ಹನೂರು

ಮನೆಯೊಳಗೆ ಗುಂಡಿ ಅಗೆದು ನಿಧಿ ಶೋಧನೆ: ಆರೋಪಿಗಳು ಪರಾರಿ

ಹನೂರು ತಾಲೂಕಿನ ಒಡೆಯರಪಾಳ್ಯ ಸಮೀಪದ ವಿ.ಎಸ್. ದೊಡ್ಡಿ ಗ್ರಾಮದ ಮನೆಯೊಂದರಲ್ಲಿ ನಿಧಿ ಆಸೆಗೋಸ್ಕರ ಗುಂಡಿ ತೆಗೆಯುತ್ತಿದ್ದ ಪ್ರಕರಣ ಭಾನುವಾರ ರಾತ್ರಿ ಬೆಳಕಿಗೆ ಬಂದಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ.

9 months ago

ಚಾಮರಾಜನಗರ: ಮತಯಾಚನೆಗಿಳಿದ ಹನೂರು ಜೆಡಿಎಸ್ ಅಭ್ಯರ್ಥಿ

ಹನೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ಆರ್. ಮಂಜುನಾಥ್ ಅವರು ಈಗಾಗಲೇ ಮತಯಾಚನೆಗೆ ಇಳಿದಿದ್ದು, ಕ್ಷೇತ್ರದಾದ್ಯಂತ ಸುತ್ತಾಡಿ ಜನರ ಬಳಿ ಮತಯಾಚಿಸುತ್ತಿರುವುದು ಎದ್ದು ಕಾಣಿಸುತ್ತಿದೆ.

1 year ago

ಹನೂರು: ನಾ ನಾಯಕಿ ಸಮಾವೇಶ ಯಶಸ್ವಿಗೊಳಿಸಲು ಮಹಿಳೆರಿಗೆ ಮನವಿ

ನಾನಾಯಕಿ ಕಾರ್ಯಕ್ರಮ ಜ.16ರಂದು ಬೆಂಗಳೂರಿನಲ್ಲಿ ನಡೆಯಲಿದ್ದು, ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಬೆಂಗಳೂರಿಗೆ ಆಗಮಿಸಲಿದ್ದು, ಈ ಕಾರ್ಯಕ್ರಮಕ್ಕೆ ಬೃಹತ್ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸುವಂತೆ ಮಾಡುವ…

1 year ago

ಹನೂರಿನಲ್ಲಿ ಬಸ್ ಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ

ಸಮರ್ಪಕ ಕೆ ಎಸ್ ಆರ್ ಟಿ ಸಿ ಬಸ್ ವ್ಯವಸ್ಥೆ ಇಲ್ಲದ ಪರಿಣಾಮ ಶಾಲಾ ಕಾಲೇಜು ವಿದ್ಯಾರ್ಥಿಗಳು ತೊಂದರೆಯಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದರು.

1 year ago

ಹನೂರಿನಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆ

ಕಳೆದೆರಡು ಚುನಾವಣೆಯಲ್ಲಿ ಕೆಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹಿರಿಯ ಮುಖಂಡ ಪೊನ್ನಚಿ ಮಹಾದೇವಸ್ವಾಮಿ ಹಾಗೂ ಜಾದಳ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಲೊಕ್ಕನಹಳ್ಳಿಯ ವಿಷ್ಣುಕುಮಾರ್ ಬೆಂಬಲಿಗರು ಸಾಮೂಹಿಕವಾಗಿ ಜೆಡಿಎಸ್…

1 year ago

ಹನೂರು: ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರಜ್ವಲಿಸಿದ ಮಹಾಜ್ಯೋತಿ

ಮಹದೇಶ್ವರ ಬೆಟ್ಟ ಮುಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಕಡೆ ಕಾರ್ತಿಕ ಸೋಮವಾರದ ಮಹಾ ದೀಪೋತ್ಸವ ವಿಜೃಂಭಣೆಯಿಂದ ನೆರವೇರಿತಲ್ಲದೆ, ದೀಪದ ಗಿರಿ ಒಡ್ಡಿನಲ್ಲಿ ಬೆಳಗಿದ ಮಹಾ ಜ್ಯೋತಿ ಭಕ್ತಿಯನ್ನು…

1 year ago

ಚಾಮರಾಜನಗರ: ಖಾಲಿ ಇರುವ ಗೃಹರಕ್ಷಕ ಹುದ್ದೆಗಳಿಗೆ ನೇಮಕ

ಜಿಲ್ಲೆಯ ಚಾಮರಾಜನಗರ, ಗಂಡ್ಲುಪೇಟೆ, ಕೊಳ್ಳೇಗಾಲ, ಹನೂರು ತಾಲೂಕು ಘಟಕ ಹಾಗೂ ಮಲೆ ಮಹದೇಶ್ವರ ಬೆಟ್ಟ ಮತ್ತು ಅಗರ-ಮಾಂಬಳ್ಳಿ ಉಪಘಟಕದ ವ್ಯಾಪ್ತಿಯಲ್ಲಿ ಖಾಲಿ ಇರುವ ಸ್ವಯಂ ಸೇವಕ ಗೃಹರಕ್ಷಕ…

