ಹನಗೋಡು

ಹನಗೋಡು: ದೊಡ್ಡಹೆಜ್ಜೂರಲ್ಲಿ ಆಂಜನೇಯಸ್ವಾಮಿ ಪುನರ್ ಪ್ರತಿಷ್ಠಾಪನೆ

ನಾಗರಹೊಳೆ ಉದ್ಯಾನದಂಚಿನ ಹನಗೋಡು ಹೋಬಳಿಯ ದೊಡ್ಡಹೆಜ್ಜೂರಿನ ಶ್ರೀ ಆಂಜನೇಯಸ್ವಾಮಿ ದೇವಾಲಯದ ಪ್ರಾಣ ಪುನರ್ ಪ್ರತಿಷ್ಠಾಪನೆ ಮತ್ತು ನೂತನ ದೇವಾಲಯದ ಪ್ರಾರಂಭೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

1 year ago