ಹರ್ಷಲ್

ಐಪಿಎಲ್ ಮೆಗಾ ಹರಾಜಿನಲ್ಲಿ 10.75 ಕೋಟಿ ಪಡೆದ ಹರ್ಷಲ್

ಐಪಿಎಲ್ ಮೆಗಾ ಹರಾಜಿನಲ್ಲಿ ಹರ್ಷಲ್ ಪಟೇಲ್ ಭರ್ಜರಿ ಮೊತ್ತ ಪಡೆದಿದ್ದಾರೆ. ಕಳೆದ ಸೀಸನ್​ನಲ್ಲಿ 32 ವಿಕೆಟ್ ಪಡೆದಿದ್ದ ಪಟೇಲ್ ಖರೀದಿಗಾಗಿ ಭರ್ಜರಿ ಪೈಪೋಟಿ ಕಂಡು ಬಂತು.

2 years ago