ಸ್ವಾಮೀಜಿ ಮೇಲೆ ಹಲ್ಲೆ

ಸೌಂಡ್ ಕಡಿಮೆ ಮಾಡಲು ಹೇಳಿದ್ದಕ್ಕೆ ಸ್ವಾಮೀಜಿಯ ಮೇಲೆ ಹಲ್ಲೆ

ಮಠದ ಮುಂದೆ ಟ್ರ್ಯಾಕ್ಟರ್‌ನಲ್ಲಿ ಸಂಚರಿಸುವಾಗ ಹೆಚ್ಚು ಸೌಂಡ್ ಇಟ್ಟುಕೊಂಡು ಹೋಗಬೇಡಿ ಎಂದಿದ್ದಕ್ಕೆ ಸ್ವಾಮೀಜಿ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಕೃಷ್ಣಾಪುರದಲ್ಲಿ ನಡೆದಿದೆ.

2 years ago