ಸ್ಕೂಟಿ

ಕಾರ್ಕಳ: ಎಣ್ಣೆಹೊಳೆಯಲ್ಲಿ ಬೆಂಕಿಗೆ ಆಹುತಿಯಾದ ಸ್ಕೂಟಿ

ಎಣ್ಣೆಹೊಳೆಯ ಸೇತುವೆ ಬಳಿ ನಿನ್ನೆ ಸಂಜೆ ಸ್ಕೂಟಿಯೊಂದು ಬೆಂಕಿಗೆ ಆಹುತಿಯಾದ ಬಗ್ಗೆ ವರದಿಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

1 year ago

ಉಡುಪಿ: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ, ಸವಾರನಿಗೆ ಗಂಭೀರ ಗಾಯ

ಸ್ಕೂಟಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಕೊಪ್ಪಳಂಗಡಿ ಸಮುದಾಯ ಭವನದ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ.

1 year ago