ಸ್ತಬ್ಧಚಿತ್ರ

ಬೆಂಗಳೂರು: ಆರ್ ಡಿ ಪರೇಡ್ ಗಾಗಿ ಕರ್ನಾಟಕ ಸ್ತಬ್ಧಚಿತ್ರಕ್ಕೆ ರಕ್ಷಣಾ ಸಚಿವಾಲಯದಿಂದ ಅನುಮೋದನೆ

ರಕ್ಷಣಾ ಸಚಿವಾಲಯವು ನವದೆಹಲಿಯಲ್ಲಿ ಜನವರಿ ೨೬ ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ಗಾಗಿ ಕರ್ನಾಟಕದ ಸ್ತಬ್ಧಚಿತ್ರವನ್ನು ಅನುಮೋದಿಸಿತು.

1 year ago

ಗಣರಾಜ್ಯೋತ್ಸವ ಪರೇಡ್‌ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ದ್ವಿತೀಯ ಸ್ಥಾನ

ಇಲ್ಲಿನ ಇಂಡಿಯಾ ಗೇಟ್‌ನಿಂದ ರಾಜಪಥದಲ್ಲಿ ಜನವರಿ 26ರಂದು ನಡೆದಿದ್ದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಿದ್ದ ರಾಜ್ಯದ ಸ್ತಬ್ಧಚಿತ್ರಕ್ಕೆ ಅತ್ಯುತ್ತಮ ಸ್ತಬ್ಧಚಿತ್ರ ವಿಭಾಗದಲ್ಲಿ ದ್ವಿತೀಯ ಸ್ಥಾನ ದೊರೆತಿದೆ.

2 years ago

ನಾರಾಯಣ ಗುರು ಹೆಸರಿನಲ್ಲಿ ಕೇರಳ ರಾಜಕೀಯ ಮಾಡುತ್ತಿದೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ನಾರಾಯಣಗುರುಗಳ ಸ್ತಬ್ಧಚಿತ್ರದ ವಿಚಾರವಾಗಿ ಕೇರಳ ಸರ್ಕಾರ ರಾಜಕೀಯ ಮಾಡುತ್ತಿದೆ. ಅನವಶ್ಯಕವಾಗಿ ಕೇಂದ್ರ ಸರ್ಕಾರದ ವಿರುದ್ಧ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ…

2 years ago

ನಾರಾಯಣಗುರು ಸ್ತಬ್ಧಚಿತ್ರ ತಿರಸ್ಕರಿಸಿದ್ದು ಸಮಸ್ತ ಮಾನವ ಕುಲಕ್ಕೆ ಮಾಡಿದ ಅವಮಾನ; ಯು ಟಿ ಖಾದರ್

ದೆಹಲಿಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ನಡೆಯುವ ಸ್ತಬ್ಧಚಿತ್ರ ಪರೇಡ್ನಲ್ಲಿ ಕೇರಳ ರಾಜ್ಯದ ಪ್ರಸ್ತಾವವನ್ನು ಕೇಂದ್ರ ತಿರಸ್ಕರಿಸಿದ್ದು ಸಮಸ್ತ ಮಾನವ ಕುಲಕ್ಕೆ ಮಾಡಿದ ಅವಮಾನ ಎಂದು ಶಾಸಕ ಯು ಟಿ…

2 years ago