ಹಲ್ಲೆ

ನೈತಿಕ ಪೊಲೀಸ್​ಗಿರಿ: ಅನ್ಯಕೋಮಿನ ವಿವಾಹಿತ ಮಹಿಳೆಯೊಂದಿಗೆ ಸಿಕ್ಕಿಬಿದ್ದ ವ್ಯಕ್ತಿಗೆ ಥಳಿತ

ಅನ್ಯಕೋಮಿನ ವಿವಾಹಿತ ಮಹಿಳೆಯೊಂದಿಗೆ ಪುರುಷ ಸಿಕ್ಕಿಬಿದಿದ್ದು, ಇದರಿಂದ ರೊಚ್ಚಿಗೆದ್ದ ಯುವತಿ ಪತಿಚಯಸ್ಥ ಯುವಕರ ಗುಂಪು ಪುರುಷನ ಮೇಲೆ ಹಲ್ಲೆ ಮಾಡಿದ ಘಟನೆ, ಹಾನಗಲ್ ಪಟ್ಟಣದ ನಾಲ್ಕರ ಕ್ರಾಸ್…

4 months ago

ಚಿಕ್ಕಮಗಳೂರಿನಲ್ಲಿ ದಲಿತನ ಮೇಲೆ ಹಲ್ಲೆ ಪ್ರಕರಣ : ನಾಲ್ವರು ಅರೆಸ್ಟ್

ನಗರದಲ್ಲಿ ದಲಿತನ ಮೇಲೆ ಹಲ್ಲೆ ಪ್ರಕರಣ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಶಿವರಾಮ್, ರಾಜಪ್ಪ, ಶಂಕರ್, ತಮ್ಮಯ್ಯ ಎಂದು ಗುರುತಿಸಲಾಗಿದೆ.

4 months ago

ಪರಿಶಿಷ್ಟ ಜಾತಿಯ ಯುವಕ ಮತ್ತು ಮಹಿಳೆ ಮೇಲೆ ಹಲ್ಲೆ

ಸಾಲ ಮರಳಿ ಕೇಳಿದ ಪರಿಶಿಷ್ಟ ಜಾತಿಯ ಯುವಕ ಮತ್ತು ಸಂಬಂಧಿ ಮಹಿಳೆಯ ಮೇಲೆ ಗುಂಪೊಂದು ಹಲ್ಲೆ ನಡೆಸಿ, ಗುಡಿಸಲಿಗೆ ಬೆಂಕಿ ಹಚ್ಚಿದೆ ಘಟನೆ ಆದಿತ್ಯವಾರ ತಾಲ್ಲೂಕಿನ ಯಡಹಳ್ಳಿ…

4 months ago

ಸಲ್ಮಾನ್ ಖಾನ್ ಆಪ್ತನ ಮೇಲೆ ರಾಡ್, ಕಲ್ಲಿನಿಂದ ಹಲ್ಲೆ

ಸಲ್ಮಾನ್ ಖಾನ್ಅವರಿಗೆ ಜೀವ ಬೆದರಿಕೆ ಬರುತ್ತಲೇ ಇತ್ತು ಆದ್ರೆ ಈಗ ಅವರ ವ್ಯಕ್ತಿಯ ಮೇಲೆ ರಾಡ್ ಮತ್ತು ಕಲ್ಲುಗಳಿಂದ ಹಲ್ಲೆ ನಡೆದ ಘಟನೆ ನಡೆದಿದೆ.

5 months ago

ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಫೇಸ್​ಬುಕ್​ನಲ್ಲಿ ಮಾಹಿತಿ ಹಂಚಿಕೊಂಡದ್ದೆ ಹಲ್ಲೆಗೆ ಕಾರಣ

ಊಟ ಪಾರ್ಸಲ್ ತೆಗೆದುಕೊಳ್ಳಲು  ಹೊಟೇಲ್​ಗೆ ಬಂದಿದ್ದ ವೇಳೆ ಬಿಜೆಪಿ ಮುಖಂಡನ ಮೇಲೆ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದಲ್ಲಿ ನಿನ್ನೆ (ಡಿ.10) ರಾತ್ರಿ ನಡೆದಿದೆ.

