ಸ್ಕಂದಗಿರಿ ಪಾರ್ವತಾಂಭೆ ಜಾತ್ರೆ

ರಥಕ್ಕೆ ಸಿಲುಕಿ ಸಾವನ್ನಪ್ಪಿದವರ ಕುಟುಂಬಕ್ಕೆ ಪರಿಹಾರದ ಭರವಸೆ

ತಾಲ್ಲೂಕಿನಲ್ಲಿರುವ ಸ್ಕಂದಗಿರಿ ಪಾರ್ವತಾಂಭೆ ಜಾತ್ರೆಯಲ್ಲಿ ರಥಕ್ಕೆ ಸಿಲುಕಿ ಸಾವನ್ನಪ್ಪಿದ ಕಂದೇಗಾಲ ಗ್ರಾಮದ ಸರ್ಪಭೂಷಣ ಹಾಗೂ ಕಬ್ಬಹಳ್ಳಿ ಗ್ರಾಮದ ಸ್ವಾಮಿ ಕುಟುಂಬಕ್ಕೆ ಪರಿಹಾರ ನೀಡುವ ಭರವಸೆಯನ್ನು ನೀಡಲಾಗಿದೆ.

2 years ago