ಹಾವು ಕಚ್ಚಿ

ಹಾಸನ: ಆಂಬ್ಯುಲೆನ್ಸ್ ಬರುವುದು ವಿಳಂಬವಾಗಿ ಐದು ವರ್ಷದ ಬಾಲಕ ಸಾವು

ಜಿಲ್ಲೆಯಲ್ಲಿ ಹಾವು ಕಚ್ಚಿದ ಪರಿಣಾಮ ಆಂಬ್ಯುಲೆನ್ಸ್ ಬರುವಲ್ಲಿ ವಿಳಂಬವಾಗಿ ಐದು ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ ಎಂದು ಮೂಲಗಳು ಶನಿವಾರ ತಿಳಿಸಿವೆ.

1 year ago

ವಿಜಯಪುರ: ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಸಾವು

ಹಾವು ಕಚ್ಚಿ ಗರ್ಭಿಣಿಯೊಬ್ಬರು ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಸಮೀಪದ ಕುಂಟೋಜಿ ಗ್ರಾಮದಲ್ಲಿ  ನಡೆದಿದೆ.

2 years ago

ತಲಕಾಡಿನಲ್ಲಿ ಹಾವು ಕಚ್ಚಿ ವಿದ್ಯಾರ್ಥಿ ಸಾವು

ಹಾವು ಕಚ್ಚಿದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ತಿ.ನರಸೀಪುರ ತಾಲೂಕಿನ ತಲಕಾಡಿನಲ್ಲಿ ಭಾನುವಾರ ನಡೆದಿದೆ

2 years ago

ಹಾವು ಕಚ್ಚಿ ಇಮ್ಮಡಿ ಗುರುಮಲ್ಲ ಸ್ವಾಮೀಜಿ ಸಾವು

ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದ ವೇಳೆ ಹಾವು ಕಚ್ಚಿ ಸ್ವಾಮೀಜಿಯೊಬ್ಬರು ಮೃತಪಟ್ಟ ಘಟನೆ ಗುಂಡ್ಲುಪೇಟೆ ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ ನಡೆದಿದೆ.

2 years ago