ಸ್ವಾತಂತ್ರ್ಯ ದಿನಾಚರಣೆ

ನಾವು ಅಕ್ರಮ ವಲಸಿಗರಲ್ಲ: ಪ್ರತ್ಯೇಕ ಸ್ವಾತಂತ್ರ್ಯ ಹಬ್ಬ ಆಚರಿಸಿ ಬುಡಕಟ್ಟು ಜನರು ಹೇಳಿದ ಮಾತಿದು..

ಚಿನ್, ಕುಕಿ, ಜೊಮಿ, ಮಿಜೋ ಮತ್ತು ಹ್ಮಾರ್ ಸಹಿತ ಮಣಿಪುರದ ಬುಡಕಟ್ಟು ಜನಾಂಗದವರು ಮಂಗಳವಾರ ಚುರಾಚಂದ್‌ಪುರದಲ್ಲಿ ಪ್ರತ್ಯೇಕವಾಗಿ 77 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದರು. ಹಿರಿಯ ಬುಡಕಟ್ಟು…

9 months ago

ಬೀದರ್ ನಲ್ಲಿ ಸಚಿವ ಈಶ್ವರ ಬಿ. ಖಂಡ್ರೆ ಅವರಿಂದ ಧ್ವಜಾರೋಹಣ

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು.

9 months ago

ಮರಾಠಿ ಪುಂಡರ ಕಿರಿಕ್‌: ಭಗವಾ ಧ್ವಜ ಹಾರಿಸಲೆತ್ನಿಸಿದ ನಿಪ್ಪಾಣಿ ಪುರಸಭೆಯ ಕಾರ್ಪೊರೇಟರ್‌ಗಳು

ಬೆಳಗಾವಿ ಜಿಲ್ಲೆಯಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ತ್ರಿವರ್ಣ ಧ್ವಜದ ಜೊತೆಗೆ ಭಗವಾ ಧ್ವಜ ಹಾರಿಸುವ ಪ್ರಯತ್ನವನ್ನು ಕರ್ನಾಟಕ ಪೊಲೀಸರು ಮಂಗಳವಾರ ತಡೆದಿದ್ದಾರೆ.

9 months ago

ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ

ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಆ.15ರಂದು ಬೆಳಿಗ್ಗೆ 9ಗಂಟೆಗೆ ಸ್ವಾತಂತ್ರೋತ್ಸವ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.

9 months ago

ಸ್ವಾತಂತ್ರ್ಯ ದಿನಾಚರಣೆ: 1800 ಗಣ್ಯರಿಗೆ ಆಹ್ವಾನ ನೀಡಿದ ಕೇಂದ್ರ ಸರ್ಕಾರ

ದೇಶದ 77ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಾರ್ವಜನಿಕರು ಹೆಚ್ಚಾಗಿ ಭಾಗವಹಿಸಬೇಕೆಂಬ ಕಾರಣಕ್ಕಾಗಿ ದೇಶಾದ್ಯಂತ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 1800 ಮಂದಿ ವಿಶೇಷ ವ್ಯಕ್ತಿಗಳಿಗಳನ್ನು ಆಹ್ವಾನಿಸಲಾಗಿದೆ.

9 months ago

ಸ್ವಾತಂತ್ರ್ಯ ದಿನಾಚರಣೆ: ಚಟ್ನಿ ಕಳಿಸಿಕೊಟ್ಟ ಮಹಿಳೆಗೆ ಅತಿಥಿಯಾಗಿ ಭಾಗಿಯಾಗುವ ಆಹ್ವಾನ ಕೊಟ್ಟ ಪಿಎಂ

ಪ್ರಧಾನಿ ನರೇಂದ್ರ ಮೋದಿಗೆ ಚಟ್ನಿ ಕಳಿಸಿಕೊಟ್ಟ ಮಹಿಳೆಗೆ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ವಿಶೇಷ ಅತಿಥಿಯಾಗುವ ಅವಕಾಶ ಸಿಕ್ಕಿದೆ.

