ಸೋಶಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ

ಮಂಗಳೂರಿನಲ್ಲಿ ಎಸ್ಡಿಪಿಐ ವತಿಯಿಂದ ಬೃಹತ್ ಜನಾಧಿಕಾರ ಸಮಾವೇಶ

ಸೋಶಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ ( ಎಸ್ಡಿಪಿಐ ) ವತಿಯಿಂದ ಬೃಹತ್ ಜನಾಧಿಕಾರ ಸಮಾವೇಶ ಕಣ್ಣೂರು ಮೈದಾನದ ಮರ್ಹೂಂ ಕೆ. ಎಂ. ಶರೀಫ್ ವೇದಿಕೆಯಲ್ಲಿ ನಡೆಯಿತು.

2 years ago