ಸ್ಪರ್ಧೆ

ಒಂದು ಕಡೆ ಚುನಾವಣಾ ಗುಂಗು ಇನ್ನೊಂದು ಕಡೆ ಜೋಡೆತ್ತುಗಳ ಓಟದ ರಂಗು

ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಾಣ ಗ್ರಾಮದಲ್ಲಿ ಶಾಸಕ ಎಮ್.ವೈ.ಪಾಟೀಲ ಅಭಿಮಾನಿಗಳಿದ ಜೋಡೆತ್ತುಗಳ ಓಟದ ಸ್ಪರ್ಧೆ ನಡೆಯಿತು.

4 days ago

ಬಿಹಾರದಲ್ಲಿ ಎನ್‌ಡಿಎ ಸೀಟು ಹಂಚಿಕೆ: ಬಿಜೆಪಿ 17, ಜೆಡಿಯು 16 ಸ್ಥಾನಗಳಲ್ಲಿ ಸ್ಪರ್ಧೆ

ಬಿಹಾರದಲ್ಲಿ ಎನ್‌ಡಿಎ ಕೂಟದ  ಸೀಟು ಹಂಚಿಕೆ ಸೂತ್ರ ಅಂತಿಮವಾಗಿದ್ದು, ಬಿಜೆಪಿ 17 ಹಾಗೂ ಜೆಡಿಯು  ಪಕ್ಷ 16 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್…

1 month ago

ಸರನ್ ಲೋಕಸಭಾ ಕ್ಷೇತ್ರದಿಂದ ಲಾಲೂ ಪ್ರಸಾದ್ ಪುತ್ರಿ ಸ್ಪರ್ಧೆ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಪುತ್ರಿ ರೋಹಿಣಿ ಸ್ಪರ್ಧಿಸಲಿದ್ದಾರೆ.

1 month ago

ಹಾಸನ ಮೂಲದ ಚಾರ್ವಿಗೆ ವಿಶ್ವ ಚೆಸ್ ಚಾಂಪಿಯನ್ ಪಟ್ಟ

ಬಟುಮಿಯಲ್ಲಿ ನಡೆದ 8 ವರ್ಷದ ಒಳಗಿನವರ ವಿಶ್ವ ಚೆಸ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಹಾಸನ ಮೂಲದ ಚಾರ್ವಿ ಎ. ಅವರು ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರ…

3 months ago

ಬೆಂಗಳೂರಿನಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಆಯೋಜನೆ?

ಇತ್ತೀಚೆಗಷ್ಟೆ ರಾಜಧಾನಿ ಬೆಂಗಳೂರಿನಲ್ಲಿ ಕರಾವಳಿಯ ಜನಪದ ಕ್ರೀಡೆ ಕಂಬಳವನ್ನು ಆಯೋಜಿಸಲಾಗಿತ್ತು. ಈಗ ಹಾವೇರಿ ಮತ್ತು ಶಿವಮೊಗ್ಗ ಭಾಗದಲ್ಲಿ ಜನಪ್ರಿಯವಾಗಿರುವ ಗ್ರಾಮೀಣ ಕ್ರೀಡೆ ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ…

4 months ago

ಬಿಜೆಪಿ ಟಿಕೆಟ್‌ ಸಿಗದಿದ್ದಲ್ಲಿ ಸ್ವತಂತ್ರವಾಗಿ ಸ್ಪರ್ಧೆ: ಸುಮಲತಾ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನೀಡಿದರೆ ಮಂಡ್ಯದಿಂದ ಸ್ಪರ್ಧೆ ಮಾಡುವೆ. ಇಲ್ಲದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಸಂಸದೆ ಸುಮಲತಾ ಅಂಬರೀಷ್‌ ತಿಳಿಸಿದ್ದಾರೆ.

4 months ago

ನ್ಯೂಸ್‌ ಕರ್ನಾಟಕ ಸಂಸ್ಥೆಯ 4 ನೇ ಕ್ರಿಸ್‌ ಮಸ್‌ ಕರೋಲ್‌ ಸ್ಪರ್ಧೆಗೆ ಕ್ಷಣಗಣನೆ

ನ್ಯೂಸ್‌ ಕರ್ನಾಟಕ ಮಾಧ್ಯಮ ಸಂಸ್ಥೆ ಸಹಯೋಗದಲ್ಲಿ ಕ್ರಿಸ್‌ಮಸ್ ಕರೋಲ್ ಸ್ಪರ್ಧೆಯ 4ನೇ ಆವೃತ್ತಿಯು ಡಿಸೆಂಬರ್ 15 ರಂದು ಪ್ರಾರಂಭವಾಗಲಿದ್ದು ವಿಭಿನ್ನ ಪ್ರತಿಭೆಗಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯಾಗಲಿದೆ.

5 months ago

ರೋಟರಿ ಸಂಸ್ಥೆಯಿಂದ ಚಿಣ್ಣರ ಚಿಲಿಪಿಲಿ ಮಕ್ಕಳ ಹಬ್ಬ

ರೋಟರಿ ಇಂಟರ್‌ನ್ಯಾಷನಲ್ ಮಂಗಳೂರು ವತಿಯಿಂದ ಪ್ಲೇ ಸ್ಕೂಲ್‌ ನಿಂದ 10 ನೇ ತರಗತಿ ವರೆಗಿನ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲು ಉದ್ದೇಶಿಸಿದೆ.