9 months ago

ಸ್ವಾತಂತ್ರ್ಯ ದಿನಾಚರಣೆ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಹೈ ಅಲರ್ಟ್

ಸ್ವಾತಂತ್ರ್ಯ ದಿನಾಚರಣೆಗೆ ಇನ್ನೆರೆಡು ದಿನ ಬಾಕಿಯಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ದೇಶದೆಲ್ಲೆಡೆ ಬಿಗಿ ಭದ್ರತೆ ಹೆಚ್ಚಿಸಲಾಗಿದೆ. ಅದರಂತೆ, ಜನರ ಸುರಕ್ಷತೆ ಮತ್ತು ಭದ್ರತೆಗಾಗಿ ಜಮ್ಮು ಕಾಶ್ಮೀರದಲ್ಲಿ…

9 months ago

ಸ್ವಾತಂತ್ರ್ಯ ದಿನಾಚರಣೆ: ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಭರ್ಜರಿ ಸಿದ್ಧತೆ

ಬೆಂಗಳೂರು: ಆಗಸ್ಟ್​ 15ರಂದು 76ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನೆಲೆ ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಭರ್ಜರಿ ಸಿದ್ಧತೆಗಳು ಶುರುವಾಗಿವೆ. ಜೊತೆಗೆ ಭಾರಿ ಭದ್ರತೆ ಕೈಗೊಳ್ಳಲಾಗುತ್ತಿದೆ.

9 months ago

ಉಜಿರೆ: ವಿದ್ಯಾರ್ಥಿ ನಿಲಯದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ

ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಎಸ್.ಟಿ ವಿದ್ಯಾರ್ಥಿ ನಿಲಯ ಉಜಿರೆಯಲ್ಲಿ ವಿದ್ಯಾರ್ಥಿಗಳಿಂದ ೭೫ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

2 years ago

ಮಂಗಳೂರು: ಎಂಸಿಸಿ ಬ್ಯಾಂಕ್ ಲಿಮಿಟೆಡ್‌ನಲ್ಲಿ ‘ಆಜಾದಿ ಕಾ ಅಮೃತ್ ಮಹೋತ್ಸವ’ ಆಚರಣೆ

15 ರಂದು ದೇಶಭಕ್ತಿ ಹಾಗೂ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಅಡ್ಮಿನ್‌ನಲ್ಲಿ ಆಗಸ್ಟ್, 2022. ಬ್ರಿಟಿಷರ ಆಳ್ವಿಕೆಯಿಂದ ಸ್ವಾತಂತ್ರ್ಯದ 75 ನೇ ವರ್ಷವನ್ನು ಗುರುತಿಸಲು ಅಧ್ಯಕ್ಷರು, ನಿರ್ದೇಶಕರು…

2 years ago

ಮಂಗಳೂರು: ಡಿವೈಎಫ್ಐ ಉರ್ವ ಸ್ಟೋರ್ ಘಟಕದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಡಿವೈಎಫ್ಐ ಉರ್ವ ಸ್ಟೋರ್ ಘಟಕದ ವತಿಯಿಂದ 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸುಂಕದಕಟ್ಟಿ ಪ್ರದೇಶದಲ್ಲಿ ಡಿವೈಎಫ್ಐ ಕಚೇರಿ ಎದುರು ನಡೆಸಲಾಯಿತು.

2 years ago

ಮಂಗಳೂರು: ರಾಮಕೃಷ್ಣ ಮಠದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಧ್ವಜಾರೋಹಣ

ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ 76ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಇಂದು ಮುಂಜಾನೆ ಏಳು ಗಂಟೆಗೆ ಧ್ವಜಾರೋಹಣವನ್ನು ರಾಮಕೃಷ್ಣ ಮಠದ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು.

2 years ago

ʻಭ್ರಷ್ಟಾಚಾರ ಮತ್ತು ವಾರಸುದಾರಿಕೆʼ ಎರಡು ಸಮಸ್ಯೆಗಳು ಗೆದ್ದಲಿನಂತೆ ಅಂಟಿಕೊಂಡಿವೆ: ನರೇಂದ್ರ ಮೋದಿ

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡಿದರು.

2 years ago

ಹರ್ ಘರ್ ತಿರಂಗ ಅಭಿಯಾನಕ್ಕೆ ಭರ್ಜರಿ ಸ್ಪಂದನೆ: ಸಂತಸ ಹಂಚಿಕೊಂಡ ಪ್ರಧಾನಿ ಮೋದಿ

ದೇಶದ  75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವದ ಸಂಭ್ರಮದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಹರ್ ಘರ್ ತಿರಂಗ ಅಭಿಯಾನಕ್ಕೆ ಭರ್ಜರಿ ಸ್ಪಂದನೆ…

2 years ago

ಮಂಗಳೂರು: ನೆಹರೂ ಮೈದಾನದಲ್ಲಿ ಆ.15ರಂದು ಸ್ವಾತಂತ್ರ್ಯ ದಿನಾಚರಣೆ

ನಗರದ ನೆಹರೂ ಮೈದಾನದಲ್ಲಿ ಇದೇ ಆ.15ರ ಸೋಮವಾರ ಸ್ವಾತಂತ್ರೋತ್ಸವ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್…

2 years ago