ಸೋಮನಾಥೇಶ್ವರ ದೇವಸ್ಥಾನ

ಉಳ್ಳಾಲ: ಸೋಮೇಶ್ವರ, ಸೋಮನಾಥ ಕ್ಷೇತ್ರಕ್ಕೆ ರಾಜ್ಯಪಾಲ ಗೆಹ್ಲೋಟ್ ಭೇಟಿ

ಮಂಗಳೂರು ಪ್ರವಾಸದಲ್ಲಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪುರಾಣ ಪ್ರಸಿದ್ಧ ಸೋಮೇಶ್ವರ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಬುಧವಾರದಂದು ಭೇಟಿ ನೀಡಿದರು.

1 year ago

ಬೆಳ್ತಂಗಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗಳಿಗೆ ದೇಣಿಗೆ ನೀಡಿದ ಹೆಗ್ಗಡೆ

ತಾಲೂಕಿನ ತೋಟತ್ತಾಡಿಯ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗಳಿಗೆ ಶ್ರೀ ಕ್ಷೇತ್ರ  ಧರ್ಮಸ್ಥಳದಿಂದ  5 ಲಕ್ಷ ರೂ.ಮೊತ್ತದ ಚೆಕ್ ನ್ನು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಸ್ತಾಂತರಿಸಿದರು.

1 year ago