ಸ್ಮಾರ್ಟ್ ಸಿಟಿ

ಸಚಿವ ಭೈರತಿ ಸುರೇಶ್ ಅಪಸ್ವರಕ್ಕೆ ವೇದಿಕೆಯಲ್ಲೇ ನಳಿನ್ ಕಟೀಲ್ ತಿರುಗೇಟು

ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ಮಂಗಳೂರಿನಲ್ಲಿ ಹಲವು ಯೋಜನೆಗಳು ಪ್ರಗತಿಯಲ್ಲಿದೆ. ಇದೀಗ ಸ್ಮಾರ್ಟ್ ಸಿಟಿ ಯೋಜನೆಯ ಮೂಲಕ ನಿರ್ಮಾಣವಾದ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ ಇಂದು ಲೋಕಾರ್ಪಣೆಗೊಂಡಿತು.

5 months ago

ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಈಜುಕೊಳ ಉದ್ಘಾಟಿಸಿ ಗುಡುಗಿದ ಸಚಿವ ಭೈರತಿ ಸುರೇಶ್

ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಬಗ್ಗೆ ಸಚಿವ ಭೈರತಿ ಸುರೇಶ್ ಅಪಸ್ವರ ಎತ್ತಿದ್ದು, ಮಂಗಳೂರಿನ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಜನರಿಗೆ ಲಾಭ ಬರೋ ಯೋಜನೆ ಮಾಡಿಲ್ಲ ಎಂದು…

5 months ago

ನ. 24ರಂದು ಎಮ್ಮೆಕೆರೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ ಉದ್ಘಾಟನೆ

ಎಮ್ಮೆಕೆರೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ ನ. 24ರಂದು ಉದ್ಘಾಟನೆಯಲಿದ್ದು, ಸ್ಥಳೀಯರ ಬೇಡಿಕೆಯಂತೆ ಈಜುಕೊಳದ ಸಮೀಪದ ಮೈದಾನದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಕಾಮಗಾರಿಗಳನ್ನು ಸ್ಮಾರ್ಟ್ ಸಿಟಿ…

6 months ago

ತುಮಕೂರು: ಗೃಹ ಸಚಿವರಿಂದ ’ಸ್ಮಾರ್ಟ್ ಸಿಟಿ’ ಯೋಜನೆಗಳ ಪ್ರಗತಿ ಪರಿಶೀಲನೆ

ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ್ ಅವರಿಂದು ಸ್ಮಾರ್ಟ್ ಸಿಟಿ, ಟೂಡಾ ಮತ್ತು ಪಿಡಬ್ಲ್ಯೂಡಿ ಇಲಾಖೆಗಳಿಂದ ಕೈಗೊಳ್ಳಲಾದ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ…

11 months ago

ತುಮಕೂರು: ಸಂಸದ ಬಸವರಾಜು ಮಗನ ವಿರುದ್ಧ ಸೊಗಡು ಶಿವಣ್ಣ ಆಕ್ರೋಶ

ತುಮಕೂರು ಸ್ಮಾರ್ಟ್ ಸಿಟಿ ಗಬ್ಬೆದ್ದು ನಾರುತ್ತಿದೆ. ಮಳೆ ನೀರು ಸರಾಗವಾಗಿ ಹರಿಯದೆ ಎಲ್ಲೆಂದರಲ್ಲಿ ನಿಂತು ಜನರು ಓಡಾಡಲು ತೊಂದರೆಯಾಗಿದೆ. ಇದಕ್ಕೆ ಅಪ್ಪ-ಮಗನೇ ಕಾರಣ ಎಂದು ಮಾಜಿ ಸಚಿವ…

1 year ago

ಸ್ಮಾರ್ಟ್‌ ಸಿಟಿ ಅನುದಾನ ದುರ್ಬಳಕೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್‌ ಹೇಳಿಕೆ

ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ದೊರೆತ ಅನುದಾನವನ್ನು ದುರ್ಬಳಕೆ ಮಾಡಲಾಗಿದೆ. ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೊ ಅವರು ಕೆಎಎಸ್ ಅಧಿಕಾರಿ ಆಗಿದ್ದವರು. ತಮ್ಮದೇ ಸಂಪರ್ಕ ಬಳಸಿಕೊಂಡು…

1 year ago

ಮಂಗಳೂರು: ಸ್ಮಾರ್ಟ್‌ ಸಿಟಿಯಲ್ಲಿ ಭ್ರಷ್ಟಾಚಾರ ಆರೋಪ

ಸ್ಮಾರ್ಟ್‌ ಸಿಟಿ ಕಮಾಂಡ್‌ ಕಂಟ್ರೋಲ್‌ ಸೆಂಟರ್‌ ಫೇಸ್‌-2 ಯೋಜನೆಯಲ್ಲಿ32 ಕೋಟಿ ರೂ. ಟೆಂಡರ್‌ನಲ್ಲಿ ಭ್ರಷ್ಟಾಚಾರವಾಗಿದೆ. ಮಧ್ಯಪ್ರದೇಶ ಸರಕಾರದಿಂದ ಕಪ್ಪು ಪಟ್ಟಿಗೆ ಸೇರಿದ, ಅಮೆರಿಕ ಹಾಗೂ ಇಂಗ್ಲೆಂಡ್‌ನಲ್ಲಿನಿಷೇಧಿಸಿದ ಸಂಸ್ಥೆಗೆ…

1 year ago

ಜಮ್ಮು: ಸ್ಮಾರ್ಟ್ ಸಿಟಿಯ 14 ಯೋಜನೆಗಳಿಗೆ ಅಡಿಪಾಯ ಹಾಕಿದ ಮನೋಜ್ ಸಿನ್ಹಾ

ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು  ಜಮ್ಮು ಸ್ಮಾರ್ಟ್ ಸಿಟಿಯ 113 ಕೋಟಿ ರೂ.ಗಳ ಮೌಲ್ಯದ 14 ಯೋಜನೆಗಳನ್ನು ಉದ್ಘಾಟಿಸಿ ಶಂಕುಸ್ಥಾಪನೆ ನೆರವೇರಿಸಿದರು.

