ಹಲಸೂರು

ನಿವೃತ್ತ ಯೋಧನ ಹತ್ಯೆ ಪ್ರಕರಣ: ಐವರು ಆರೋಪಿಗಳು ಬಂಧನ

ಒಂಟಿಯಾಗಿ ವಾಸಿಸುತ್ತಿದ್ದ ನಿವೃತ್ತ ಯೋಧರೊಬ್ಬರನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಆಂಧ್ರಪ್ರದೇಶದ ಐವರು ಸೋದರ ಸಂಬಂಧಿ ಆರೋಪಿಗಳನ್ನು ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

2 years ago

ಬೆಂಗಳೂರು: ಕೊಲೆಯಾದ ಸ್ಥಿತಿಯಲ್ಲಿ ಮಾಜಿ ಸೈನಿಕನ ಶವ ಪತ್ತೆ

ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯ ದೊಮ್ಮಲೂರು ಲೇಔಟ್‌ನಲ್ಲಿ ಮಾಜಿ ಸೈನಿಕನೊಬ್ಬ ಮನೆಯಲ್ಲಿ ಬರ್ಬರವಾಗಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.

2 years ago