ಸ್ಫೋಟ

ಉಡಾವಣೆಯಾಗಿ ಕೆಲವೇ ಸೆಕೆಂಡುಗಳಲ್ಲಿ ಖಾಸಗಿ ಉಪಗ್ರಹ ಸ್ಫೋಟ

ಜಪಾನಿನ ಖಾಸಗಿ ಕಂಪನಿಯೊಂದು ತಯಾರಿಸಿದ ಉಪಗ್ರಹವು ಉಡಾವಣೆಯಾಗಿ ಕೆಲವೇ ಸೆಕೆಂಡುಗಳಲ್ಲಿ ಸ್ಫೋಟಗೊಂಡಿದೆ. ಟೋಕಿಯೋ ಮೂಲದ ಸ್ಟಾರ್ಟ್ಅಪ್ ಸ್ಪೇಸ್ ಒನ್ ಯಶಸ್ವಿಯಾಗಿ ಉಪಗ್ರಹವನ್ನು ಕಕ್ಷೆಗೆ ಸೇರಿಸುವ ಮೊದಲ ಜಪಾನಿನ…

2 months ago

ಭಯೋತ್ಪಾದನಾ ಕೃತ್ಯಗಳಿಗೆ ರಾಜ್ಯ ಪ್ರಯೋಗ ಶಾಲೆಯಾಗಿದೆ: ಯತ್ನಾಳ್

ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್  ಪರೋಕ್ಷವಾಗಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ರಾಮೇಶ್ವರಂ ಕೆಫೆ ಸ್ಫೋಟದ  ಪ್ರಕರಣವನ್ನು ಭಜರಂಗದಳದ ಮೇಲೆ ಹಾಕುವವರಿದ್ದರು ಅಯೋಗ್ಯ ನನ್ಮಕ್ಕಳು…

2 months ago

ರಾಮೇಶ್ವರಂ ಕೆಫೆಯಲ್ಲಿ  ಸ್ಫೋಟ ಪ್ರಕರಣ: ಸಿಸಿಟಿವಿ ಪರಿಶೀಲನೆ‌ ನಡೆಯುತ್ತಿದೆ ಎಂದ ಸಿಎಂ

ಕುಂದಲಹಳ್ಳಿಯಲ್ಲಿರೋ ರಾಮೇಶ್ವರಂ ಕೆಫೆಯಲ್ಲಿ  ಸ್ಫೋಟ ಸಂಭವಿಸಿರೋದು ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದೆ. ಈ ಘಟನೆಯ ಮಾಹಿತಿಯನ್ನು ಸಿಎಂ ಸಿದ್ದರಾಮಯ್ಯ ಅವರು ಪಡೆದುಕೊಂಡಿದ್ದಾರೆ.

2 months ago

ರಾಮೇಶ್ವರಂ ಕೆಫೆ ಸ್ಫೋಟ ಸ್ಥಳಕ್ಕೆ ಎನ್‌ಐಎ ಎಂಟ್ರಿ: ಇಲ್ಲಿ ಕೇಳಿ ಬಂತು ಅಂಬಾನಿ ಹೆಸರು !

ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಘಟನೆ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಹೊರಗಡೆಯಿಂದ ತಂದಿಟ್ಟಿದ್ದ ಬ್ಯಾಗ್​ನಲ್ಲಿನ ವಸ್ತು ಸ್ಫೋಟವಾಗಿದೆ…

2 months ago

ಇಂದಿರಾನಗರದಲ್ಲಿರುವ ರಾಮಶ್ವರಂ ಕೆಫೆಯಲ್ಲಿ ಸ್ಫೋಟ: ಐವರು ಗಂಭೀರ ಗಾಯ

ಬೆಂಗಳೂರಿನ ಇಂದಿರಾನಗರದಲ್ಲಿರುವ ರಾಮಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ.

2 months ago

ಟೈಯರ್ ಸ್ಫೋಟಗೊಂಡು ಬುಲೆರೋ ಟೆಂಪೋ ಪಲ್ಟಿ: ಮೂವರು ಸಾವು

ವೇಗವಾಗಿ ತೆರಳುತ್ತಿದ್ದ ವೇಳೆ ಟೈಯರ್ ಸ್ಫೋಟಗೊಂಡು ಬುಲೆರೋ ಟೆಂಪೋವೊಂದು ಪಲ್ಟಿಯಾದ ಘಟನೆ ದಾವಣಗೆರೆ ನಗರದ ಹೊರವಲಯದ ಪಂಜಾಬಿ ಡಾಬಾ ಬಳಿಯ ಪೂನಾ- ಬೆಂಗಳೂರು ‌ರಾಷ್ಟ್ರೀಯ ಹೆದ್ದಾರಿ 48ರಲ್ಲಿ…

2 months ago

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಐವರು ಸಾವು

ಜಿಲ್ಲೆಯ ಕೊಖ್ರಾಜ್ ಪೊಲೀಸ್ ಠಾಣೆ ವ್ಯಾಪ್ತಿಯ ಭಾರ್ವಾರಿ ಪಟ್ಟಣದ ಶರಾಫತ್ ಅಲಿಯಲ್ಲಿ  ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ ಸ್ಫೋಟ ಸಂಭವಿಸಿದೆ.  

