‘ಹಲೋ ಕಂದಾಯ ಸಚಿವರೇ’ ಎಂಬ ಸಹಾಯವಾಣಿ

ಪಿಂಚಣಿದಾರರಿಗೆ ಸಿಹಿ ಸುದ್ದಿ : 3 ದಿನದೊಳಗೆ ಮನೆಬಾಗಿಲಿಗೆ ಬರಲಿದೆ ಪಿಂಚಣಿ

ಪಿಂಚಣಿದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಪಿಂಚಣಿ ಮಂಜೂರಾತಿಗೆ 'ಹಲೋ ಕಂದಾಯ ಸಚಿವರೇ' ಎಂಬ ಸಹಾಯವಾಣಿ ಆರಂಭಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

2 years ago