ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವು

ಬೈಕ್ ಗೆ ಖಾಸಗಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದ ಬಳಿ ನಡೆದಿದೆ.

2 years ago