ಹಾಸ್ಟೆಲ್

ವಿಡಿಯೋ ಕಾನ್ಫರೆನ್ಸ್ ಮೂಲಕ ಸುರತ್ಕಲ್ ಎನ್‌ಐಟಿಕೆ ಹಾಸ್ಟೆಲ್ ಉದ್ಘಾಟಿಸಿದ ಪ್ರಧಾನಿ

ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ NITK ಸುರತ್ಕಲ್ -ಬ್ರಹ್ಮಗಿರಿ (ಬಾಲಕರ ಹಾಸ್ಟೆಲ್) ಶಿವಾಲಿಕ್ (ಬಾಲಕರ ಹಾಸ್ಟೆಲ್) ಮತ್ತು…

2 months ago

ಹಾಸ್ಟೆಲ್‌ನಲ್ಲಿ ಮಗುವಿಗೆ ಜನ್ಮ ನೀಡಿದ ಇಂಜಿನಿಯರಿಂಗ್ ವಿದ್ಯಾರ್ಥಿನಿ

ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಪಾಣ್ಯಂ ಮಂಡಲದಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ.

3 months ago

ಆಹಾರದಲ್ಲಿ ಸತ್ತ ಜಿರಳೆ ಪತ್ತೆ: ವಿದ್ಯಾರ್ಥಿಗಳಿಂದ ಪ್ರತಿಭಟನೆ

ವಿದ್ಯಾರ್ಥಿಗೆ ಬಡಿಸಿದ ಆಹಾರದಲ್ಲಿ ಜಿರಳೆ ಪತ್ತೆಯಾದ ಘಟನೆ ಬೆಂಗಳೂರಿನ ಬನಶಂಕರಿಯ ಪದವಿ ವಿದ್ಯಾರ್ಥಿಗಳಿಗಾಗಿ ಇರುವ ಪೋಸ್ಟ್ ಮೆಟ್ರಿಕ್ ಹಾಸ್ಟೆಲ್‌ ನಲ್ಲಿ  ಸರ್ಕಾರಿ ಹಾಸ್ಟೆಲ್‌ನಲ್ಲಿ ನಡೆದಿದೆ.

3 months ago

ನೇಣು ಬಿಗಿದು ನರ್ಸಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ

ವಳಚ್ಚಿಲ್ ನ ಕಾಲೇಜೊಂದರಲ್ಲಿ ನರ್ಸಿಂಗ್ ಕಲಿಯುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

5 months ago

ಹಾಸ್ಟೆಲ್‌ನಲ್ಲಿ ಉಪಾಹಾರ ಸೇವಿಸಿ 16ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

ಹಾಸ್ಟೆಲ್‌ನಲ್ಲಿ ಉಪಾಹಾರ ಸೇವಿಸಿ 16ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಸಮಾಜ ಕಲ್ಯಾಣ ಹಾಸ್ಟೆಲ್ ನಲ್ಲಿ ನಡೆದಿದೆ.

5 months ago

ಹಾಸ್ಟೆಲ್‌ ನಲ್ಲಿ ಬೆಂಕಿ ಅನಾಹುತ: 13 ಮಂದಿ ಸಾವು

ಕಜಕಿಸ್ತಾನದ ಅಲ್ಮಾಟಿಯಾನ್‌ನಲ್ಲಿರುವ ಹಾಸ್ಟೆಲ್‌ನಲ್ಲಿ ಗುರುವಾರ ಸಂಭವಿಸಿದ ಬೆಂಕಿ ಅನಾಹುತದಲ್ಲಿ 13 ಜನರು ಸಾವನ್ನಪ್ಪಿದ್ದಾರೆ ಎಂದು ನಗರದ ತುರ್ತು ವಿಭಾಗ ತಿಳಿಸಿದೆ.

5 months ago

ಅಲ್ಪಸಂಖ್ಯಾತ ಮಕ್ಕಳ ಹಾಸ್ಟೆಲ್ ಅವ್ಯವಸ್ಥೆ: ಸಚಿವ ಜಮೀರ್ ಗರಂ!

