ಸ್ವದೇಶಿ ಜಾಗರಣ ಮಂಚ್

ಬೆಂಗಳೂರು: ಸ್ವದೇಶಿ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸ್ವದೇಶಿ ಜಾಗರಣ ಮಂಚ್ ವತಿಯಿಂದ ಏರ್ಪಡಿಸಿದ್ದ ಸ್ವದೇಶಿ ಮೇಳ ಕಾರ್ಯಕ್ರಮ ವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿದರು.

1 year ago