ಸೋಮೇಶ್ವರ

ಯುವಕನೋರ್ವನನ್ನು ಚೂರಿಯಿಂದ ಇರಿದು ಹತ್ಯೆ

ಯುವಕನೋರ್ವನನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಸಾರಸ್ವತ ಕಾಲನಿ ಎಂಬಲ್ಲಿ ಬುಧವಾರ ತಡರಾತ್ರಿ ವೇಳೆ ಸಂಭವಿಸಿದೆ.

5 months ago

ತಡರಾತ್ರಿ ಬೀಚ್‌ಗೆ ಬಂದಿದ್ದ ಯುವವೈದ್ಯ ಸಮುದ್ರಪಾಲು: ಸ್ನೇಹಿತನ ರಕ್ಷಣೆಗೆ ಹೋಗಿ ದುರಂತ ಅಂತ್ಯ

ಸಮುದ್ರ ವಿಹಾರಕ್ಕೆಂದು ಬಂದಿದ್ದ ವೈದ್ಯ ಸಮುದ್ರಪಾಲಾದ ಘಟನೆ ಉಳ್ಳಾಲ ಸೋಮೇಶ್ವರದ ರುದ್ರಪಾದೆಯಲ್ಲಿ ನಡೆದಿದೆ.

8 months ago

ಕಾಲು ಸಂಕ ದಾಟುವ ವೇಳೆ ಬಿದ್ದು ಮೃತಪಟ್ಟಿದ್ದ ವ್ಯಕ್ತಿಗೆ 5 ಲಕ್ಷ ರೂ. ಪರಿಹಾರ

ಸೋಮೇಶ್ವರ ಪಿಲಾರು ಬಳಿಯ ಪಿಲಾರು ಎಂಬಲ್ಲಿ ಕಾಲು ಸಂಕ ದಾಟುವ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದ ಸುರೇಶ್ ಗಟ್ಟಿ (52) ಅವರ ಕುಟುಂಬಸ್ಥರಿಗೆ 5 ಲಕ್ಷ ರೂ.…

10 months ago

ಮಂಗಳೂರು: ಬಿಫರ್‌ ಜಾಯ್‌ ಅಬ್ಬರ, ಬಟ್ಟಪ್ಪಾಡಿಯಲ್ಲಿ ಕುಸಿದ ಮನೆ

ಬಿಫರ್‌ ಜಾಯ್‌ ಚಂಡಮಾರುತ ಅಬ್ಬರದಿಂದ ಅರಬ್ಬಿ ಸಮುದ್ರ ಸಂಪೂರ್ಣ ಪ್ರಕ್ಷುಬ್ಧವಾಗಿದ್ದು, ಸೋಮೇಶ್ವರ ಬಳಿಯ ಬಟ್ಟಪ್ಪಾಡಿ ಕಡಲ ತೀರದಲ್ಲಿ ರಕ್ಕಸ ಗಾತ್ರದ ಅಲೆಗಳು ಅಪ್ಪಳಿಸುತ್ತಿವೆ. ಇದರಿಂದಾಗಿ ಸಾಕಷ್ಟು ತೆಂಗಿನಮರಗಳು…

11 months ago

ಉಳ್ಳಾಲ: ಸೋಮೇಶ್ವರ ಬೀಚ್‌ಗೆ ಬಂದಿದ್ದ ಯುವತಿ ಸಾವು

ಸ್ನೇಹಿತೆಯೊಂದಿಗೆ ಬೀಚ್‌ಗೆ ಬಂದಿದ್ದ ಯುವತಿ ಸಮುದ್ರಪಾಲಾದ ಘಟನೆ ಸೋಮೇಶ್ವರ ರುದ್ರಪಾದೆಯಲ್ಲಿ ನಡೆದಿದೆ. ಮಂಗಳೂರಲ್ಲಿ ಕಾಲೇಜು ವಿದ್ಯಾಭ್ಯಾಸ ಮಾಡುತ್ತಿದ್ದ ಮೂಲತ: ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕು ತೆಗ್ಗಿ ಗ್ರಾಮದ…

12 months ago

ಪರ್ಸ್‌, ಮೊಬೈಲ್‌ ಬಿಟ್ಟು ಸೋಮೇಶ್ವರ ಸಮುದ್ರ ತೀರದಿಂದ ಕಾರ್ ಡೀಲರ್ ನಾಪತ್ತೆ

ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಲ್ಲಿ ಉಳ್ಳಾಲದ ಧರ್ಮನಗರ ನಿವಾಸಿ ಕಾರು ಡೀಲರ್ ಆಗಿರುವ ವ್ಯಕ್ತಿ ಯ ಚಪ್ಪಲಿ, ಮೊಬೈಲ್ ಮತ್ತು ಕಾರು ಪತ್ತೆಯಾಗಿದೆ.

