ಸ್ಟೂಡೆಂಟ್ ಪೊಲೀಸ್ ಕೆಡೆಟ್

ಸ್ಟೂಡೆಂಟ್ ಪೊಲೀಸ್ ಕೆಡೆಟ್ ಕಾರ್ಯಕ್ರಮ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸೂಚನೆ

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಕಾರ್ಯಕ್ರಮದ ವಾರ್ಷಿಕ ವೇಳಾ ಪಟ್ಟಿಯಂತೆ ಉಪನ್ಯಾಸ ನಡೆಸುವ ಸಂಬಂಧ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

2 years ago