5 months ago

ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಪೊಲೀಸ್ ವಶಕ್ಕೆ

ಅಪಘಾತದಲ್ಲಿ ಆಗಿದ್ದ ಗಾಯವನ್ನು ತೋರಿಸಿ ಹಲ್ಲೆ ಮಾಡಿದ್ದಾರೆ ಎಂದು ಕಥೆ ಕಟ್ಟಿದ್ದ ಕಲಬುರಗಿಯ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ನನ್ನು ಪೊಲೀಸರು ನಗರದ ಭಾರತ್ ಪ್ರೈಡ್ ಅಪಾರ್ಟ್ಮೆಂಟ್‌ನಲ್ಲಿ ಮತ್ತೆ…

5 months ago

ವಕೀಲರ ಮೇಲೆ ಹಲ್ಲೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಪೊಲೀಸರಿಂದಲೂ ಪ್ರತಿಭಟನೆ

ವಕೀಲನ ಮೇಲೆ ಪೊಲೀಸರು ಹಲ್ಲೆ ನಡೆಸಿದ ಸಂಬಂಧ ಚಿಕ್ಕಮಗಳೂರು ಪೊಲೀಸರು ಮತ್ತು ವಕೀಲರ ನಡುವೆ ಜಟಾಪಟಿ ಮುಂದುವರೆದಿದೆ.

5 months ago

ಸಿ.ಟಿ ರವಿ ಆಪ್ತನ ಮೇಲೆ ಮಾರಣಾಂತಿಕ ಹಲ್ಲೆ

ಚಿಕ್ಕಗಳೂರಿನಲ್ಲಿ ಶುಕ್ರವಾರ ವಕೀಲರ ಮೇಲೆ ಪೊಲೀಸರು ಹಲ್ಲೆ ನಡೆಸಿದ ಘಟನೆ ನಡೆದಿತ್ತು.

5 months ago

ಆಸ್ಟ್ರೇಲಿಯಾದಲ್ಲಿ ಭಾರತ ಮೂಲದ ವಿದ್ಯಾರ್ಥಿಗೆ ಹಲ್ಲೆ

ಆಸ್ಟ್ರೇಲಿಯಾದಲ್ಲಿ ಮತ್ತೆ ಭಾರತೀಯ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆದಿದ್ದು, ಆತ ಕೋಮಾಕ್ಕೆ ಜಾರಿದ್ದಾರೆ. ಈ ಸಂಬಂಧ ಶಂಕಿತನನ್ನು ಬಂಧಿಸಲಾಗಿದೆ. 20 ವರ್ಷದ ವಿದ್ಯಾರ್ಥಿ ಮೇಲೆ ಹಲ್ಲೆಯಾಗಿದೆ.

6 months ago

300 ರೂ. ಸಾಲ ವಾಪಸ್‌ ನೀಡದ ಬಾಲಕನನ್ನು ಬೆತ್ತಲೆ ಮಾಡಿ ರಸ್ತೆಯಲ್ಲಿ ಮೆರವಣಿಗೆ ಮಾಡಿದರು

300 ರೂಪಾಯಿ ಸಾಲವನ್ನು ಮರುಪಾವತಿಸಲಿಲ್ಲ ಎಂಬ ಕಾರಣಕ್ಕೆ ಇಬ್ಬರು ವ್ಯಕ್ತಿಗಳು 17 ವರ್ಷದ ಬಾಲಕನೊಬ್ಬನನ್ನು ವಿವಸ್ತ್ರಗೊಳಿಸಿ ರಸ್ತೆಯಲ್ಲಿ ಮೆರವಣಿಗೆ ಮಾಡಿ, ಹಲ್ಲೆ ನಡೆಸಿದ ಘಟನೆ ಪುಣೆಯಲ್ಲಿ ನಡೆದಿದೆ.

