ಸ್ಕೂಟರ್

ಸ್ಕೂಟರ್ ಮತ್ತು ಮಿನಿ ಟೂರಿಸ್ಟ್ ಬಸ್ ನಡುವೆ ಡಿಕ್ಕಿ: ಓರ್ವ ಸಾವು

ಕಬಕ ಸಮೀಪದ ಪೋಳ್ಯದಲ್ಲಿ ಸ್ಕೂಟರ್ ಮತ್ತು ಮಿನಿ ಟೂರಿಸ್ಟ್ ಬಸ್ ನಡುವೆ ಡಿಕ್ಕಿ ಸಂಭವಿಸಿ ಯಮಹಾ ಎವಿಯೇಟರ್ ಸ್ಕೂಟರ್ ಸವಾರ ಮಾಸ್ಟರ್ ಪ್ಲಾನರಿ ನೌಕರ ಸ್ಥಳದಲ್ಲೇ ಮೃತಪಟ್ಟ…

2 months ago

ಸ್ಕೂಟರ್ ಸಮೇತ ಹೊಳೆ ನೀರಿಗೆ ಬಿದ್ದ ವ್ಯಕ್ತಿಯನ್ನು ಮೇಲಕ್ಕೆತ್ತಿದ ಮುಳುಗು ತಜ್ಞ ಈಶ್ವರ್ ಮಲ್ಪೆ

ಸ್ಕೂಟರ್ ಸಮೇತ ಹೊಳೆ ನೀರಿಗೆ ಬಿದ್ದ ವ್ಯಕ್ತಿಯನ್ನು ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಮೇಲೆತ್ತಿದ ಘಟನೆ ಮಲ್ಪೆ ಮೀನುಗಾರಿಕೆ ಬಂದರಿನ ಬಾಪುತೋಟ ಬಳಿಕ ಧಕ್ಕೆಯಲ್ಲಿ ರಾತ್ರಿ…

2 months ago

ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ: ಸವಾರ ಸಾವು

ಕಾರು ಮತ್ತು ಸ್ಕೂಟರ್ ನಡುವೆ ಉಂಟಾದ ಅಪಘಾತದಲ್ಲಿ ಸವಾರ ಮೃತ ಪಟ್ಟ ಘಟನೆ ರವಿವಾರ ಸಂಜೆ ಉಪ್ಪಳ ಸಮೀಪದ  ಸೋಂಕಾಲ್ ನಲ್ಲಿ ನಡೆದಿದೆ.

4 months ago

ಮಲ್ಪೆ: ಸ್ಕೂಟರ್ ಸಮೇತ ಬಂದರಿನ ನೀರಿಗೆ ಬಿದ್ದು ಮೀನುಗಾರ ಸಾವು

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಆಕಸ್ಮಿಕವಾಗಿ ಮೀನುಗಾರನೋರ್ವ ಸ್ಕೂಟರ್ ಸಮೇತ ದಕ್ಕೆ ನೀರಿಗೆ ಬಿದ್ದ ಘಟನೆ ನಡೆದಿದೆ.

4 months ago

ಉದ್ಯಾವರ ಸೇತುವೆ ಬಳಿ ಸ್ಕೂಟರ್ ನಿಲ್ಲಿಸಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಉದ್ಯಾವರ ಸೇತುವೆ ಬಳಿ ಬುಧವಾರ ಬೆಳಿಗ್ಗೆ ಸ್ಕೂಟರ್ ನಿಲ್ಲಿಸಿ ನಾಪತ್ತೆಯಾಗಿದ್ದ ವ್ಯಕ್ತಿಯು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಂಜೆ ವೇಳೆ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ.

5 months ago

ಕದ್ರಿಯಲ್ಲಿ ಭೀಕರ ಅಪಘಾತ: ವೃದ್ಧ ದಂಪತಿ ಸಾಗುತ್ತಿದ್ದ ಸ್ಕೂಟರ್‌ ಗೆ ಡಿಕ್ಕಿಯಾದ ಕಾರು

ಸ್ಕೂಟರ್‌ ಗೆ ಕಾರು ಡಿಕ್ಕಿಯಾಗಿ ವೃದ್ಧ ದಂಪತಿ ಗಂಭೀರ ಗಾಯಗೊಂಡ ಘಟನೆ ಕದ್ರಿ ಕೆಪಿಟಿ ವೃತ್ತ ಬಳಿಯ ಹೆದ್ದಾರಿಯಲ್ಲಿ ನಡೆದಿದೆ.

