ಹಾಸ್ಟೆಲ್ ವಿದ್ಯಾರ್ಥಿಗಳ ಹೊಡೆದಾಟ

ಹಾಸ್ಟೆಲ್ ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ: 3 ಆರೋಪಿಗಳಿಗೆ ಜಾಮೀನು

ಕೆಲ ದಿನಗಳ ಹಿಂದೆ ನಗರದ ಗುಜ್ಜರಕೆರೆ ಬಳಿ ನಡೆದಿದ್ದ ಹಾಸ್ಟೆಲ್ ವಿದ್ಯಾರ್ಥಿಗಳ ಹೊಡೆದಾಟ, ಕೊಲೆಯತ್ನ ಪ್ರಕರಣದಲ್ಲಿ ಬಂಧಿತರಾಗಿದ್ದ ಮೂವರು ಆರೋಪಿಗಳಿಗೆ ನ್ಯಾಯಾಲಯದಿಂದ ಜಾಮೀನು ಲಭಿಸಿದೆ.

2 years ago