ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ರಷ್ಯಾದಿಂದ ಕಚ್ಚಾ ತೈಲ ಆಮದನ್ನು ಭಾರತ ಮುಂದುವರಿಸಲಿದೆ: ನಿರ್ಮಲಾ ಸೀತಾರಾಮನ್

ರಷ್ಯಾದಿಂದ ಕಚ್ಚಾ ತೈಲವನ್ನು ಖರೀದಿಸುವುದನ್ನು ಮುಂದುವರಿಸಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಹೇಳಿದ್ದಾರೆ.

2 years ago

ತೈಲ ಬೆಲೆ ಏರಿಕೆಯ ನಿಯಂತ್ರಣ ಕೇಂದ್ರ ಸರ್ಕಾರಕ್ಕೆ ಸವಾಲಾಗಿದೆ: ನಿರ್ಮಲಾ ಸೀತಾರಾಮನ್

ದಿನೇ ದಿನೇ ತೈಲ ಬೆಲೆ ಏರಿಕೆಯಾಗುತ್ತಿದ್ದು, ಇದರ ನಿಯಂತ್ರಣ ಕೇಂದ್ರ ಸರ್ಕಾರಕ್ಕೆ ಸವಾಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​​ ಹೇಳಿದ್ದಾರೆ.

2 years ago

ಬಜೆಟ್ ಮಂಡನೆ ಬಳಿಕ ಪ್ರಧಾನಿ ಮೋದಿ ಭಾಷಣ: ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ನೇರ ಪ್ರಸಾರ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 11 ಗಂಟೆಗೆ 2022-23ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಭಾಷಣ ಪೂರ್ಣಗೊಂಡ ಬಳಿಕ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ.

2 years ago