6 months ago

ಸರಣಿ ಅಪಘಾತ: ಕೊಂಡಾಣ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ಗಂಭೀರ

ಕೆಎಸ್ ಆರ್ ಟಿಸಿ ಬಸ್‌ ಮತ್ತು ದ್ವಿಚಕ್ರ ವಾಹನಗಳ ನಡುವೆ ಕೋಟೆಕಾರು, ಬೀರಿ ಜಂಕ್ಷನ್ನಲ್ಲಿ ಅಪಘಾತ ನಡೆದಿದ್ದು ಸ್ಕೂಟರ್ ಚಲಾಯಿಸುತ್ತಿದ್ದ ಕೃಷ್ಣ ಶೆಟ್ಟಿ ತಾಮಾರ್(65) ಗಂಭೀರ ಗಾಯಗೊಂಡು…

7 months ago

ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಸ್ಕೂಟರ್: ವಿದ್ಯಾರ್ಥಿನಿ ಸಾವು

ರಸ್ತೆಯ ಹೊಂಡಕ್ಕೆ ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಎಂಬಿಬಿಎಸ್ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

7 months ago

ಪಂಪ್ ವೆಲ್ ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಯುವಕ ಬಲಿ

ಭೀಕರ ರಸ್ತೆ ಅಪಘಾತದಲ್ಲಿ ಇಚ್ಲಂಪಾಡಿಯ ಯುವನೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿದೆ. ಸಂದೇಶ್ (25) ಮೃತ ದುರ್ದೈವಿ.

11 months ago

ಹಿರ್ಗಾನ: ಕಾಡುಪ್ರಾಣಿ ಅಡ್ಡ ಬಂದ ಪರಿಣಾಮ, ಸ್ಕೂಟರ್ ನಿಂದ ಬಿದ್ದು ಸವಾರ ಸಾವು

ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಕಾಡುಪ್ರಾಣಿಯೊಂದು ಅಡ್ಡ ಬಂದ ಪರಿಣಾಮ ಸ್ಕೂಟರ್ ಪಲ್ಟಿಯಾಗಿ ಸವಾರ ಮೃತಪಟ್ಟ ಘಟನೆ ಕಾರ್ಕಳ ತಾಲೂಕು ಹಿರ್ಗಾನ ಬಳಿ ಸಂಭವಿಸಿದೆ.ನಿಟ್ಟೆ ನಿವಾಸಿ ಸದಾನಂದ…

11 months ago

ಚಿಕ್ಕಮಗಳೂರು: ಸ್ಕೂಟರ್ ಸವಾರನ ಮೇಲೆ ಬಿದ್ದ ಮರ, ಸ್ಥಳದಲ್ಲೇ ಸಾವು

ಮೂಡಿಗೆರೆ ತಾಲೂಕಿನ ಹಳ್ಳದ ಗಂಡಿ ಸಮೀಪದ ಚಿಕ್ಕ ಹಳ್ಳದ ಬಳಿ ಇಂದು ಸಂಜೆ ಸುರಿದ ಭಾರಿ ಮಳೆಗೆ ರಸ್ತೆ ಬದಿಯಲ್ಲಿದ್ದಂತಹ ಮರ ಸ್ಕೂಟರ್ ಸವಾರನ ಮೇಲೆ ಬಿದ್ದು…

11 months ago

ಕಾಸರಗೋಡು: ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಓರ್ವ ಮೃತ

ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಓರ್ವ ಮೃತಪಟ್ಟು , ಇಬ್ಬರು ಗಾಯಗೊಂಡ ಘಟನೆ ಶನಿವಾರ ಸಂಜೆ ಕುಂಬಳೆ ಸಮೀಪದ ಪೇರಾಲ್ - ಕಣ್ಣೂರು ರಸ್ತೆಯಲ್ಲಿ…

1 year ago

ಬಂಟ್ವಾಳ: ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ, ಸವಾರ ಗಂಭೀರ!

ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿ ಸ್ ಸವಾರ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.

2 years ago

ಕಾಸರಗೋಡು: ಆಟೋರಿಕ್ಷಾ ಮತ್ತು  ಸ್ಕೂಟರ್ ನಡುವೆ ಅಪಘಾತ, ಯುವಕನೋರ್ವ ಮೃತ

ಆಟೋರಿಕ್ಷಾ ಮತ್ತು  ಸ್ಕೂಟರ್ ನಡುವೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ರವಿವಾರ ಸಂಜೆ ರಾಷ್ಟ್ರೀಯ ಹೆದ್ದಾರಿಯ ಮೊಗ್ರಾಲ್ ಪುತ್ತೂರು  ಪಂಜಿಗುಡ್ಡೆಯಲ್ಲಿ ನಡೆದಿದೆ.

2 years ago

ಬಂಟ್ವಾಳ: ಸ್ಕೂಟರ್‌ಗಳ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವು

ಸ್ಕೂಟರ್‌ಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಜೂ.೨೬ರಂದು ಸಂಭವಿಸಿದೆ.

2 years ago