ಹಾರವಾಡ

ಕಾರವಾರ: ಲಕ್ಷಾಂತರ ಮೌಲ್ಯದ ಅಕ್ರಮ‌ ಮದ್ಯ ವಶ

ಹಾರವಾಡದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ಲಕ್ಷಾಂತರ ರೂ. ಮೌಲ್ಯದ ಮದ್ಯ ಅಬಕಾರಿ ಇಲಾಖೆ ಸಿಬ್ಬಂದಿ ವಶಪಡಿಸಿಕೊಂಡ ಘಟನೆ ಅಂಕೋಲಾ ತಾಲೂಕಿನ ಹಾರವಾಡದಲ್ಲಿ ನಡೆದಿದೆ.

1 year ago

ಕಾರವಾರ: ಹಾರವಾಡದಲ್ಲಿ ರೈಲು ತಡೆದು ಪ್ರತಿಭಟನೆ

ಈ ಹಿಂದೆ ಮಡಗಾಂವ-ಮAಗಳೂರು ನಡುವೆ ಸಂಚರಿಸುತ್ತಿದ್ದ ಡೆಮು ರೈಲನ್ನು ಇದೀಗ ಮೆಮು ಎಕ್ಸ್ಪ್ರೆಸ್ ಮಾಡಿ ಮೇಲ್ದರ್ಜೆಗೇರಿಸಿದ ನಂತರ ಉದ್ಭವವಾಗಿರುವ ಸಮಸ್ಯೆಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಅಂಕೋಲಾ ತಾಲೂಕಿನ ಹಾರವಾಡ…

1 year ago

ಕಾರವಾರ: ವಿದ್ಯುತ್ ಪರಿವರ್ತಕಕ್ಕೆ ಕಾರು ಡಿಕ್ಕಿ- ಓರ್ವ ಸಾವು

ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡದಿಕ್ಕಿನಲ್ಲಿರುವ ವಿದ್ಯುತ್ ಪರಿವರ್ತಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರ್‌ಗೆ ಬೆಂಕಿಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು,ಓರ್ವ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ…

2 years ago