ಹರ್ಷ ಹತ್ಯೆ

ಶಿವಮೊಗ್ಗ ನಗರದಲ್ಲಿ ನಾಳೆಯಿಂದ ಶಾಲಾ-ಕಾಲೇಜು ಪುನರಾರಂಭ; ಡಾ.ಆರ್.ಸೆಲ್ವಮಣಿ

ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯ  ಬಳಿಕ, ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿಗೊಳಿಸಲಾಗಿತ್ತು.

2 years ago

ಹರ್ಷ ಹತ್ಯೆ ಪ್ರಕರಣ: ಆರೋಪಿಗಳು 11 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು 11 ದಿನಗಳ ಕಾಲ ಪೊಲೀಸ್ ಕಸ್ಟಡಿಗೆವಹಿಸಿ ಶಿವಮೊಗ್ಗ 2ನೇ ಜೆ ಎಂಎಫ್ ಸಿ ನ್ಯಾಯಾಲಯ ಆದೇಶ…

2 years ago

ಶಿವಮೊಗ್ಗ : ಹರ್ಷ ಹತ್ಯೆ ಹಿನ್ನೆಲೆ ಮಾ.26 ರವರೆಗೆ ಕರ್ಫ್ಯೂ ವಿಸ್ತರಣೆ

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಮಾ.26 ರವರೆಗೆ ಕರ್ಫ್ಯೂ ವಿಸ್ತರಿಸಲಾಗಿದೆ.

2 years ago

ವಿಜಯಪುರದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಖಂಡಿಸಿ ಪ್ರೊಟೆಸ್ಟ್​..!

ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಖಂಡಿಸಿ ವಿಜಯಪುರದಲ್ಲಿ ಪ್ರೊಟೆಸ್ಟ್​ ಮಾಡಲಾಗುತ್ತಿದ್ದು,ಹಿಂದೂ ಕಾರ್ಯಕರ್ತ ರಾಘವ ಅಣ್ಣಿಗೇರಿ ಪ್ರತಿಭಟನೆಗೆ ಗನ್​ ಸಮೇತ ಭಾಗಿಯಾಗಿದ್ದಾರೆ.

2 years ago