ಹಾಕತ್ತೂರು

ಮಡಿಕೇರಿ: ಆ.15 ರಂದು ಸ್ವಾತಂತ್ರ್ಯ ಅಮೃತಮಹೋತ್ಸವ ಮತ್ತು ಮಾಜಿ ಸೇನಾನಿಗಳಿಗೆ ಗೌರವ

ಹಾಕತ್ತೂರು, ತೊಂಭತ್ತು ಮನೆ ತ್ರಿನೇತ್ರ ಯುವಕ ಸಂಘದ ವತಿಯಿಂದ ಆ.15 ರಂದು ಸ್ವಾತಂತ್ರ್ಯ ಅಮೃತಮಹೋತ್ಸವ, ಮಾಜಿ ಸೇನಾನಿಗಳಿಗೆ ಗೌರವ ಸಮರ್ಪಣೆ ಹಾಗೂ ದೇಶಭಕ್ತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

2 years ago