ಹಗರಣ

ಕಾಂಗ್ರೆಸ್ ನಾಯಕ ಹರಕ್ ಸಿಂಗ್ ರಾವತ್, ಸೊಸೆ ಅನುಕೃತಿಗೆ ಇಡಿ ನೋಟಿಸ್

ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನದ ಪಖ್ರೋ ರೇಂಜ್ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಅರಣ್ಯ ಸಚಿವ ಮತ್ತು ಕಾಂಗ್ರೆಸ್ ನಾಯಕ ಹರಕ್ ಸಿಂಗ್ ರಾವತ್ ​​ಮತ್ತು…

2 months ago

ಅಕ್ರಮ ಮದ್ಯ ನೀತಿ ಹಗರಣದ ಆರೋಪ: ಅರವಿಂದ್​ ಕೇಜ್ರಿವಾಲ್​​ಗೆ 6ನೇ ಬಾರಿ ಇಡಿ ನೋಟಿಸ್​​

ಅಕ್ರಮ ಮದ್ಯ ನೀತಿ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇಡಿ)ವು 6ನೇ ಸಮನ್ಸ್​ ಅನ್ನು ಜಾರಿ…

2 months ago

ಸಕ್ಕರೆ ಕಾರ್ಖಾನೆಯ ಹಗರಣ: ಮುಖಂಡ ಸುಪ್ರಸಾದ್ ಶೆಟ್ಟಿ ಸಹಿತ 18 ಮಂದಿಗೆ ಜಾಮೀನು ಅರ್ಜಿ ತಿರಸ್ಕೃತ

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಸ್ಥಾವರ ಹಾಗೂ ಯಂತ್ರೋಪಕರಣಗಳ ಮಾರಾಟದಲ್ಲಿ ಆಗಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿ ಮಹತ್ವದ ಅಂಶವೊಂದು ಹೊರಬಿದ್ದಿದ್ದು, ಆಡಳಿತ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರಿಗೆ…

5 months ago

100 ಕೋಟಿ ರೂ. ಪೋಂಜಿ ಸ್ಕ್ಯಾಮ್: ನಟ ಪ್ರಕಾಶ್ ರಾಜ್‌ಗೆ ಇ.ಡಿ ಸಮನ್ಸ್

ಜ್ಯುವೆಲರಿಯೊಂದರ ಪೊಂಜಿ ಸ್ಕೀಮ್‌ ಹಗರಣಕ್ಕೆ ಸಂಬಂಧಿಸಿ ನಟ ಪ್ರಕಾಶ್‌ ರಾಜ್‌ ಗೆ ಇಡಿ ಸಮನ್ಸ್‌ ನೀಡಿದೆ. ಪ್ರಕಾಶ್ ರಾಜ್ ಬ್ರಾಂಡ್ ಅಂಬಾಸಿಡರ್ ಆಗಿದ್ದ ಪ್ರಣವ್ ಜ್ಯುವೆಲರ್ಸ್‌ ಹೂಡಿಕೆದಾರರಿಗೆ…

5 months ago

ಕೆಇಎ ಕಿಂಗ್‌ಪಿನ್ ಆರ್‌.ಡಿ.ಪಾಟೀಲ್‌ ಸಚಿವ ಪ್ರಿಯಾಂಕ ಖರ್ಗೆಯವರ ಆಪ್ತ: ಆರಗ ಜ್ಞಾನೇಂದ್ರ

ಪಿಎಸ್‌ಐ ಹಗರಣದಲ್ಲಿ ಆರ್‌.ಡಿ.ಪಾಟೀಲ್‌ನನ್ನು ಬಂಧಿಸಿ ಜೈಲಿಗೆ ಹಾಕಲಾಗಿತ್ತು. ಆಗ ಪರೀಕ್ಷಾ ಅಕ್ರಮಗಳ ಕಿಂಗ್ ಪಿನ್ ಆರ್.ಡಿ. ಪಾಟೀಲ್ ಬಗ್ಗೆ ಪ್ರಿಯಾಂಕ ಖರ್ಗೆ ಹಲವು ಬಾರಿ ಹೇಳಿಕೆ ನೀಡಿದ್ದರು.…

6 months ago

ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ನವೆಂಬರ್​ 22ರವರೆಗೆ ವಿಸ್ತರಣೆ

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ನವೆಂಬರ್​ 22ರವರೆಗೆ ವಿಸ್ತರಿಸಲಾಗಿದೆ.

6 months ago

ಪ.ಬಂಗಾಳದ ಸಚಿವ ರಥಿನ್ ಘೋಷ್ ನಿವಾಸದ ಮೇಲೆ ಇಡಿ ದಾಳಿ

ಅಕ್ರಮ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಚಿವ ರಥಿನ್ ಘೋಷ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಇಂದು ದಾಳಿ ನಡೆಸಿದೆ.

7 months ago

ಬೆಂಗಳೂರು: ಮತದಾರರ ಗುರುತಿನ ಚೀಟಿ ಹಗರಣದಲ್ಲಿ ಕೇಂದ್ರ ಸರ್ಕಾರ ಭಾಗಿಯಾಗಿದೆ ಎಂದ ಕಾಂಗ್ರೆಸ್

ಮತದಾರರ ಗುರುತಿನ ಚೀಟಿ ಹಗರಣದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಭಾಗಿಯಾಗಿದೆ ಎಂದು ಕಾಂಗ್ರೆಸ್ ಕರ್ನಾಟಕ ರಾಜ್ಯ ಘಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿದ್ದಾರೆ.

