ಹಾವೇರಿ

ಹಾಸನ ಅಶ್ಲೀಲ ವಿಡಿಯೋ: ಈ ತರಹದ ಪ್ರಕರಣಗಳನ್ನು ನಾವು ಯಾವತ್ತೂ ಕೇಳೆ ಇಲ್ಲ ಎಂದ ನಟಿ ಶ್ರುತಿ

ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿದಂತೆ ನಟಿ ಹಾಗೂ ಬಿಜೆಪಿ ಮುಖಂಡೆ ಶ್ರುತಿ ಪ್ರತಿಕ್ರಿಯೆ ನೀಡಿದ್ದು, ಇಂತಹ ಘಟನೆ ನಡೆದಿರೋದು ತುಂಬಾ ವಿಷಾದ ಎನಿಸುತ್ತಿದೆ. ಸರ್ಕಾರ ಎಸ್​ಐಟಿಗೆ…

2 days ago

ಪ್ರೀತಿಸಿದ ಯುವತಿಗೆ ಚಾಕು ಇರಿದ ಪ್ರಿಯತಮ

ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ಪ್ರಿಯಕರನೊಬ್ಬ ಮೆಡಿಕಲ್ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ ಪ್ರೇಯಸಿಗೆ ಚಾಕು ಇರಿದ ಘಟನೆ ಸಂಭವಿಸಿದೆ.

3 months ago

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಯುವಕನ ವಿರುದ್ದ ದೂರು ದಾಖಲು

ಪ್ರಧಾನಿ ಮೋದಿ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ ವಾಯ್ಸ್​ ಮೆಸೆಜ್​ ಕಳುಸಿದ್ದ ಯುವಕನ ವಿರುದ್ಧ ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

3 months ago

ಹಿಂದೂ ಯುವಕನ ಜೊತೆ ಮಾತನಾಡುತ್ತಿದ್ದ ಮುಸ್ಲಿಂ ಯುವತಿ ಮೇಲೆ ಹಲ್ಲೆ: 7 ಮಂದಿ ಬಂಧನ

ಬ್ಯಾಡಗಿಯ ಶಿವ ದೇವಸ್ಥಾನದ ಬಳಿ ಹಿಂದೂ ಯುವಕನ ಜೊತೆ ಮಾತನಾಡುತ್ತಾ ನಿಂತಿದ್ದಕ್ಕೆ ಮುಸ್ಲಿಂ ಯುವತಿಯನ್ನು ಮುಸ್ಲಿಂ ಯುವಕರ ಗ್ಯಾಂಗ್ ಹಲ್ಲೆ ನಡೆಸಿದ್ದಾರೆ.

3 months ago

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಕಂಬಕ್ಕೆ ಕಟ್ಟಿಹಾಕಿ ವ್ಯಕ್ತಿಗೆ ಥಳಿತ

ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹಿನ್ನೆಲೆ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಗ್ರಾಮಸ್ಥರು ಹಿಗ್ಗಾಮುಗ್ಗ ಥಳಿಸಿರುವಂತಹ ಘಟನೆ ನಡೆದಿದೆ.

4 months ago

ಎರಡನೇಯದು ಹೆಣ್ಣು ಮಗುವೆಂದು ಮಾರಲು ಯತ್ನಿಸಿದ ವ್ಯಕ್ತಿ ಅರೆಸ್ಟ್

ಹಾವೇರಿಯಲ್ಲೊಂದು ಆಘಾತಕಾರಿ ಘಟನೆ ಸಂಭವಿಸಿದೆ. ಹೆಣ್ಣುಮಗು ಜನಿಸಿತೆಂದು ತಂದೆಯೇ ತನ್ನ ಹಸುಗೂಸನ್ನು ಕಿಡ್ನಾಪ್ ಮಾಡಿ ಮಾರಾಟ ಮಾಡಲು ಯತ್ನಿಸಿದ್ದಾನೆ.

