ಹಾರ್ದಿಕ್ ಪಟೇಲ್

ಗುಜರಾತ್‌: ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಹಾರ್ದಿಕ್‌ ಪಟೇಲ್‌

ಪಾಟೀದಾರ್‌ ಸಮುದಾಯದ ನಾಯಕ ಹಾಗೂ ಮಾಜಿ ಕಾಂಗ್ರೆಸ್‌ ಮುಖಂಡ ಹಾರ್ದಿಕ್‌ ಪಟೇಲ್‌ ಬಿಜೆಪಿ ಸೇರುವುದು ಖಚಿತವಾಗಿದೆ.

2 years ago

ಕಾಂಗ್ರೆಸ್ ಪಕ್ಷ ಹಿಂದು ಧರ್ಮಕ್ಕೆ ಧಕ್ಕೆ ತರಲು ಯತ್ನಿಸುತ್ತಿದೆ: ಹಾರ್ದಿಕ್ ಪಟೇಲ್

ಹಿಂದು ಧರ್ಮಕ್ಕೆ ಧಕ್ಕೆ ತರಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಹಾರ್ದಿಕ್ ಪಟೇಲ್ ಟೀಕಿಸಿದ್ದಾರೆ. ಇತ್ತೀಚೆಗಷ್ಟೇ ಅವರು ಕಾಂಗ್ರೆಸ್ ಪಕ್ಷ ತ್ಯಜಿಸಿದ್ದರು.

2 years ago