2 years ago

ಹನೂರು: ಸೌಲಭ್ಯ ಕಲ್ಪಿಸುವಂತೆ ಅರಣ್ಯ ಸಚಿವರಿಗೆ ಮನವಿ

ತಾಲೂಕಿನ ತಮಿಳುನಾಡು ಗಡಿ ಭಾಗದಲ್ಲಿರುವ ಪಾಲಾರ್ ಅಡಿಯಲ್ಲಿ 103 ಕುಟುಂಬಗಳಿದ್ದು 350ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಸೋಲಿಗರ ಹಾಡಿಯಲ್ಲಿ ವಿದ್ಯುತ್ ದೀಪ ಇಲ್ಲದೆ ಇನ್ನೂ ಸಹ ಬುಡ್ಡಿ…

2 years ago

ಹನೂರು ವ್ಯಾಪ್ತಿಯಲ್ಲಿ ರೈತರ ನಿದ್ದೆಗೆಡಿಸಿದ ಕಾಡಾನೆಗಳು

ಅರಣ್ಯ ಪ್ರದೇಶದಿಂದ ನಾಡಿಗೆ ಲಗ್ಗೆಯಿಡುತ್ತಿರುವ ಕಾಡಾನೆಗಳು ರೈತರು ಬೆಳೆದ ಬೆಳೆಗಳನ್ನು ತಿಂದು ತುಳಿದು ನಾಶ ಮಾಡುತ್ತಿವೆ. ಅಷ್ಟೇ ಅಲ್ಲದೆ ರೈತರ ಜಮೀನಿನಲ್ಲಿ ಬೀಡು ಬಿಡುತ್ತಿರುವುದರಿಂದ ಯಾವಾಗ ನಮ್ಮ…

2 years ago

ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಬಸ್: ಇಬ್ಬರು ಸಾವು, ಹಲವರಿಗೆ ಗಾಯ

ಕೆಎಸ್‌ಆರ್ ಟಿಸಿ ಬಸ್ ಹಳ್ಳಕ್ಕೆ ಉರುಳಿ ಬಿದ್ದು ಓರ್ವ ವೃದ್ಧೆ ಸಾವನ್ನಪ್ಪಿ, 30 ಕ್ಕೂ ಹೆಚ್ಚಿನ ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಪಿಜಿ ಪಾಳ್ಯ ಸಮೀಪದ ಮಾಳಿಗನತ್ತದಲ್ಲಿ…

2 years ago

ಬೈಕ್ ನಲ್ಲಿ ಸಂಗ್ರಹಿಸಿಟ್ಟಿದ್ದ ಗಾಂಜಾ ವಶ

ಬೈಕ್‍ನಲ್ಲಿ ಸಂಗ್ರಹಿಟ್ಟಿದ್ದ ಅರ್ಧ ಕೆಜಿ ಒಣ ಗಾಂಜಾವನ್ನು ವಶಪಡಿಸಿಕೊಂಡ ಅಬಕಾರಿ ಇಲಾಖೆಯ ಅಧಿಕಾರಿಗಳು ಆರೋಪಿಯೊಬ್ಬನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಘಟನೆ ತಾಲೂಕಿನ ಪುಷ್ಪಾಪುರ ಗ್ರಾಮದಲ್ಲಿ ನಡೆದಿದೆ.

2 years ago

ವಸತಿ ರಹಿತರಿಗೆ ಸೂರು: ಸಚಿವ ವಿ.ಸೋಮಣ್ಣ ಭರವಸೆ

ವಸತಿರಹಿತರ ಬಗ್ಗೆ ಸರ್ವೇ ನಡೆಸಿ ಪ್ರತಿಯೊಬ್ಬರಿಗೂ ನಿವೇಶನ ನೀಡುವುದರ ಜೊತೆಗೆ ಮನೆ ಮಂಜೂರು ಮಾಡಿಕೊಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಭರವಸೆ ನೀಡಿದ್ದಾರೆ.

2 years ago

ಶಾಲೆಯಲ್ಲಿ ಬಿಸಿಯೂಟ ಸೇವಿಸಿ 70 ಮಕ್ಕಳು ಅಶ್ವಸ್ಥ

ತಾಲ್ಲೂಕಿನ ವಡಕೆಹಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿದ 70 ಮಕ್ಕಳನ್ನು ಕೌದಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ‌ ನೀಡಲಾಗುತ್ತಿದೆ.…

2 years ago

ಕಾರು-ಓಮಿನಿ ವ್ಯಾನ್ ಮುಖಾಮುಖಿ, 10 ಮಂದಿಗೆ ಗಾಯ

ಕಾರು ಹಾಗೂ ಓಮಿನಿ ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ 10ಕ್ಕೂ ಜನರು ಗಾಯಗೊಂಡಿರುವ ಘಟನೆ ಹನೂರು ತಾಲೂಕಿನ ಮಂಗಲ ಗ್ರಾಮದ ಹೊರವಲಯದಲ್ಲಿ ನಡೆದಿದೆ.

2 years ago