2 months ago

ತಮಿಳುನಾಡಿನ ಪಟಾಕಿ ಘಟಕದಲ್ಲಿ ಸ್ಫೋಟ: 10 ಜನರ ದುರ್ಮರಣ

ಪಟಾಕಿ ಘಟಕದ ವಿನ್ನರ್‌ನಲ್ಲಿ ಇಂದು ಹಠಾತ್ ಸ್ಫೋಟ ಸಂಭವಿಸಿದ ಘಟನೆ ತಮಿಳುನಾಡಿನ ವಿರುದುನಗರ ಜಿಲ್ಲೆಯ ವೆಂಬಕೊಟ್ಟೈ ಬಳಿಯ ರಾಮುತೇವನಪಟ್ಟಿಯಲ್ಲಿ ನಡೆದಿದೆ. 

2 months ago

ವಾಹನದಿಂದ ಪಟಾಕಿಗಳನ್ನು ಇಳಿಸುವಾಗ ಸ್ಫೋಟ: ಓರ್ವ ಸಾವು

ವಾಹನದಿಂದ ಪಟಾಕಿಗಳನ್ನು ಇಳಿಸುವಾಗ ಸಂಭವಿಸಿದ ಸ್ಫೋಟದಲ್ಲಿ  ಓರ್ವ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಕೇರಳದ ಚೂರಕ್ಕಾಡ್​ನಲ್ಲಿರುವ ಮನೆಯೊಂದರ ಬಳಿ ನಡೆದಿದೆ.

3 months ago

ಪಟಾಕಿ ಫ್ಯಾಕ್ಟರಿ ಸ್ಫೋಟ: 150 ಅಡಿ ಎತ್ತರಕ್ಕೆ ಹಾರಿಬಿದ್ದ ಕಾರ್ಮಿಕನ ದೇಹ !

ಹರ್ದಾದಲ್ಲಿ ಸಂಭವಿಸಿದ ಪಟಾಕಿ ಸ್ಫೋಟಕ್ಕೆ ಸಂಬಂಧಿಸದಂತೆ ವಿಡಿಯೋವೊಂದು ಹರಿದಾಡ್ತಿದೆ. ಪಟಾಕಿ ಸ್ಫೋಟದ ಸಂದರ್ಭದಲ್ಲಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರ ದೇಹವೊಂದು ಸುಮಾರು 150 ಅಡಿ ಎತ್ತರಕ್ಕೆ ಗಾಳಿಯಲ್ಲಿ…

3 months ago

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಹಲವರು ಸಿಲುಕಿರುವ ಶಂಕೆ !

ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ಬೈರಾಗರ್ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ಸ್ಫೋಟ ಸಂಭವಿಸಿದೆ. ಹಲವು ಜನರು ಒಳಗೆ ಸಿಲುಕಿರುವ ಶಂಕೆ ಇದೆ, ರಾಜ್ಯ ವಿಪತ್ತು ನಿರ್ವಹಣಾ…

3 months ago

ಕೀನ್ಯಾದಲ್ಲಿ ಗ್ಯಾಸ್​​​ ತುಂಬಿದ್ದ ಟ್ರಕ್​​ ಸ್ಫೋಟ: ಗಡಗಡ ನಡುಗಿದ ಎಂಬಾಕಸಿ ನಗರ

ಕೀನ್ಯಾದ ರಾಜಧಾನಿ ನೈರೋಬಿಯಲ್ಲಿ ಬೆಳಗಿನ ಜಾವ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಕಟ್ಟಡ ಮತ್ತು ವಾಹನಗಳು ಸುಟ್ಟು ಕರಕಲಾಗಿದ್ದು, ಭೀಕರ ಘಟನೆಯಲ್ಲಿ 3 ಮಂದಿ ಸಾವನ್ನಪ್ಪಿ 300ಕ್ಕೂ…

3 months ago

ವೇಣೂರು ಬಳಿ ಪಟಾಕಿ ತಯಾರಿ ಘಟಕದಲ್ಲಿ ಸ್ಫೋಟ: ಮೂವರು ಕಾರ್ಮಿಕರು ಸಾವು

ಗೋಳಿಯಂಗಡಿ ಸಮೀಪದ ಕಡ್ತ್ಯಾರು ಸಮೀಪ ಪಟಾಕಿ ಗೋದಾಮಿನಲ್ಲಿ ಸ್ಫೋಟಗೊಂಡು ಮೂವರು ಕಾರ್ಮಿಕರು ಸಾವನ್ನಪ್ಪಿ ಅನೇಕ ಮಂದಿ ಗಾಯಗೊಂಡ ಘಟನೆ ಸಂಭವಿಸಿದೆ.

3 months ago

ಚಹಾ ಮಾಡುವಾಗ ಸಿಲಿಂಡರ್ ಸ್ಫೋಟ: ತಾಯಿ, ಮಕ್ಕಳಿಗೆ ಗಂಭೀರ ಗಾಯ

ಚಹಾ ಮಾಡುವಾಗ ಸಿಲಿಂಡರ್ ಸ್ಫೋಟಗೊಂಡು ತಾಯಿ ಮತ್ತು ಮೂವರು ಮಕ್ಕಳಿಗೆ ಗಂಭೀರ ಗಾಯವಾದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಟಗಾ ಗ್ರಾಮದಲ್ಲಿ ನಡೆದಿದೆ.

3 months ago

ಬಿಸ್ಕೆಟ್‌ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ: ಓರ್ವ ಸಾವು

ಬಳ್ಳಾರಿಯ ಗುಗ್ಗರಹಟ್ಟಿ ಪ್ರದೇಶದ ಬಿಸ್ಕೆಟ್‌ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ.

3 months ago