2 years ago

ಮಂಗಳೂರು: ಪುಟ್ಟ ಹುಡುಗನಿಗಿರುವಷ್ಟು ಕಾಳಜಿ ಜನಪ್ರತಿನಿಧಿ ಅಧಿಕಾರಿಗಳಿಗೆ ಇಲ್ಲ

ಸ್ಮಾರ್ಟ್ ಸಿಟಿ ಹೆಸರಿನಲ್ಲಿ ಕೋಟಿಗಟ್ಟಲೆ ಹಣವನ್ನು ತಂದು ಮಂಗಳೂರು ನಗರವನ್ನು ಸುಂದರವಾಗಿ ಸುಂದರೀಕರಣಗೊಳಿಸಲು ಆಗುತ್ತಿದೆ ಆದರೆ ಹೊಂಡ ಗುಂಡಿ ಬಿದ್ದ ರಸ್ತೆಗಳನ್ನು ಸರಿಪಡಿಸುವ ಕೆಲಸಕ್ಕೆ ಯಾರೂ ಮುಂದಾಗುತ್ತಿಲ್ಲ.

2 years ago

ಮಂಗಳೂರು: ಸಮಸ್ಯೆಗಳನ್ನು ಸೃಷ್ಟಿಸುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿ

ನಗರದ ಪ್ರಮುಖ ಜಂಕ್ಷನ್ ಹಂಪನ ಕಟ್ಟೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ. ಸ್ಮಾರ್ಟ್ ಸಿಟಿಯಲ್ಲಿ, ಅಧಿಕಾರಿಗಳು ಯಾವುದೇ ಪೂರ್ವಾಲೋಚನೆ, ಸೂಕ್ತ ತಯಾರಿ ಇಲ್ಲದೆ…

2 years ago

ಟ್ರಾಫಿಕ್ ಐಲ್ಯಾಂಡ್ ನಿರ್ಮಾಣಕ್ಕೆ ಸ್ಮಾರ್ಟ್ ಸಿಟಿ ಅಧಿಕಾರಿಗಳ ನಿರ್ಧಾರ

ನಗರದ ಸ್ಟೇಟ್ ಬ್ಯಾಂಕಿನ ಹ್ಯಾಮಿಲ್ಟನ್ ಸರ್ಕಲ್ ಅನ್ನು ಈಗಾಗಲೇ ಅಭಿವೃದ್ಧಿಯ ಉದ್ದೇಶದಿಂದ ತೆಗೆಯಲಾಗಿದ್ದು ಅಲ್ಲಿ ಇದೀಗ ಟ್ರಾಫಿಕ್ ನಿರ್ಮಾಣಕ್ಕೆ ಸ್ಮಾರ್ಟ್ ಸಿಟಿ ಅಧಿಕಾರಿಗಳು ನಿರ್ಧರಿಸಿದ್ದಾರೆ

2 years ago

ಸಚಿವ ವಿ. ಸುನೀಲ್ ಕುಮಾರ್ ರಿಂದ ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ

ಸ್ಮಾರ್ಟ್ ಸಿಟಿ ಯೋಜನೆಯಡಿ 931 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಂಡಿರುವ ಕಾಮಗಾರಿಗಳು ಮುಂಬರುವ ಡಿಸೆಂಬರ್ ಅಥವಾ ಜನವರಿಯೊಳಗೆ ಪೂರ್ಣಗೊಳ್ಳಲಿವೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ…

2 years ago

ಎಬಿಶೆಟ್ಟಿ ಕಡೆ ಸಾಗುವ ರಸ್ತೆಯಲ್ಲಿ ಪಾರ್ಕಿಗೆ ಮರುಜೀವ ನೀಡಲು ಮುಂದಾದ ಸ್ಮಾರ್ಟ್ ಸಿಟಿ

ಕ್ಲಾಕ್ ಟವರ್ ನಿಂದ ಎಬಿಶೆಟ್ಟಿ ಕಡೆಗೆ ಸಾಗುವ ರಸ್ತೆಯಲ್ಲಿ ಅಂಡರ್ ಪಾಸ್ ಕಾಮಗಾರಿಗೆ ಹಿನ್ನೆಲೆಯಲ್ಲಿ ಪುರಭವನ ಎದುರಿನ ಗಾಂಧಿ ಪಾರ್ಕ್ ಮೂಲಸ್ವರೂಪ ಕಳೆದುಕೊಂಡಿದ್ದು ಪಾರ್ಕಿಗೆ ಮರುಜೀವ ನೀಡಲು…

2 years ago

ಕುವೆಂಪು ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ಅವೈಜ್ಞಾನಿಕ ಕಾಮಗಾರಿ ಖಂಡಿಸಿ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ನೇತೃತ್ವದಲ್ಲಿ ರಸ್ತೆ ತಡೆ

ನಗರದ ಕುವೆಂಪುರಸ್ತೆಯಲ್ಲಿ ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಕಾಮಗಾರಿಯನ್ನು ಸರಿಪಡಿಸುವಂತೆ ಆಗ್ರಹಿಸಿ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ನೇತೃತ್ವದಲ್ಲಿ ರಸ್ತೆತಡೆ ನಡೆಸಿ, ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

2 years ago