1 year ago

ಬೆಂಗಳೂರು: ಮತದಾರರ ಪಟ್ಟಿ ಹಗರಣ, ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್

ಮತದಾರರ ಪಟ್ಟಿ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಕಾಂಗ್ರೆಸ್ ಕರ್ನಾಟಕ ಘಟಕ  ಚುನಾವಣಾ ಆಯೋಗಕ್ಕೆ (ಇಸಿ) ದೂರು ನೀಡಿದೆ.

1 year ago

ಬೆಂಗಳೂರು: ವೋಟರ್ ಡಾಟಾ ಕಳವು ಹಗರಣ, ಹಿಂದೆ ಕಾಂಗ್ರೆಸ್ ಮಾಡಿದ್ದನ್ನು ಬಿಜೆಪಿ ಈಗ ಮಾಡುತ್ತಿದೆ

ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ನೆಪದಲ್ಲಿ ಆಡಳಿತಾರೂಢ ಬಿಜೆಪಿಯಿಂದ ದತ್ತಾಂಶ ಕದ್ದಾಲಿಕೆ ಹಗರಣಕ್ಕೆ ಪ್ರತಿಕ್ರಿಯಿಸಿದ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಆಡಳಿತಾರೂಢ ಬಿಜೆಪಿ ಈ ಹಿಂದೆ…

1 year ago

ಬೆಂಗಳೂರು: ವೋಟರ್ ಡೇಟಾ ಕಳವು ಹಗರಣದ ತನಿಖೆಗೆ ಆದೇಶಿಸಿದ ಸಿಎಂ

ಮತದಾರರ ದತ್ತಾಂಶ ಕಳವು ಹಗರಣದ ಬಗ್ಗೆ ಸಮಗ್ರ ತನಿಖೆಗೆ ಆದೇಶಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಘೋಷಿಸಿದ್ದಾರೆ ಮತ್ತು ಅವರು ರಾಜೀನಾಮೆ ನೀಡಬೇಕು ಎಂಬ ಕಾಂಗ್ರೆಸ್ ಬೇಡಿಕೆ…

1 year ago

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆಯ ನ್ಯಾಯಾಂಗ ತನಿಖೆ ಮಾಡಬೇಕು

“ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಮುಖ್ಯಮಂತ್ರಿಗಳು ಸೇರಿದಂತೆ ಭಾಗಿಯಾಗಿರುವ ಎಲ್ಲ ಅಧಿಕಾರಿಗಳನ್ನು ತಕ್ಷಣ…

1 year ago

ಬೆಂಗಳೂರು: ಪಿಎಸ್ಐ ಹಗರಣ, ಅಮೃತ್ ಪಾಲ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ

ಪಿಎಸ್ಐ ಹಗರಣದ ತನಿಖೆ ನಡೆಸುತ್ತಿರುವ ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್ (ಸಿಐಡಿ) ಜೈಲಿನಲ್ಲಿರುವ ಹಿರಿಯ ಐಪಿಎಸ್ ಅಧಿಕಾರಿ ಎಡಿಜಿಪಿ ಅಮೃತ್ ಪಾಲ್ ವಿರುದ್ಧ 1,406 ಪುಟಗಳ ಚಾರ್ಜ್ಶೀಟ್ ಅನ್ನು…

2 years ago

ಕೋಲ್ಕತಾ: ಜಾನುವಾರು ಕಳ್ಳಸಾಗಣೆ ಪ್ರಕರಣ, ಅನುಬ್ರತಾ ಮೊಂಡಲ್ ಅವರ ಸಿಎಗೆ ಮತ್ತೆ ವಿಚಾರಣೆ

ಪಶ್ಚಿಮ ಬಂಗಾಳದಲ್ಲಿ ಬಹುಕೋಟಿ ಜಾನುವಾರು ಕಳ್ಳಸಾಗಣೆ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ನ ಪ್ರಬಲ ವ್ಯಕ್ತಿ ಅನುಬ್ರತಾ ಮೊಂಡಲ್ ಅವರ ಚಾರ್ಟರ್ಡ್ ಅಕೌಂಟ್ ಮನೀಶ್ ಕೊಠಾರಿ ಅವರನ್ನು…

2 years ago

ಚಿತ್ರದುರ್ಗ: ಲಿಂಗಾಯತ ಮಠದ ಲೈಂಗಿಕ ಹಗರಣ, ಇಂದು ಶ್ರೀಗಳ ಜಾಮೀನು ಅರ್ಜಿ ವಿಚಾರಣೆ

ಲಿಂಗಾಯತ ಮಠದ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರು ಅವರಿಗೆ ಜಾಮೀನು ನೀಡುವ ಸಂಬಂಧ ಸ್ಥಳೀಯ ನ್ಯಾಯಾಲಯ ಸೋಮವಾರ ನಿರ್ಧಾರ ಕೈಗೊಳ್ಳಲಿದೆ.

2 years ago