6 months ago

ಅಯ್ಯೋ ಹೀಗಾ ಮಾಡೋದು: ಯುವಕನ ಗುಪ್ತಾಂಗವನ್ನೆ ಕತ್ತರಿಸಿದ ಮಹಿಳೆ

ಕ್ಷುಲ್ಲಕ ಕಾರಣವೊಂದಕ್ಕೆ ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಯುವಕನ ಮೇಲೆ ಹಲ್ಲೆ ನಡೆಸಿ ಆತನ ಗುಪ್ತಾಂಗವನ್ನು ಚಾಕುವಿನಿಂದ ಕತ್ತರಿಸಿದ್ದಾರೆ.

6 months ago

ಚೈತ್ರಾ ಕುಂದಾಪುರ ಮೇಲೆ ಆಫ್ರಿಕನ್ನರಿಂದ ಹಲ್ಲೆ

ಬೆಂಗಳೂರಿನ ಉದ್ಯಮಿಗೆ ಎಂಎಲ್‌ಎ ಟಿಕೆಟ್‌ ಕೊಡಿಸುತ್ತೇನೆಂದು ವಂಚಿಸಿದ ಆರೋಪದಲ್ಲಿ ಜೈಲು ಸೇರಿರುವ ಚೈತ್ರಾ ಕುಂದಾಪುರ ಮೇಲೆ ಆಫ್ರಿಕನ್ ಮಹಿಳಾ ಖೈದಿಗಳು ಹಲ್ಲೆ ಮಾಡಿರುವ ಘಟನೆ ಇಂದು ಪರಪ್ಪನ…

6 months ago

ತಹಶೀಲ್ದಾರರ ಮೇಲೆಯೇ ಹಲ್ಲೆಗೆ ಇಳಿದ ವಕೀಲೆ

ಬೀದರ್: ಅತಿಕ್ರಮಣ ಮಾಡಿದ್ದ 2 ಎಕರೆ ಜಾಗದ ಬಗ್ಗೆ ಪ್ರಶ್ನಿಸಲು ಹೋದ ಭಾಲ್ಕಿ ತಹಶಿಲ್ದಾರರ ಮೇಲೆಯೇ ಕಲ್ಲು ಎತ್ತಿ ಹಾಕಲು ಬಂದ ವಕೀಲೆ ಧನಲಕ್ಷ್ಮಿ ರಾಜಕುಮಾರ ಬಲತೆ…

6 months ago

ಮಹಾನಗರ ಪಾಲಿಕೆಯ ಪೌರ ಕಾರ್ಮಿಕನ ಮೇಲೆ ಹಲ್ಲೆ

ಮನೆ ಮನೆ ಕಸ ಸಂಗ್ರಹಿಸುವ ಮಹಾನಗರ ಪಾಲಿಕೆಯ ಪೌರ ಕಾರ್ಮಿಕನ ಮೇಲೆ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ ಘಟನೆ ಸುರತ್ಕಲ್ ಬಳಿಯ ಸದಾಶಿವ ನಗರದಲ್ಲಿ ನಡೆದಿದೆ.

7 months ago

ಬಸ್ ನಿರ್ವಾಹಕನ ಮೇಲೆ ಅನ್ಯಕೋಮಿನ ಯುವಕರ ತಂಡದಿಂದ ಹಲ್ಲೆ

ಬಸ್ ನಿರ್ವಾಹಕನ ಮೇಲೆ ಅನ್ಯಕೋಮಿನ ಯುವಕರ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಮಂಗಳೂರು ಹೊರವಲಯದ ಕಣ್ಣೂರು ಎಂಬಲ್ಲಿ ನಡೆದಿದೆ.

8 months ago