ಹಾಸನ ಜಿಲ್ಲೆ ಅರಕಲಗೂಡಿ

ಹಾಸನ : ಉಚಿತ ಸೀರೆ ಗಾಗಿ ಮುಗಿಬಿದ್ದ ಮಹಿಳೆಯರು

ಹಾಸನ ಜಿಲ್ಲೆ ಅರಕಲಗೂಡಿನಲ್ಲಿ ವಿಶ್ವ ತಾಯಂದಿರ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಸೀರೆ ವಿತರಿಸಲಾಗಿದ್ದು, ಸೀರೆ ಪಡೆಯಲು ಸಾವಿರಾರು ಮಹಿಳೆಯರು ಮುಗಿಬಿದ್ದ ಪರಿಣಾಮ ನೂಕುನುಗ್ಗಲು ಉಂಟಾಗಿದೆ.

2 years ago