಷೆಗಳ ಬದಲು ರಾಷ್ಟ್ರಕ್ಕೆ ಸೇವೆ ಸಲ್ಲಿಸಬೇಕು ಎಂದ ಗೆಹ್ಲೋಟ್

ನ್ಯಾಯಮೂರ್ತಿಗಳು ಮತ್ತು ಅಧಿಕಾರಿಗಳು ತಮ್ಮ ನಿವೃತ್ತಿಯ ನಂತರದ ಮಹತ್ವಾಕಾಂಕ್ಷೆಗಳ ಬಗ್ಗೆ ಚಿಂತಿಸುವ ಬದಲು ದೇಶ ಸೇವೆ ಮಾಡಲು ಕೆಲಸ ಮಾಡಬೇಕು ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್…

2 years ago

ಬೆಳ್ತಂಗಡಿ: ಮನೆ ಬಾಗಿಲಿಗೆ ಜನನ ಮರಣ ಪ್ರಮಾಣ ಪತ್ರ, ನಗರ ಪಂಚಾಯಿತಿ,ಅಂಚೆಯಿಂದ ಇಲಾಖೆ ಒಪ್ಪಂದ

ರಾಜ್ಯ ಹಾಗೂ ಕೇಂದ್ರ ಸರಕಾರದ ನಾನಾ ಯೋಜನೆಗಳನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುತ್ತಿರುವ ಅಂಚೆ ಇಲಾಖೆಗೆ,ಜನ ಸಾಮಾನ್ಯರ ಸೇವೆಯೇ ಮುಖ್ಯ ಉದ್ದೇಶ.ಜನನ, ಮರಣ ಪ್ರಮಾಣ ಪತ್ರಗಳನ್ನು…

2 years ago

ಬೆಳ್ತಂಗಡಿ| ಪಕ್ಷಾತೀತವಾಗಿ ಸೇವೆ ಮಾಡುವ ಸುವರ್ಣಾವಕಾಶ ದೊರಕಿದೆ: ಡಿ. ವೀರೇಂದ್ರ ಹೆಗ್ಗಡೆ

ರಾಜ್ಯಸಭೆ ಅಂದರೆ “ಹಿರಿಯರ ಸಭೆ”. ಶ್ರೀ ಮಂಜುನಾಥ ಸ್ವಾಮಿಯ ವಿಶೇಷ ಅನುಗ್ರಹದಿಂದ ತನಗೆ ರಾಷ್ಟ್ರಮಟ್ಟದಲ್ಲಿ ಪಕ್ಷಾತೀತವಾಗಿ ಸೇವೆ ಮಾಡುವ ಸುವರ್ಣಾವಕಾಶ ದೊರಕಿದೆ. ಇದು ಧರ್ಮಸ್ಥಳಕ್ಕೆ, ತನಗೆ, ಹಾಗೂ…

2 years ago

ಲಕ್ನೋ| ಸೇವೆ, ಭದ್ರತೆ ಮತ್ತು ಉತ್ತಮ ಆಡಳಿತ ನಮ್ಮ ಧ್ಯೇಯವಾಕ್ಯ: ಯುಪಿ ಸಿಎಂ

ತಮ್ಮ ಸರ್ಕಾರ 'ಸೇವೆ, ಸುರಕ್ಷಾ ಮತ್ತು ಸುಶಾಸನ' (ಸೇವೆ, ಭದ್ರತೆ ಮತ್ತು ಉತ್ತಮ ಆಡಳಿತ) ತತ್ವಗಳ ಮೇಲೆ ಕೆಲಸ ಮಾಡುತ್ತಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ…

2 years ago