ಪದ್ಮ ಪ್ರಶಸ್ತಿಗೆ ಕರ್ನಾಟಕದ 8 ಗಣ್ಯರನ್ನು ಆಯ್ಕೆ ಮಾಡಲಾಗಿದೆ. ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ, ಖ್ಯಾತ ಲೇಖಕ ಎಸ್.ಎಲ್.ಭೈರಪ್ಪ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಈ ಪಟ್ಟಿಯಲ್ಲಿದ್ದಾರೆ.