ಹತ್ಯೆ

ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಹತ್ಯೆ !

ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗದಗ ಜಿಲ್ಲೆಯ ದಾಸರ ಓಣಿಯಲ್ಲಿ ನಡೆದಿದೆ. ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ನಾಲ್ವರನ್ನು ಭೀಕರವಾಗಿ ಕೊಚ್ಚಿ…

2 weeks ago

ಕಾರಿಗೆ ಬೆಂಕಿ ಹಚ್ಚಿ ಶಿವಮೊಗ್ಗದ ಯುವಕನ ಭೀಕರ ಹತ್ಯೆ

ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ತೋಗರ್ಸಿ ಬಳಿ, ಶಿವಮೊಗ್ಗದ ಯುವಕನೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತಡರಾತ್ರಿ ನಡೆದಿದ್ದು, ಶನಿವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

2 months ago

2-3 ವರ್ಷಗಳಲ್ಲಿ ಮೋದಿ ಹತ್ಯೆಯಾಗುತ್ತದೆ ಎಂದ ಪ್ರತಿಭಟನಾ ನಿರತ ವ್ಯಕ್ತಿ !

ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ್ನು ಈಡೇರಿಸುವಂತೆ ಆಗ್ರಹಿಸಿ ರೈತರು ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಆರನೇ ದಿನಕ್ಕೆ ಕಾಲಿಟ್ಟಿದೆ.…

3 months ago

ಶಿಕ್ಷಕನ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪತ್ನಿ, ಪುತ್ರಿಯಿಂದಲೇ ಸುಪಾರಿ

ಅತಿಥಿ ಶಿಕ್ಷಕ ಮರಿಯಪ್ಪ ಅವರ ಬರ್ಬರ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪತ್ನಿ ಶೋಭಾ, ಮಗಳು ಹೇಮಲತಾ ಕೊಲೆಗೆ ಸುಪಾರಿ ನೀಡಿರುವುದು ತುಮಕೂರು ಜಿಲ್ಲೆ ಕುಣಿಗಲ್…

3 months ago

ತಾಯಿ ಹಾಗೂ ಮಗನನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಉದ್ಯಮಿ

ಆಗ್ರಾದಲ್ಲಿನ  ನ್ಯೂ ಆಗ್ರಾ ಪೊಲೀಸ್ ಠಾಣೆಯ ಲಾಯರ್ಸ್ ಕಾಲೋನಿಯಲ್ಲಿ ಉದ್ಯಮಿಯೊಬ್ಬ ತನ್ನ ತಾಯಿ ಹಾಗೂ 12 ವರ್ಷ ವಯಸ್ಸಿನ ಮಗನನ್ನು ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆ…

3 months ago

ಫೇಸ್​ಬುಕ್​ ಲೈವ್​ನಲ್ಲಿ ಠಾಕ್ರೆ ಬಣದ ನಾಯಕನ ಹತ್ಯೆ

ಫೇಸ್​ಬುಕ್​ ಲೈವ್​ನಲ್ಲಿ ಶಿವಸೇನೆಯ ಉದ್ಧವ್ ಠಾಕ್ರೆ ಬಣದ ನಾಯಕನನ್ನು ಹತ್ಯೆ ಮಾಡಿ ಆರೋಪಿ ಕೊನೆಗೆ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ…

3 months ago

ನೇಜಾರು ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆ ನ್ಯಾಯಾಂಗ ಬಂಧನ ಫೆ. 12ರವರೆಗೆ ವಿಸ್ತರಣೆ

ನೇಜಾರು ತಾಯಿ ಮತ್ತು ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯ ನ್ಯಾಯಾಂಗ ಬಂಧನ ಅವಧಿಯನ್ನು ಫೆ.12ರವರೆಗೆ ವಿಸ್ತರಿಸಿ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು…

3 months ago

ಹುಡುಗಿಯರನ್ನು ಚುಡಾಯಿಸುತ್ತಿದ್ದ ಎಂಬ ಕಾರಣಕ್ಕೆ ಮಗನನ್ನು ಕೊಂದ ತಂದೆ

ಮಗ ದಾರಿ ತಪ್ಪುತ್ತಿದ್ದಾನೆ, ಹುಡುಗಿಯರನ್ನು ಚುಡಾಯಿಸುತ್ತಿದ್ದ ಎನ್ನುವ ಕಾರಣಕ್ಕೆ ಕೋಪಗೊಂಡ ತಂದೆ ಪಾನೀಯಕ್ಕೆ ವಿಷ ಹಾಕಿ 14 ವರ್ಷದ ಮಗನನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

3 months ago

ಕ್ಷುಲ್ಲಕ ವಿಚಾರಕ್ಕೆ ಅಕ್ಕನ ಮಗನನ್ನು ಹತ್ಯೆ ಮಾಡಿದ ಸೋದರ ಮಾವ

ದೊಡ್ಡಬಾಣಸವಾಡಿ ಕಾಲೋನಿಯಲ್ಲಿ ಸೋದರ ಮಾವ ಅಕ್ಕನ ಮಗನನ್ನು ಹತ್ಯೆ ಮಾಡಿದ ಘಟನೆ ನಡೆದಿದೆ.