ಜಿಲ್ಲೆಯ ಪ್ರವಾಸದಲ್ಲಿರುವ ವಸತಿ, ವಕ್ಪ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ದಿಢೀರ್ ಹಾಸ್ಟೆಲ್ ಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕಂಡು…

8 months ago

ವಾರಣಾಸಿ: ಬಿಎಚ್ ಯು ಸಂಶೋಧನಾ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬಿಎಚ್ ಯು ಐಐಟಿಯ ಎಸ್ಎನ್ ಬೋಸ್ ಹಾಸ್ಟೆಲ್ ನಲ್ಲಿ ಸಂಶೋಧನಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

10 months ago

ಮಂಗಳೂರು: ಹಾಸ್ಟೆಲ್‌ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ

ನಗರದ ಖಾಸಗಿ ಕಾಲೇಜಿನ ಹಾಸ್ಟೆಲ್‌ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಶುಕ್ರವಾರ ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

2 years ago

ಮಂಗಳೂರು: ಕಾಲೇಜು ಹಾಸ್ಟೆಲ್ ನಿಂದ ಪರಾರಿಯಾದ ಮೂವರು ವಿದ್ಯಾರ್ಥಿನಿಯರು

ನಗರದ ಮೇರಿಹಿಲ್ ನಲ್ಲಿರುವ ವಿಕಾಸ್ ಕಾಲೇಜಿನಲ್ಲಿ ಓದುತ್ತಿದ್ದ ಮೂವರು ಪಿಯುಸಿ ವಿದ್ಯಾರ್ಥಿನಿಯರು ಕಾಲೇಜು ಹಾಸ್ಟೆಲ್ ನಿಂದ ಪರಾರಿಯಾಗಿದ್ದಾರೆ.

2 years ago

ವಿದ್ಯಾವರ್ಧಕ ಹಾಸ್ಟೆಲ್ ಗೆ ಬಂತು ಅತ್ಯಾಧುನಿಕ  ಅಡುಗೆ ಮನೆ

ಮೈಸೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ   ಹಾಸ್ಟೆಲ್ ನಲ್ಲಿ ದೇಶದಲ್ಲೇ ಅತಿ ಆಧುನಿಕ ಎನ್ನ ಬಹುದಾದ ಅಡುಗೆ ಮನೆಯನ್ನು ನಿರ್ಮಿಸಲಾಗಿದ್ದು ವಿದ್ಯಾರ್ಥಿಗಳ ಗಮನಸೆಳೆಯುತ್ತಿದೆ.

2 years ago

ಶಿವಮೊಗ್ಗ: ಫುಡ್ ಪಾಯ್ಸನ್ ಆಗಿ 27 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ಹಾಸ್ಟೆಲ್ ನಲ್ಲಿ ಫುಡ್ ಪಾಯ್ಸನ್ ಆಗಿ 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ನಡೆದಿದೆ

2 years ago

ಉತ್ತರ ಪ್ರದೇಶ: ಹಾಸ್ಟೆಲ್ ಒಳಗೆ ಗ್ಯಾಸ್ ಸಿಲಿಂಡರ್ ಸ್ಫೋಟ, 10 ವಿದ್ಯಾರ್ಥಿಗಳಿಗೆ ಗಾಯ

ಉತ್ತರ ಪ್ರದೇಶದ ' ಬುಲಂದ್ ಶಹರ್' ನಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಹಾಸ್ಟೆಲ್ ಒಳಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಹತ್ತು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.…

2 years ago

ಕೋವಿಡ್-19 : ಹಾಸ್ಟೆಲ್ ಮತ್ತು ಕ್ಲಸ್ಟರ್‌ಗಳ ನಿರ್ವಹಣೆಗೆ ವಿಶೇಷ ಮಾರ್ಗಸೂಚಿ

ಕೋವಿಡ್-19, ಹೊಸ ರೂಪಾಂತರ ಒಮಿಕ್ರಾನ್ ಸೋಂಕಿನ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ ತಜ್ಞರು ವಸ್ತುಸ್ಥಿತಿಯನ್ನು ವಿವರಿಸಿದ್ದಾರೆ.

2 years ago

ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ ಮಾಡಲಾಗಿದೆ: ಸಿಎಂ

ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿನ  ಆತಂಕ ಹಾಗೂ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

2 years ago