5 months ago

ಜಿಲ್ಲಾ ಮಟ್ಟದ ‘ಲಯನ್ಸ್ ಸಿಂಗಿಂಗ್ ಸ್ಟಾರ್ಸ್’ ಕಾರ್ಯಕ್ರಮ

ಲಯನ್ಸ್ ಜಿಲ್ಲಾ ಮಟ್ಟದ ‘ಲಯನ್ಸ್ ಸಿಂಗಿಂಗ್ ಸ್ಟಾರ್ಸ್’ ಕಾರ್ಯಕ್ರಮ ಲಯನ್ ಸೇವಾ ಮಂದಿರದಲ್ಲಿ ಯಶಸ್ವಿಯಾಗಿ ಇತ್ತೀಚೆಗೆ ನೆರವೇರಿತು. 130 ಸದಸ್ಯರು ಈ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು…

5 months ago

ಬಿಗ್‌ ಬಾಸ್‌ ಸ್ಪರ್ಧಿ ತನಿಷಾ ಪ್ರಕರಣ: ಎಫ್.ಎಸ್.ಎಲ್ ವರದಿ ಬಂದ ಬಳಿಕ ಕ್ರಮ ಎಂದ ಪೊಲೀಸರು

ಬೆಂಗಳೂರು: ಈ ಬಾರಿಯ ಬಿಗ್‌ ಬಾಸ್‌ ಪೊಲೀಸ್‌ ಸ್ಟೇಶನ್‌ನಲ್ಲಿಯೇ ನಡೆಯುತ್ತಿದೆ ಎಂದರೆ ತಪ್ಪಾಗಲಾರದು. ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್‌ ಬಾಸ್‌ ಸ್ಪರ್ಧಿ ತನಿಷಾ ಮೇಲಿನ ಪ್ರಕರಣದ…

5 months ago

ಮತ್ತೊಬ್ಬ ಬಿಗ್‌ ಬಾಸ್‌ ಸ್ಪರ್ಧಿ ವಿರುದ್ಧ ದೂರು ದಾಖಲು

ಬೆಂಗಳೂರು: ಈ ಬಾರಿಯ ಬಿಗ್‌ ಬಾಸ್‌ ಸ್ಪರ್ಧೆಯಲ್ಲಿ ಹಲವು ವಿವಾದಗಳು ಎದುರಾಗಿತ್ತು. ಈ ಮೊದಲು ಹುಲಿ ಉಗುರು ಧರಿಸಿದ್ದ ಆರೋಪದಲ್ಲಿ ಜೈಲು ಸೇರಿ ವಾಪಸ್‌ ಬಂದಿದ್ದರು. ಇದೀಗ…

6 months ago

ಮಂಗಳೂರು ದಸರಾ: ರಾಜ್ಯ ಮಟ್ಟದ ಪೋಟೋಗ್ರಾಫಿ ಹಾಗೂ ವಿಡಿಯೋಗ್ರಾಫಿ ಸ್ಪರ್ಧೆ

ಮಂಗಳೂರು ದಸರಾವನ್ನು ಈ ಬಾರಿ ವಿಶಿಷ್ಟ ರೀತಿಯಲ್ಲಿ ಆಯೋಜಿಸಲಾಗುತ್ತಿದ್ದು, ಜೀಯಸ್ (Zeus) ಫಿಟ್ನೆಸ್ ಕ್ಲಬ್ ಸಹಯೋಗದಲ್ಲಿ 7 ಕಿಲೋ ಮೀಟರ್ ನೈಟ್ ಮ್ಯಾರಾಥಾನ್ ಹಾಗೂ ಸೌತ್ ಕೆನರಾ…

7 months ago

ಮಂಗಳೂರಿನಲ್ಲಿ ಕಿರು ನಾಟಕ ಸ್ಪರ್ಧೆ ಸಮಾರೋಪ

ಕಾಮಿಡಿ ಕಂಪನಿ ಮಂಗಳೂರು 2023 ರ ಮೇ 27 ಮತ್ತು 28 ರಂದು ಆಹ್ವಾನಿತ ತಂಡಗಳಿಗಾಗಿ ‘ಕರ್ನಾಟಕ’ ಎಂಬ ಕಿರು ನಾಟಕ ಸ್ಪರ್ಧೆಯನ್ನು ಆಯೋಜಿಸಿತ್ತು. ಈ ಸ್ಪರ್ಧೆಯು…

7 months ago

ಬೆಂಗಳೂರು: ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ, ಕಾನೂನು ಎತ್ತಿ ಹಿಡಿದಿದ ಸುಪ್ರೀಂಕೋರ್ಟ್

ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ. ಇದರೊಂದಿಗೆ ಇನ್ನುಮುಂದೆ ಕರ್ನಾಟಕದಲ್ಲಿ ಕರಾವಳಿ ಭಾಗದ ಜಾನಪದ ಕ್ರೀಡೆಯಾದ ಕಂಬಳವು ಯಾವುದೇ ಅಡೆ-ತಡೆಗಳಿಲ್ಲದೆ ನಡೆಯಲಿದೆ.

12 months ago

ಹಾಸನ: ಹೊಳೆನರಸೀಪುರದಲ್ಲಿ ಶ್ರೇಯಸ್ ಪಟೇಲ್‌ಗೆ ಕೈ ಎತ್ತಿದ ಕಾಂಗ್ರೆಸ್ ಮುಖಂಡರು

ಹೊಳೆನರಸೀಪುರ ಅನ್ನೋ ಮಹಾನ್ ಜಿದ್ದಾಜಿದ್ದಿ ಕ್ಷೇತ್ರದಲ್ಲಿ ಹೆಚ್.ಡಿ ರೇವಣ್ಣರ ವಿರುದ್ದ ಸ್ಪರ್ಧೆಗೆ ಇಳಿಯೋ ಕಾಂಗ್ರೆಸ್ ಅಭ್ಯರ್ಥಿಗಳು ಬಲೀ ಕಾ ಬಕ್ರಾಗಳೇ..?

12 months ago