ಸೋಮಾವತಿ ನದಿ

ಬೆಳ್ತಂಗಡಿ : ಸೋಮಾವತಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ ವಿದ್ಯಾರ್ಥಿ ಸಾವು

ಸೋಮಾವತಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಖಾಸಗಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಪೈಕಿ ಓರ್ವ ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

2 years ago