3 months ago

ಆಸ್ತಿ ವಿಚಾರಕ್ಕೆ ಗಲಾಟೆ: ಮಹಿಳೆಯ ಹತ್ಯೆ

ಆಸ್ತಿ ವಿಚಾರಕ್ಕೆ ಗಲಾಟೆ ನಡೆದು ಮಾರಕಾಸ್ತ್ರಗಳಿಂದ ಕೊಚ್ಚಿ ಮಹಿಳೆಯ ಹತ್ಯೆ ಮಾಡಿರುವ ಘಟನೆ ಹಾರೋಹಳ್ಳಿ ತಾಲೂಕಿನ ಭದ್ರೇಗೌಡನ ದೊಡ್ಡಿ ಗ್ರಾಮದಲ್ಲಿ ನಡೆದಿದೆ.

3 months ago

ಬೆಳಗಾವಿ: ಎಂಟು ನವಿಲುಗಳಿಗೆ ವಿಷ ಉಣಿಸಿ ಹತ್ಯೆ

ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಎಂಟು ನವಿಲುಗಳಿಗೆ ವಿಷ ಉಣಿಸಿ ಹತ್ಯೆ ಮಾಡಿದ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

4 months ago

ಮರ್ಯಾದಾ ಹತ್ಯೆ: 2 ವರ್ಷದ ಮಗು ಸೇರಿ ಮೂವರ ಕೊಲೆ

ಮರ್ಯಾದಾ ಹತ್ಯೆಯೊಂದಕ್ಕೆ  2 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರನ್ನು ಗುಂಡಿಟ್ಟು ಬರ್ಬರವಾಗಿ ಹತ್ಯೆ ಮಾಡಲಾದ ಘಟನೆ  ನೌಗಾಚಿಯಾ ಜಿಲ್ಲೆಯ ಗೋಪಾಲ್​ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

4 months ago

ಟಿಎಂಸಿ ನಾಯಕ ಸತ್ಯನ್ ಚೌಧರಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಮುರ್ಷಿದಾಬಾದ್​ನಲ್ಲಿ ಟಿಎಂಸಿ ನಾಯಕ ಸತ್ಯನ್ ಚೌಧರಿಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿ ತಕ್ಷಣ ಅಲ್ಲಿಂದ ಪರಾರಿಯಾಗಿದ್ದಾರೆ. 

4 months ago

ಸಿಪಾಹ್-ಎ-ಸಹಾಬಾ ಉಗ್ರಗಾಮಿ ಗುಂಪಿನ ಮುಖ್ಯಸ್ಥ ಮಸೂದ್ ಉಸ್ಮಾನಿ ಹತ್ಯೆ

ಪಾಕಿಸ್ತಾನದಲ್ಲಿ ನಿಷೇಧಿತಗೊಂಡಿರುವ ಸಿಪಾಹ್-ಎ-ಸಹಾಬಾ ಉಗ್ರಗಾಮಿ ಗುಂಪಿನ ಮುಖ್ಯಸ್ಥರಾಗಿದ್ದ ಮಸೂದ್ ರೆಹಮಾನ್ ಉಸ್ಮಾನಿಯನ್ನು ಅಪರಿಚಿತ ಬಂದೂಕುಧಾರಿಗಳು ಇಸ್ಲಾಮಾಬಾದ್​​ನ ಹೊರವಲಯದ ಘೌರಿ ಪಟ್ಟಣದ ಬಳಿ ಹಾಡಹಗಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

4 months ago

ಲೈಂಗಿಕ ದೌರ್ಜನ್ಯ ಎಸಗಿದವನನ್ನು ಇರಿದು ಕೊಂದು ಬೆಂಕಿ ಹಚ್ಚಿದ ಯುವಕರು

ಇತ್ತೀಚೆಗೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ದೆಹಲಿಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದಾತನನ್ನು ಮೂವರು ಯುವಕರು ಹತ್ಯೆ ಮಾಡಿ ಹತ್ಯೆ ಮಾಡಿದ ಘಟನೆ ನಡೆದಿದೆ.

4 months ago