4 months ago

ಹಾವೇರಿಯಲ್ಲಿ ಸರ್ಕಾರಿ ಬಸ್ ಪಲ್ಟಿಯಾಗಿ 45 ಮಕ್ಕಳಿಗೆ ಗಾಯ

ಪ್ರವಾಸಕ್ಕೆ ಹೊರಟ್ಟಿದ್ದ ಸರ್ಕಾರಿ ಬಸ್ ಪಲ್ಟಿಯಾಗಿ ನಾಲ್ಕು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. 45 ಮಕ್ಕಳು ಪ್ರಾಣಾಪಯದಿಂದ ಪಾರಾಗಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಅಲ್ಲಿಪೂರು ಕ್ರಾಸ್ ಬಳಿ…

4 months ago

ಅಕ್ಕಿಕಾಳಿನಲ್ಲಿ ನಾಡಗೀತೆ ಬರೆದು ಬುಕ್ ಆಫ್ ರೆಕಾರ್ಡ್ ಮಾಡಿದ ಯುವಕ

ಗುಡಿಸಲಕೊಪ್ಪ ಗ್ರಾಮದ ಯುವಕನೊಬ್ಬ ಮೈಕ್ರೋ ಆರ್ಟ್ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆ ಮಾಡಿದ್ದಾನೆ.

6 months ago

ಕರ್ನಾಟಕದಲ್ಲೂ ಜೆಸಿಬಿ ಬರುತ್ತದೆ: ಯತ್ನಾಳ್

ಹಿಂದುತ್ವದ ಭಾಷಣ ಮಾಡುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ತಾನು ಮುಂದೊಂದು ದಿನ ಮುಖ್ಯಮಂತ್ರಿ ಸ್ಥಾನ ಅಲಂಕರಿಸುವ ಬಗ್ಗೆ ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ. ಹಾವೇರಿ ಕಾ…

7 months ago

ಹಾವೇರಿ ಜಿಲ್ಲೆಯಲ್ಲಿ ಖಾಸಗಿ ತಂಡದಿಂದ ಮೋಡ ಬಿತ್ತನೆ

ರಾಜ್ಯದ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಆದರೆ ಕೆಲ ಜಿಲ್ಲೆಗಳಲ್ಲಿ ಮಳೆ ಕೊರತೆ ತೀವ್ರವಾಗಿ ಕಾಡುತ್ತಿದೆ. ಜನರು ಗುಳೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ.

10 months ago

ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿ: ಇಬ್ಬರು ಸ್ಥಳದಲ್ಲೇ ಮೃತ

ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.

10 months ago

ಬ್ಯಾಡಗಿ ತಾಲೂಕಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಮೂಲಸೌಕರ್ಯ: ಸಿಎಂ ಬೊಮ್ಮಾಯಿ

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

1 year ago

ಹಾವೇರಿ: ಕನ್ನಡದ ಕಿಚ್ಚನ್ನು ಮತ್ತೊಮ್ಮೆ ನಾಡಿನಲ್ಲಿ ಹಚ್ಚಬೇಕು- ಸಿಎಂ

ನಾಡಿನಲ್ಲಿ ಕನ್ನಡದ ಕಿಚ್ಚನ್ನು ಮತ್ತೊಮ್ಮೆ ಹಚ್ಚಬೇಕು, ಕನ್ನಡದ ಕಂಪನ್ನು ಪಸರಿಸಬೇಕು, ದೇಶದಲ್ಲಿ ಕನ್ನಡವನ್ನು ಆಳವಾಗಿ ಬಿತ್ತಬೇಕು, ಅದು ಹೆಮ್ಮರವಾಗಿ ಬೆಳೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು

1 year ago

ಮಡಿಕೇರಿ: ಜ.6, 7, 8 ರಂದು ಹಾವೇರಿಯಲ್ಲಿ ನಡೆಯಲಿದೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು 2023ರ ಜನವರಿ 6, 7, 8 ರಂದು ಹಾವೇರಿಯಲ್ಲಿ ನಡೆಯಲಿದೆ. ಈ ಸಮ್ಮೇಳನದಲ್ಲಿ ಕೊಡಗು ಜಿಲ್ಲೆಯ ಸಾಧಕರನ್ನು ಸನ್ಮಾನಿಸುವ,…

1 year ago

ಹಾವೇರಿಯಲ್ಲಿ ನಡೆದ ಅಪಘಾತದಲ್ಲಿ ಕಾಸರಗೋಡಿನ ದಂಪತಿ ಸಾವು

ಹಾವೇರಿಯಲ್ಲಿ ನಡೆದ ಅಪಘಾತದಲ್ಲಿ ಕಾಸರಗೋಡಿನ ದಂಪತಿ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.

1 year ago