ಹಾಂಕಾಂಗ್ ಹಾಗೂ ಬೋಟ್ಸ್ವಾನಾ

ವಿಮಾನಯಾನ ನಿರ್ಬಂಧಿಸುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ದಕ್ಷಿಣ ಆಫ್ರಿಕಾ, ಹಾಂಕಾಂಗ್ ಹಾಗೂ ಬೋಟ್ಸ್ವಾನಾ ದೇಶಗಳಿಂದ ವಿಮಾನಯಾನ ನಿರ್ಬಂಧಿಸುವಂತೆ ಕೇಂದ್ರ ಸರಕಾರವನ್ನು ಕೋರಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

2 years ago