1 year ago

ಅನೇಕ ಕಾಡು ಜೀವಿಗಳ ನೆಲೆ ಸೋಮೇಶ್ವರ ವನ್ಯಜೀವಿ ಅಭಯಾರಣ್ಯ

ಕರ್ನಾಟಕದಲ್ಲಿ ನಾವು ಅನೇಕ ವನ್ಯಜೀವಿ ಅಭಯಾರಣ್ಯಗಳನ್ನು ಕಾಣುತ್ತೇವೆ ಏಕೆಂದರೆ ಇದು ಅನೇಕ ಕಾಡು ಜೀವಿಗಳಿಗೆ ನೆಲೆಯಾಗಿದೆ. ಕೃಷ್ಣನ ನಾಡು ಉಡುಪಿಯು ಸುಂದರವಾದ ವನ್ಯಜೀವಿ ಅಭಯಾರಣ್ಯವನ್ನು ಹೊಂದಿದೆ, ಸೋಮೇಶ್ವರ…

2 years ago

ಮಂಗಳೂರು: ಉಳ್ಳಾಲ ಸಿಸಿ ಕ್ಯಾಮರಾ ತಡೆಬೇಲಿ ಧ್ವಂಸ, ನಾಲ್ವರ ಸೆರೆ

ಸೋಮೇಶ್ವರ ಸಮುದ್ರ ತೀರದಿಂದ ನಿರಂತರವಾಗಿ ಮರಳು ಕಳ್ಳತನ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಹಾಕಿದ್ದ ಸಿಸಿ ಕ್ಯಾಮರ ಮತ್ತು ತಂತಿ ತಡೆಬೇಲಿ ಧ್ವಂಸಗೈದ ನಾಲ್ವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು ಕೃತ್ಯಕ್ಕೆ…

2 years ago

ಮಂಗಳೂರು: ಸೋಮೇಶ್ವರದಲ್ಲಿ ಶ್ರಾವಣ ಅಮಾವಾಸ್ಯೆ ಉತ್ಸವ

ಶ್ರಾವಣ ಅಮಾವಾಸ್ಯೆ ಪ್ರಯುಕ್ತ ಪುರಾಣ ಪ್ರಸಿದ್ದ ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ಬಳಿಯ ಕಡಲಲ್ಲಿ ಸಹಸ್ರಾರು ಮಂದಿ ಭಕ್ತರು ಪವಿತ್ರ ತೀರ್ಥ ಸ್ನಾನ ಮಾಡಿ ಪುನೀತರಾದರು.

2 years ago

ಮಂಗಳೂರು: ಸಮುದ್ರ ತೀರದಲ್ಲಿ ಅಣುಕು ರಕ್ಷಣಾ ಕಾರ್ಯಾಚರಣೆ, ಸಿಬ್ಬಂದಿಗೆ ತರಬೇತಿ

ಉಚ್ಚಿಲ , ಸೋಮೇಶ್ವರ ಸಮುದ್ರ ತೀರದಲ್ಲಿ ಮುಳುಗಡೆಯಾಗಿರುವ ತೈಲ ಹೊತ್ತಿರುವ ಸಿರಿಯಾ ಹಡಗಿನಿಂದ ತೈಲ ಸೋರಿಕೆಯಾದಲ್ಲಿ ಅಥವಾ ಸೋರಿಕೆಯಾಗದಂತೆ ತಡೆಗಟ್ಟುವ ಉದ್ದೇಶದಿಂದ ಜಿಲ್ಲಾಡಳಿತದಿಂದ ರಕ್ಷಣಾ ತಂಡಗಳ ನೇತೃತ್ವದಲ್ಲಿ…

2 years ago